ಹೊಸ ನೇಮಕಾತಿ ಅಧಿಸೂಚನೆ 2025
NIA Recruitment 2025 – Apply for 33 Data Entry Operator (DEO) Posts – ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಇಲಾಖೆಯಿಂದ ಇದೀಗ ಹೊಸದಾಗಿ ಅಧಿಸೂಚನೆ ಪ್ರಕಟ ಗೊಂಡಿರುತ್ತದೆ, ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ (Qualification) ವಯೋಮಿತಿ (Age Limit) ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ (Notification) ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ (Official Website) ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ
ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ (Job Updates) ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು (Free Job Updates) ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.
NIA Recruitment 2025 – ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಇಲಾಖೆಯಿಂದ ಹೊಸ ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ,(Qualification) ವೇತನ ಶ್ರೇಣಿ, (Salary) ವಯೋಮಿತಿ, (Age Limit) ಅರ್ಜಿ ಶುಲ್ಕ,( Application Fees ) ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ (Notification) ಓದಿ ನಂತರ ಅರ್ಜಿ ಸಲ್ಲಿಸಿ.
NIA Recruitment 2025
ಉದ್ಯೋಗ ವಿವರಗಳು | |
ಇಲಾಖೆ ಹೆಸರು | ರಾಷ್ಟ್ರೀಯ ತನಿಖಾ ಸಂಸ್ಥೆ (NIA) |
ಹುದ್ದೆಗಳ ಹೆಸರು | ಡೇಟಾ ಎಂಟ್ರಿ ಆಪರೇಟರ್ |
ಒಟ್ಟು ಹುದ್ದೆಗಳು | 33 |
ಅರ್ಜಿ ಸಲ್ಲಿಸುವ ಬಗೆ | ಆಫ್ಲೈನ್ (Offline) |
ಉದ್ಯೋಗ ಸ್ಥಳ – | ಭಾರತಾದ್ಯಂತ |
ವಿದ್ಯಾರ್ಹತೆ
ಅಭ್ಯರ್ಥಿಗಳಿಗೆ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ನಿಯಮಗಳ ಪ್ರಕಾರ ವಿದ್ಯಾರ್ಹತೆ ನಿಗದಿಪಡಿಸಲಾಗಿದೆ .
ವಯೋಮಿತಿ
ರಾಷ್ಟ್ರೀಯ ತನಿಖಾ ಸಂಸ್ಥೆ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು 56 ವರ್ಷಗಳು,
ಅರ್ಜಿ ಸಲ್ಲಿಸುವ ವಿಳಾಸ
SP (Adm), NIA HQ, CGO ಕಾಂಪ್ಲೆಕ್ಸ್ ಎದುರು, ಲೋಧಿ ರಸ್ತೆ, ನವದೆಹಲಿ-110003
ಪ್ರಮುಖ ದಿನಾಂಕಗಳು | |
---|---|
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ | 09-ಡಿಸೆಂಬರ್-2024 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 07-ಫೆಬ್ರವರಿ-2025 |
ಪ್ರಮುಖ ಲಿಂಕುಗಳು | |
---|---|
ನೋಟಿಫಿಕೇಶನ್ / ಅರ್ಜಿ ಫಾರ್ಮ್ | Click Here |
ಅರ್ಜಿ ಲಿಂಕ್ / ವೆಬ್ಸೈಟ್ | Click Here |