ಹೊಸ ನೇಮಕಾತಿ ಅಧಿಸೂಚನೆ 2023
NIACL AO Notification 2023 – ಭಾರತ ಸರ್ಕಾರ ಅಧೀನದಲ್ಲಿ ಕಾರ್ಯನಿರ್ವಹಿಸುವ ದಿ ನ್ಯೂ ಇಂಡಿಯಾ ಅಶ್ಯೂರೆನ್ಸ್ ಕಂಪನಿ ವಿವಿಧ ವಿಭಾಗಗಳಲ್ಲಿ ಅಡ್ಮಿನಿಸ್ಟ್ರೇಟಿವ್ ಆಫೀಸರ್ ಹುದ್ದೆಗಳನ್ನು ಭರ್ತಿ ಮಾಡಲು ನೇಮಕ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ
ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ
ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.
ಭಾರತ ಸರ್ಕಾರ ಅಧೀನದಲ್ಲಿ ಕಾರ್ಯನಿರ್ವಹಿಸುವ ದಿ ನ್ಯೂ ಇಂಡಿಯಾ ಅಶ್ಯೂರೆನ್ಸ್ ಕಂಪನಿ ವಿವಿಧ ವಿಭಾಗಗಳಲ್ಲಿ ಅಡ್ಮಿನಿಸ್ಟ್ರೇಟಿವ್ ಆಫೀಸರ್ ಹುದ್ದೆಗಳನ್ನು ಭರ್ತಿ ಮಾಡಲು ನೇಮಕ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.
ಇಲಾಖೆ ಹೆಸರು: | ದಿ ನ್ಯೂ ಇಂಡಿಯಾ ಅಶ್ಯೂರೆನ್ಸ್ ಕಂಪನಿ – NIACL |
ಹುದ್ದೆಗಳ ಹೆಸರು: | ಅಡ್ಮಿನಿಸ್ಟ್ರೇಟಿವ್ ಆಫೀಸರ್ |
ಒಟ್ಟು ಹುದ್ದೆಗಳು | 450 |
ಅರ್ಜಿ ಸಲ್ಲಿಸುವ ಬಗೆ | ಆನ್ಲೈನ್ |
ರಿಸ್ಕ್ ಇಂಜಿನಿಯರ್ 36 |
ಆಟೋಮೊಬೈಲ್ ಇಂಜಿನಿಯರ್ 96 |
ಕಾನೂನು 70 |
ಅಕೌಂಟ್ಸ್ 30 |
ಆರೋಗ್ಯ 75 |
ಐಟಿ 23 |
ಜೆನೆರಲಿಸ್ಟ್ 120 |
ಒಟ್ಟು 450 |
ವಿದ್ಯಾರ್ಹತೆ:
ಈ ನೇಮಕಾತಿ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳು ಹುದ್ದೆಗಳ ವಿಭಾಗಗಳಿಗೆ ಸಂಬಂಧಿಸಿದ ವಿಷಯಗಳಲ್ಲಿ ಪದವಿ / ಸ್ನಾತಕೋತ್ತರ ಪದವಿ ಪಾಸ್ ಮಾಡಿರಬೇಕು.
ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ
ವಯೋಮಿತಿ:
ದಿನಾಂಕ 01-08-2023 ಕ್ಕೆ ಕನಿಷ್ಠ 21 ವರ್ಷ ಆಗಿರಬೇಕು. ಗರಿಷ್ಠ 30 ವರ್ಷ ಮೀರಿರಬಾರದು. ಒಬಿಸಿ ವರ್ಗದವರು 33 ವರ್ಷದವರೆಗೆ, ಎಸ್‌ಸಿ / ಎಸ್‌ಟಿ ಅಭ್ಯರ್ಥಿಗಳು 35 ವರ್ಷದವರೆಗೆ ಅರ್ಜಿ ಸಲ್ಲಿಸಬಹುದು.
ವೇತನಶ್ರೇಣಿ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.80,000/- ನಿಗದಿಪಡಿಸಲಾಗಿದೆ.
ಅರ್ಜಿ ಶುಲ್ಕ:
ಸಾಮಾನ್ಯ/ಒಬಿಸಿ ರೂ. 750/-
ಎಸ್ಸಿ/ಎಸ್ಟಿ/ಒಬಿಸಿ ವರ್ಗ ರೂ. 100/-
ಆಯ್ಕೆ ವಿಧಾನ:
ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಮತ್ತು ಸಂದರ್ಶನ ನಡೆಸಿ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ.
ಪ್ರಮುಖ ದಿನಾಂಕಗಳು |
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ | 01-08-2023 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 21-08-2023 |
ಪ್ರಮುಖ ಲಿಂಕುಗಳು |
ನೋಟಿಫಿಕೇಶನ್ | ಇಲ್ಲಿ ಕ್ಲಿಕ್ ಮಾಡಿ |
ಅರ್ಜಿ ಸಲ್ಲಿಸುವ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಯೌಟ್ಯೂಬ್ ಚಾನೆಲ್ | ಇಲ್ಲಿ ಕ್ಲಿಕ್ ಮಾಡಿ |
ಜಿಲ್ಲಾವಾರು ಉದ್ಯೋಗಗಳು |