ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

500 ಅಸಿಸ್ಟಂಟ್ ಹುದ್ದೆಗಳಿಗೆ ಅರ್ಜಿ ಅಹ್ವಾನ – NIACL Recruitment 2025 – Complete Details

ಹೊಸ ನೇಮಕಾತಿ ಅಧಿಸೂಚನೆ 2024

NIACL Recruitment 2025 – Apply Online for 500 Assistants Posts : ನ್ಯಾಷನಲ್ ಇನ್ಶೂರೆನ್ಸ್ ಕಂಪನಿ ಲಿಮಿಟೆಡ್ ನಲ್ಲಿ ಅಗತ್ಯವಿರುವ ಅಸಿಸ್ಟಂಟ್ಸ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ  ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ (Qualification)  ವಯೋಮಿತಿ (Age Limit) ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ (Notification) ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ (Official Website) ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ (Job Updates) ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು (Free Job Updates) ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.

NIACL Recruitment 2025 – ನ್ಯಾಷನಲ್ ಇನ್ಶೂರೆನ್ಸ್ ಕಂಪನಿ ಲಿಮಿಟೆಡ್ ನಲ್ಲಿ ಅಗತ್ಯವಿರುವ ಅಸಿಸ್ಟಂಟ್ಸ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ,(Qualification) ವೇತನ ಶ್ರೇಣಿ, (Salary) ವಯೋಮಿತಿ, (Age Limit) ಅರ್ಜಿ ಶುಲ್ಕ,( Application Fees ) ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ (Notification) ಓದಿ ನಂತರ ಅರ್ಜಿ ಸಲ್ಲಿಸಿ.

NIACL Recruitment 2025

ಉದ್ಯೋಗ ವಿವರಗಳು
ಇಲಾಖೆ ಹೆಸರು ನ್ಯಾಷನಲ್ ಇನ್ಶೂರೆನ್ಸ್ ಕಂಪನಿ ಲಿಮಿಟೆಡ್ (National Insurance Company Limited)
ಹುದ್ದೆಗಳ ಹೆಸರು ಅಸಿಸ್ಟಂಟ್ಸ್
ಒಟ್ಟು ಹುದ್ದೆಗಳು 500
ಅರ್ಜಿ ಸಲ್ಲಿಸುವ ಬಗೆ ಆನ್ಲೈನ್ (Online) 
ಉದ್ಯೋಗ ಸ್ಥಳ –ಭಾರತಾದ್ಯಂತ 

 

ವಿದ್ಯಾರ್ಹತೆ 
ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಯಾವುದೇ ಪದವಿ ಶೈಕ್ಷಣಿಕ ಅರ್ಹತೆ ಹೊಂದಿರಬೇಕು.

ವಯೋಮಿತಿ
ದಿನಾಂಕ 01/10/2024ಕ್ಕೆ ಅಭ್ಯರ್ಥಿಗಳು ಕನಿಷ್ಠ 21 ವರ್ಷ ಪೂರೈಸಿರಬೇಕು ಹಾಗೂ ಗರಿಷ್ಠ 30 ವರ್ಷ ಮೀರಿರಬಾರದು.

ವಯೋಮಿತಿ ಸಡಿಲಿಕೆ :
ಒಬಿಸಿ ಅಭ್ಯರ್ಥಿಗಳಿಗೆ – 03 ವರ್ಷ
ಪ.ಜಾ/ಪ.ಪಂ ಅಭ್ಯರ್ಥಿಗಳಿಗೆ – 05 ವರ್ಷ
ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ – 10 ವರ್ಷ

ಅರ್ಜಿ ಶುಲ್ಕ
ನಿಗದಿತ ಅರ್ಜಿ ಶುಲ್ಕದ ವಿವರ :

ಎಸ್ಸಿ, ಎಸ್ಟಿ, ಪಿಡಬ್ಲ್ಯೂಡಿ, ಮಾಜಿ ಸೈನಿಕ – ರೂ. 100
ಉಳಿದ ಅಭ್ಯರ್ಥಿಗಳಿಗೆ – ರೂ. 850

ಶುಲ್ಕ ಪಾವತಿಸುವ ವಿಧಾನ :
ನಿಗದಿಪಡಿಸಿದ ಶುಲ್ಕವನ್ನು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಪಾವತಿಸಬಹುದು.

ಆಯ್ಕೆ ವಿಧಾನ
ಅಭ್ಯರ್ಥಿಗಳಿಗೆ ಆನ್‌ಲೈನ್‌ ಪ್ರಿಲಿಮಿನರಿ ಪರೀಕ್ಷೆ ಹಾಗೂ ಮುಖ್ಯ ಪರೀಕ್ಷೆ ನಡೆಸಿ ಹುದ್ದೆಗಳಿಗೆ ನೇಮಕ ಮಾಡಲಾಗುವುದು.

NIACL Recruitment 2025

ಪ್ರಮುಖ ದಿನಾಂಕಗಳು 
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 17-ಡಿಸೆಂಬರ್-2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 01-ಜನವರಿ-2025

ಪ್ರಮುಖ ಲಿಂಕುಗಳು 
ನೋಟಿಫಿಕೇಶನ್ Click Here
ಅರ್ಜಿ ಲಿಂಕ್ / ವೆಬ್ಸೈಟ್ Click Here  

close button