ಅಸಿಸ್ಟಂಟ್ ಹಾಗೂ ಸಬ್ ಇನ್ಸ್ಪೆಕ್ಟರ್ ಹುದ್ದೆಗಳು – NIA Recruitment 2023

ಹೊಸ ನೇಮಕಾತಿ ಅಧಿಸೂಚನೆ 2023

NIA Recruitment 2023 – ರಾಷ್ಟ್ರೀಯ ತನಿಕಾ  ಸಂಸ್ಥೆಯಿಂದ ಸಬ್ ಇನ್ಸ್ಪೆಕ್ಟರ್ ಹಾಗೂ ಅಸಿಸ್ಟೆಂಟ್ ಹುದ್ದೆಗಳ ಭರ್ತಿಗೆ ಇಲಾಖೆಯಿಂದ ಹೊಸದಾಗಿ ಅಧಿಸೂಚನೆ ಪ್ರಕಟವಾಗಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ 

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.

ರಾಷ್ಟ್ರೀಯ ತನಿಕಾ  ಸಂಸ್ಥೆಯಿಂದ ಸಬ್ ಇನ್ಸ್ಪೆಕ್ಟರ್ ಹಾಗೂ ಅಸಿಸ್ಟೆಂಟ್ ಹುದ್ದೆಗಳ ಭರ್ತಿಗೆ ಇಲಾಖೆಯಿಂದ ಹೊಸದಾಗಿ ಅಧಿಸೂಚನೆ ಪ್ರಕಟವಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು: ರಾಷ್ಟ್ರೀಯ ತನಿಕಾ  ಸಂಸ್ಥೆ (NIA )
ಹುದ್ದೆಗಳ ಹೆಸರು: ಸಬ್ ಇನ್ಸ್ಪೆಕ್ಟರ್ ಹಾಗೂ ಅಸಿಸ್ಟೆಂಟ್
ಒಟ್ಟು ಹುದ್ದೆಗಳು  44 ಹುದ್ದೆಗಳು 
ಅರ್ಜಿ ಸಲ್ಲಿಸುವ ಬಗೆ  ಆಫ್ಲೈನ್

ವಿದ್ಯಾರ್ಹತೆ:
ರಾಷ್ಟ್ರೀಯ ತನಿಕಾ ಸಂಸ್ಥೆ ನೇಮಕಾತಿ ಅಧಿಸೂಚನೆ ಪ್ರಕಾರ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಪದವಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದು.

ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ 

ವಯೋಮಿತಿ:
ಈ ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿರುವ ಪ್ರಕಾರ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಗರಿಷ್ಠ 56 ವರ್ಷ ವಯಸ್ಸು ಮೀರಿರಬಾರದು
ಇನ್ನು ಮೀಸಲಾತಿಗೆ ಅನುಗುಣವಾಗಿ ಅಭ್ಯರ್ಥಿಗಳಿಗೆ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗಿದೆ.

ವೇತನಶ್ರೇಣಿ:
ಈ ನೇಮಕಾತಿ ಅಧಿಸೂಚನೆ ಪ್ರಕಾರ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.29,200/- ರೂ.92,300/- ವೇತನ ನಿಗದಿ ಮಾಡಲಾಗಿದೆ.

ಅರ್ಜಿ ಶುಲ್ಕ:
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಆಯ್ಕೆ ವಿಧಾನ:
ಅಭ್ಯರ್ಥಿಗಳ ಬಗ್ಗೆ ಲಿಖಿತ ಪರೀಕ್ಷೆ ಹಾಗೂ ಸಂದರ್ಶನ ನಡೆಸಿ ಆಯ್ಕೆ ಮಾಡಿಕೊಳ್ಳಲಾಗುತ್ತದೆ

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ  13 ಏಪ್ರಿಲ್ 2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  13 ಜೂನ್ 2023
   
ಪ್ರಮುಖ ಲಿಂಕುಗಳು 
ನೋಟಿಫಿಕೇಶನ್ / ಅರ್ಜಿ ಫಾರ್ಮ್  ಇಲ್ಲಿ ಕ್ಲಿಕ್ ಮಾಡಿ 
ಟೆಲಿಗ್ರಾಮ್ ಗ್ರೂಪ್  ಇಲ್ಲಿ ಕ್ಲಿಕ್ ಮಾಡಿ 
ಯೌಟ್ಯೂಬ್ ಚಾನೆಲ್  ಇಲ್ಲಿ ಕ್ಲಿಕ್ ಮಾಡಿ 

ಜಿಲ್ಲಾವಾರು ಉದ್ಯೋಗಗಳು 

ಬಾಗಲಕೋಟೆ ವಿಜಯಪುರ
ಬಳ್ಳಾರಿ ಬೆಳಗಾವಿ
ಬೆಂಗಳೂರು ಬೀದರ್
ಬಿಜಾಪುರ ಚಾಮರಾಜನಗರ
ಚಿಕ್ಕಬಳ್ಳಾಪುರ ಚಿಕ್ಕಮಗಳೂರು
ಚಿತ್ರದುರ್ಗ ದಕ್ಷಿಣ ಕನ್ನಡ
ದಾವಣಗೆರೆ ಧಾರವಾಡ
ಗದಗ ಕಲಬುರಗಿ 
ಹಾಸನ ಹಾವೇರಿ
ಹುಬ್ಬಳ್ಳಿ ಕಲಬುರಗಿ
ಕಾರವಾರ ಕೊಡಗು
ಕೋಲಾರ ಕೊಪ್ಪಳ
ಮಂಡ್ಯ ಮಂಗಳೂರು
ಮೈಸೂರು ರಾಯಚೂರು
ರಾಮನಗರ ಶಿವಮೊಗ್ಗ
ತುಮಕೂರು ಉಡುಪಿ
ಉತ್ತರ ಕನ್ನಡ ಯಾದಗಿರಿ
error: Content is protected !!