ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

12ನೇ ಪಾಸಾದವರಿಗೆ ಸಬ್ ಇನ್ಸ್ಪೆಕ್ಟರ್ ಹಾಗೂ ಕಾನ್ಸ್ಟೇಬಲ್ ಹುದ್ದೆಗಳು – NIA Recruitment 2024

ಹೊಸ ನೇಮಕಾತಿ ಅಧಿಸೂಚನೆ 2024

ರಾಷ್ಟ್ರೀಯ ತನಿಕ ಏಜೆನ್ಸಿಯಿಂದ ಹೊಸ ನೇಮಕಾತಿ ಅರ್ಜಿ ಸೂಚನೆ ಪ್ರಕಟವಾಗಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.

ರಾಷ್ಟ್ರೀಯ ತನಿಕ ಏಜೆನ್ಸಿಯಿಂದ ಹೊಸ ನೇಮಕಾತಿ ಅರ್ಜಿ ಸೂಚನೆ ಪ್ರಕಟವಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು:ರಾಷ್ಟ್ರೀಯ ತನಿಕ ಏಜೆನ್ಸಿ – NIA
ಹುದ್ದೆಗಳ ಹೆಸರು:ವಿವಿಧ ಹುದ್ದೆಗಳು 
ಒಟ್ಟು ಹುದ್ದೆಗಳು 119
ಅರ್ಜಿ ಸಲ್ಲಿಸುವ ಬಗೆ ಆಫ್ಲೈನ್ 
ಹುದ್ದೆಗಳ ವಿವರ 
ಇನ್ಸ್ಪೆಕ್ಟರ್ 43
ಸಬ್ ಇನ್ಸ್‌ಪೆಕ್ಟರ್ 51
ಸಹಾಯಕ ಸಬ್ ಇನ್ಸ್‌ಪೆಕ್ಟರ್ 13
ಹೆಡ್ ಕಾನ್ಸ್ಟೇಬಲ್ 12

ವಿದ್ಯಾರ್ಹತೆ:
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 12ನೇ ತರಗತಿ ಹಾಗೂ ಪದವಿ ಮುಗಿಸಿರುವ ಅಭ್ಯರ್ಥಿಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ 

ವಯೋಮಿತಿ:
ಈ ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿರುವ ಪ್ರಕಾರ ಅಭ್ಯರ್ಥಿಗಳಿಗೆ ಗರಿಷ್ಠ 56 ವರ್ಷ ವಯಸ್ಸು ಮೀರಿರಬಾರದು ಹಾಗೂ ಮೀಸಲಾತಿಯಲ್ಲಿ ಬರುವ ಅಭ್ಯರ್ಥಿಗಳಿಗೆ ನೀಡಲಾಗುತ್ತದೆ.

ವೇತನಶ್ರೇಣಿ:

ಇನ್ಸ್ಪೆಕ್ಟರ್ ರೂ.9300-34800/-
ಸಬ್ ಇನ್ಸ್‌ಪೆಕ್ಟರ್ ರೂ.35400-112400/-
ಸಹಾಯಕ ಉಪನಿರೀಕ್ಷಕರು ರೂ.29200-92300/-
ಹೆಡ್ ಕಾನ್ಸ್ಟೇಬಲ್ ರೂ.25500-81700/- 

ಅರ್ಜಿ ಶುಲ್ಕ:
ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ 

ಆಯ್ಕೆ ವಿಧಾನ:
ಲಿಖಿತ ಪರೀಕ್ಷೆ ಹಾಗೂ ಸಂದರ್ದನ ನಡೆಸಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಪ್ರಮುಖ ದಿನಾಂಕಗಳು
ಅರ್ಜಿ ಸಲಿಸಲು ಪ್ರಾರಂಭ ದಿನಾಂಕ – 22 ಡಿಸೆಂಬರ್ 2024
ಅರ್ಜಿ ಸಲಿಸಲು ಕೊನೆಯ ದಿನಾಂಕ – 20 ಫೆಬ್ರುವರಿ 2024

ಪ್ರಮುಖ ಲಿಂಕುಗಳು 
ನೋಟಿಫಿಕೇಶನ್ – ಅರ್ಜಿ ಫಾರ್ಮ್ ಇಲ್ಲಿ ಕ್ಲಿಕ್ ಮಾಡಿ 
ಟೆಲಿಗ್ರಾಮ್ ಗ್ರೂಪ್ ಇಲ್ಲಿ ಕ್ಲಿಕ್ ಮಾಡಿ 
ಯೌಟ್ಯೂಬ್ ಚಾನೆಲ್ ಇಲ್ಲಿ ಕ್ಲಿಕ್ ಮಾಡಿ 

ಜಿಲ್ಲಾವಾರು ಉದ್ಯೋಗಗಳು 

ಬಾಗಲಕೋಟೆವಿಜಯಪುರ
ಬಳ್ಳಾರಿಬೆಳಗಾವಿ
ಬೆಂಗಳೂರುಬೀದರ್
ಬಿಜಾಪುರಚಾಮರಾಜನಗರ
ಚಿಕ್ಕಬಳ್ಳಾಪುರಚಿಕ್ಕಮಗಳೂರು
ಚಿತ್ರದುರ್ಗದಕ್ಷಿಣ ಕನ್ನಡ
ದಾವಣಗೆರೆಧಾರವಾಡ
ಗದಗಕಲಬುರಗಿ 
ಹಾಸನಹಾವೇರಿ
ಹುಬ್ಬಳ್ಳಿಕಲಬುರಗಿ
ಕಾರವಾರಕೊಡಗು
ಕೋಲಾರಕೊಪ್ಪಳ
ಮಂಡ್ಯಮಂಗಳೂರು
ಮೈಸೂರುರಾಯಚೂರು
ರಾಮನಗರಶಿವಮೊಗ್ಗ
ತುಮಕೂರುಉಡುಪಿ
ಉತ್ತರ ಕನ್ನಡಯಾದಗಿರಿ

close button