ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

ಸಹಾಯಕ ಮತ್ತು ಲೋವರ್ ಡಿವಿಷನ್ ಕ್ಲರ್ಕ್ ಹುದ್ದೆಗಳ ಭರ್ತಿ

ರಾಷ್ಟ್ರೀಯ ತನಿಖಾ ಸಂಸ್ಥೆಯಿಂದ ಹೊಸ  ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ

NIA Recruitment 2022: ರಾಷ್ಟ್ರೀಯ ತನಿಖಾ ಸಂಸ್ಥೆಯಿಂದ ಹೊಸ  ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು: ರಾಷ್ಟ್ರೀಯ ತನಿಖಾ ಸಂಸ್ಥೆ
ಹುದ್ದೆಗಳ ಹೆಸರು:ವಿವಿಧ ಹುದ್ದೆಗಳು 
ಒಟ್ಟು ಹುದ್ದೆಗಳು 48
ಅರ್ಜಿ ಸಲ್ಲಿಸುವ ಬಗೆ ಆಫ್ ಲೈನ್
ಹುದ್ದೆಗಳ ಹೆಸರು ಹುದ್ದೆಗಳ ಸಂಖ್ಯೆ 
ವಿಭಾಗ ಅಧಿಕಾರಿ/ಕಚೇರಿ ಅಧೀಕ್ಷಕರು 03
ಸಹಾಯಕ 09
ಲೆಕ್ಕಪರಿಶೋಧಕ 01
ಸ್ಟೆನೋಗ್ರಾಫರ್ ಗ್ರೇಡ್-I 23
ಅಪ್ಪರ್ ಡಿವಿಷನ್ ಕ್ಲರ್ಕ್ 12

ವಿದ್ಯಾರ್ಹತೆ:

ಹುದ್ದೆಗಳ ಹೆಸರು ವಿದ್ಯಾರ್ಹತೆ 
ವಿಭಾಗ ಅಧಿಕಾರಿ/ಕಚೇರಿ ಅಧೀಕ್ಷಕರು ಪದವಿ 
ಸಹಾಯಕ ಪದವಿ 
ಲೆಕ್ಕಪರಿಶೋಧಕ ಪದವಿ 
ಸ್ಟೆನೋಗ್ರಾಫರ್ ಗ್ರೇಡ್-I ಪದವಿ 
ಅಪ್ಪರ್ ಡಿವಿಷನ್ ಕ್ಲರ್ಕ್ ಅಧಿಸೂಚನೆ ಓದಿ 



ವಯೋಮಿತಿ:
ವಯಸ್ಸಿನ ಮಿತಿ: ರಾಷ್ಟ್ರೀಯ ತನಿಖಾ ಸಂಸ್ಥೆ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು  56 ವರ್ಷಗಳು  ಮೀರಿರಬಾರದು.

ವೇತನಶ್ರೇಣಿ:

ಹುದ್ದೆಗಳ ಹೆಸರು ವಯೋಮಿತಿ 
ವಿಭಾಗ ಅಧಿಕಾರಿ/ಕಚೇರಿ ಅಧೀಕ್ಷಕರು ರೂ.44900-142400/-
ಸಹಾಯಕ ರೂ.35400-112400/-
ಲೆಕ್ಕಪರಿಶೋಧಕ ರೂ.35400-112400/-
ಸ್ಟೆನೋಗ್ರಾಫರ್ ಗ್ರೇಡ್-I ರೂ.35400-112400/-
ಅಪ್ಪರ್ ಡಿವಿಷನ್ ಕ್ಲರ್ಕ್ ರೂ.25500-81100/-

 

ಅರ್ಜಿ ಶುಲ್ಕ:
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ನಿಗದಿ ಪಡಿಸಿಲ್ಲ 

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 28-07-2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 28-08-2022
  
ಪ್ರಮುಖ ಲಿಂಕುಗಳು 
ವೆಬ್ಸೈಟ್ ಇಲ್ಲಿ ಕ್ಲಿಕ್ ಮಾಡಿ 
ನೋಟಿಫಿಕೇಶನ್ / ಅರ್ಜಿ ಫಾರ್ಮ್ ಇಲ್ಲಿ ಕ್ಲಿಕ್ ಮಾಡಿ 

close button