ಸಹಾಯಕ ಮತ್ತು ಲೋವರ್ ಡಿವಿಷನ್ ಕ್ಲರ್ಕ್ ಹುದ್ದೆಗಳ ಭರ್ತಿ : NIA Recruitment 2022

ರಾಷ್ಟ್ರೀಯ ತನಿಖಾ ಸಂಸ್ಥೆಯಿಂದ ಹೊಸ  ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ

NIA Recruitment 2022: ರಾಷ್ಟ್ರೀಯ ತನಿಖಾ ಸಂಸ್ಥೆಯಿಂದ ಹೊಸ  ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು: ರಾಷ್ಟ್ರೀಯ ತನಿಖಾ ಸಂಸ್ಥೆ
ಹುದ್ದೆಗಳ ಹೆಸರು: ವಿವಿಧ ಹುದ್ದೆಗಳು 
ಒಟ್ಟು ಹುದ್ದೆಗಳು: 48
ಅರ್ಜಿ ಸಲ್ಲಿಸುವ ಬಗೆ: ಆಫ್ ಲೈನ್

ಹುದ್ದೆಗಳ ಹೆಸರು  ಹುದ್ದೆಗಳ ಸಂಖ್ಯೆ 
ವಿಭಾಗ ಅಧಿಕಾರಿ/ಕಚೇರಿ ಅಧೀಕ್ಷಕರು  03
ಸಹಾಯಕ : 09
ಲೆಕ್ಕಪರಿಶೋಧಕ: 01
ಸ್ಟೆನೋಗ್ರಾಫರ್ ಗ್ರೇಡ್-I: 23
ಅಪ್ಪರ್ ಡಿವಿಷನ್ ಕ್ಲರ್ಕ್: 12

ವಿದ್ಯಾರ್ಹತೆ:
ಹುದ್ದೆಗಳ ಹೆಸರು  ವಿದ್ಯಾರ್ಹತೆ 
ವಿಭಾಗ ಅಧಿಕಾರಿ/ಕಚೇರಿ ಅಧೀಕ್ಷಕರು  ಪದವಿ 
ಸಹಾಯಕ  ಪದವಿ 
ಲೆಕ್ಕಪರಿಶೋಧಕ  ಪದವಿ 
ಸ್ಟೆನೋಗ್ರಾಫರ್ ಗ್ರೇಡ್-I  ಪದವಿ 
ಅಪ್ಪರ್ ಡಿವಿಷನ್ ಕ್ಲರ್ಕ್  ಅಧಿಸೂಚನೆ ಓದಿ 

ವಯೋಮಿತಿ:
ವಯಸ್ಸಿನ ಮಿತಿ: ರಾಷ್ಟ್ರೀಯ ತನಿಖಾ ಸಂಸ್ಥೆ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು  56 ವರ್ಷಗಳು  ಮೀರಿರಬಾರದು.

ವೇತನಶ್ರೇಣಿ:
ವಿಭಾಗ ಅಧಿಕಾರಿ/ಕಚೇರಿ ಅಧೀಕ್ಷಕರು : ರೂ.44900-142400/-
ಸಹಾಯಕ : ರೂ.35400-112400/-
ಲೆಕ್ಕಪರಿಶೋಧಕ : ರೂ.35400-112400/-
ಸ್ಟೆನೋಗ್ರಾಫರ್ ಗ್ರೇಡ್-I : ರೂ.35400-112400/-
ಅಪ್ಪರ್ ಡಿವಿಷನ್ ಕ್ಲರ್ಕ್ : ರೂ.25500-81100/-

ಅರ್ಜಿ ಶುಲ್ಕ:
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ನಿಗದಿ ಪಡಿಸಿಲ್ಲ 

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ  28-07-2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  28-08-2022

ಪ್ರಮುಖ ಲಿಂಕುಗಳು 
ವೆಬ್ಸೈಟ್  ಇಲ್ಲಿ ಕ್ಲಿಕ್ ಮಾಡಿ 
ನೋಟಿಫಿಕೇಶನ್ / ಅರ್ಜಿ ಫಾರ್ಮ್  ಇಲ್ಲಿ ಕ್ಲಿಕ್ ಮಾಡಿ 

error: Content is protected !!