ಹೊಸ ನೇಮಕಾತಿ ಅಧಿಸೂಚನೆ 2024
NIA Recruitment 2024 – Apply for 164 Inspector, Head Constable Posts – ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಯಲ್ಲಿ ಖಾಲಿ ಇರುವ 164 ಇನ್ಸ್ಪೆಕ್ಟರ್, ಸಬ್-ಇನ್ಸ್ಪೆಕ್ಟರ್ ಮತ್ತು ಸಹಾಯಕ ಸಬ್ ಇನ್ಸ್ಪೆಕ್ಟರ್ ಸೇರಿದಂತೆ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ (Qualification) ವಯೋಮಿತಿ (Age Limit) ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ (Notification) ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ (Official Website) ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ
ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ (Job Updates) ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು (Free Job Updates) ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.
NIA Recruitment 2024 – ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಯಲ್ಲಿ ಖಾಲಿ ಇರುವ 164 ಇನ್ಸ್ಪೆಕ್ಟರ್, ಸಬ್-ಇನ್ಸ್ಪೆಕ್ಟರ್ ಮತ್ತು ಸಹಾಯಕ ಸಬ್ ಇನ್ಸ್ಪೆಕ್ಟರ್ ಸೇರಿದಂತೆ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ,(Qualification) ವೇತನ ಶ್ರೇಣಿ, (Salary) ವಯೋಮಿತಿ, (Age Limit) ಅರ್ಜಿ ಶುಲ್ಕ,( Application Fees ) ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ (Notification) ಓದಿ ನಂತರ ಅರ್ಜಿ ಸಲ್ಲಿಸಿ.
NIA Recruitment 2024
ಉದ್ಯೋಗ ವಿವರಗಳು | |
---|---|
ಇಲಾಖೆ ಹೆಸರು | ರಾಷ್ಟ್ರೀಯ ತನಿಖಾ ಸಂಸ್ಥೆ (NIA) |
ಹುದ್ದೆಗಳ ಹೆಸರು | ವಿವಿಧ ಹುದ್ದೆಗಳು |
ಒಟ್ಟು ಹುದ್ದೆಗಳು | 164 |
ಅರ್ಜಿ ಸಲ್ಲಿಸುವ ಬಗೆ | ಆಫ್ಲೈನ್ (Offline) |
ಉದ್ಯೋಗ ಸ್ಥಳ – | ಭಾರತಾದ್ಯಂತ |
ಹುದ್ದೆಗಳ ವಿವರ |
ಇನ್ಸ್ಪೆಕ್ಟರ್ – 55 |
ಸಬ್ ಇನ್ಸ್ಪೆಕ್ಟರ್ – 64 |
ಸಹಾಯಕ ಸಬ್ ಇನ್ಸ್ಪೆಕ್ಟರ್ – 40 |
ಹೆಡ್ ಕಾನ್ಸ್ಟೇಬಲ್ – 5 |
ವಿದ್ಯಾರ್ಹತೆ
ಈ ಅಧಿಸೂಚನೆಯ ಪ್ರಕಾರ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಅಂಗೀಕೃತ ವಿಶ್ವವಿದಾಲಯದಿಂದ 12ನೇ, ಪದವಿ ಮುಗಿಸಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ವಯೋಮಿತಿ
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಗರಿಷ್ಠ 56 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
ವೇತನಶ್ರೇಣಿ
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗನುಗುಣವಾಗಿ25,500- ರೂ ಗಳಿಂದ1,42,400/- ರೂ ಗಳ ವರೆಗೆ ಮಾಸಿಕ ವೇತನವನ್ನು ನೀಡಲಾಗುತ್ತದೆ.
ಆಯ್ಕೆ ವಿಧಾನ
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಹುದ್ದೆಗಳಿಗೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಅರ್ಜಿ ಸಲ್ಲಿಸಲು ವಿಳಾಸ:
SP (Adm), NIA HQ, CGO ಕಾಂಪ್ಲೆಕ್ಸ್ ಎದುರು, ಲೋಧಿ ರಸ್ತೆ, ನವದೆಹಲಿ-110003
NIA Recruitment 2024
ಪ್ರಮುಖ ದಿನಾಂಕಗಳು | |
---|---|
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ | 11-ನವೆಂಬರ್-2024 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 26-ಡಿಸೆಂಬರ್-2024 |
ಪ್ರಮುಖ ಲಿಂಕುಗಳು | |
---|---|
ನೋಟಿಫಿಕೇಶನ್ / ಅರ್ಜಿ ಫಾರ್ಮ್ | Click Here |