NHB Recruitment 2024 – Apply Online for 19 Officers Posts
NHB Recruitment 2024 – Apply Online for 19 Officers Posts – ರಾಷ್ಟ್ರೀಯ ವಸತಿ ಬ್ಯಾಂಕ್ (NHB) ಇದೀಗ ಆಫೀಸರ್ ಹುದ್ದೆಗಳಿಗೆ ಹೊಸದಾಗಿ ಅಧಿಸೂಚನೆ ಪ್ರಕಟ ಗೊಂಡಿರುತ್ತದೆ,ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ (Qualification) ವಯೋಮಿತಿ (Age Limit) ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ (Notification) ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ (Official Website) ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ
ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ (Job Updates) ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು (Free Job Updates) ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.
NHB Recruitment 2024 – ರಾಷ್ಟ್ರೀಯ ವಸತಿ ಬ್ಯಾಂಕ್ (NHB) ಇದೀಗ ಆಫೀಸರ್ ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ,(Qualification) ವೇತನ ಶ್ರೇಣಿ, (Salary) ವಯೋಮಿತಿ, (Age Limit) ಅರ್ಜಿ ಶುಲ್ಕ,( Application Fees ) ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ (Notification) ಓದಿ ನಂತರ ಅರ್ಜಿ ಸಲ್ಲಿಸಿ.
NHB Recruitment 2024 – Apply Online for 19 Officers Posts
ಉದ್ಯೋಗ ವಿವರಗಳು | |
---|---|
ಇಲಾಖೆ ಹೆಸರು | ರಾಷ್ಟ್ರೀಯ ವಸತಿ ಬ್ಯಾಂಕ್ (NHB) |
ಹುದ್ದೆಗಳ ಹೆಸರು | ವಿವಿಧ ಹುದ್ದೆಗಳು |
ಒಟ್ಟು ಹುದ್ದೆಗಳು | 19 |
ಅರ್ಜಿ ಸಲ್ಲಿಸುವ ಬಗೆ | ಆನ್ಲೈನ್ (Online) |
ಉದ್ಯೋಗ ಸ್ಥಳ – | ಭಾರತಾದ್ಯಂತ |
ಹುದ್ದೆಗಳ ವಿವರ |
ಮ್ಯಾನೇಜರ್ 10 |
ಡೈ. ಮ್ಯಾನೇಜರ್ 9 |
ವಿದ್ಯಾರ್ಹತೆ
ಅಭ್ಯರ್ಥಿಗಳು ನ್ಯಾಷನಲ್ ಹೌಸಿಂಗ್ ಬ್ಯಾಂಕ್ (NHB) ಅಧಿಕೃತ ಅಧಿಸೂಚನೆ ಪ್ರಕಾರ, ಮಾನ್ಯತೆ ಪಡೆದ ಯಾವುದೇ ಮಂಡಳಿ ಅಥವಾ ವಿಶ್ವವಿದ್ಯಾಲಯದಿಂದ ICWAI/ICAI/CFA, ಪದವಿ, ಎಂಬಿಎ, ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು.
ವಯೋಮಿತಿ
ಮ್ಯಾನೇಜರ್:
ಈ ಹುದ್ದೆಗೆ ಅರ್ಜಿ ಸಲ್ಲಿಸಲು, ಅಭ್ಯರ್ಥಿಯು ಕನಿಷ್ಠ 23 ವರ್ಷ ವಯಸ್ಸು ಹೊಂದಿರಬೇಕು ಮತ್ತು ಗರಿಷ್ಠ 35 ವರ್ಷ ವಯಸ್ಸಿನ ಒಳಗಿರಬೇಕು. 23 ವರ್ಷಕ್ಕಿಂತ ಕಡಿಮೆ ಅಥವಾ 35 ವರ್ಷಕ್ಕಿಂತ ಹೆಚ್ಚು ವಯಸ್ಸಿನವರನ್ನು ಅರ್ಜಿ ಸ್ವೀಕರಿಸಲಾಗುವುದಿಲ್ಲ.
ಡೈ. ಮ್ಯಾನೇಜರ್
ಈ ಹುದ್ದೆಗೆ ಅರ್ಜಿ ಸಲ್ಲಿಸಲು, ಅಭ್ಯರ್ಥಿಯು ಕನಿಷ್ಠ 23 ವರ್ಷ ವಯಸ್ಸು ಹೊಂದಿರಬೇಕು ಮತ್ತು ಗರಿಷ್ಠ 32 ವರ್ಷ ವಯಸ್ಸಿನ ಒಳಗಿರಬೇಕು. 23 ವರ್ಷಕ್ಕಿಂತ ಕಡಿಮೆ ಅಥವಾ 32 ವರ್ಷಕ್ಕಿಂತ ಹೆಚ್ಚು ವಯಸ್ಸಿನವರನ್ನು ಅರ್ಜಿ ಸ್ವೀಕರಿಸಲಾಗುವುದಿಲ್ಲ.
ವಯೋಸಡಿಲಿಕೆ
ಒಬಿಸಿ (NCL) ಅಭ್ಯರ್ಥಿಗಳು: 03 ವರ್ಷ
ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ (SC/ST) ಅಭ್ಯರ್ಥಿಗಳು: 05 ವರ್ಷ
ಅಂಗವಿಕಲ ಅಭ್ಯರ್ಥಿಗಳು: 10 ವರ್ಷ
ವೇತನಶ್ರೇಣಿ
ಮ್ಯಾನೇಜರ್: ರೂ. 63,840 – 78,230/-
ಉಪ ಮ್ಯಾನೇಜರ್: ರೂ. 48,170 – 69,810/-
ಅರ್ಜಿ ಶುಲ್ಕ
ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಅಂಗವಿಕಲ ಅಭ್ಯರ್ಥಿಗಳು: ರೂ.175/-
ಇತರೆ ಎಲ್ಲಾ ಅಭ್ಯರ್ಥಿಗಳು: ರೂ.850/-
ಪಾವತಿಯ ವಿಧಾನ: ಆನ್ಲೈನ್
ಆಯ್ಕೆ ವಿಧಾನ
ಆಯ್ಕೆ ಪ್ರಕ್ರಿಯೆಯಲ್ಲಿ ಶಾರ್ಟ್ಲಿಸ್ಟಿಂಗ್, ಪರಿಶೀಲನೆ, ವಿದ್ಯಾರ್ಹತೆ, ಅನುಭವ, ಮತ್ತು ಸಂದರ್ಶನಗಳನ್ನು ಒಳಗೊಂಡಿರುತ್ತದೆ.
NHB Recruitment 2024 – Apply Online for 19 Officers Posts
ಪ್ರಮುಖ ದಿನಾಂಕಗಳು | |
---|---|
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ | 12-ಅಕ್ಟೋಬರ್-2024 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 01-ನವೆಂಬರ್-2024 |
ಪ್ರಮುಖ ಲಿಂಕುಗಳು | |
---|---|
ನೋಟಿಫಿಕೇಶನ್ | Click Here |
ಅರ್ಜಿ ಲಿಂಕ್ / ವೆಬ್ಸೈಟ್ | Click Here |