ಹೊಸ ನೇಮಕಾತಿ ಅಧಿಸೂಚನೆ 2024
NIACL Recruitment 2025 – Apply Online for 500 Posts : ನ್ಯೂ ಇಂಡಿಯಾ ಇನ್ಶೂರೆನ್ಸ್ ಕಂಪನಿ ಲಿಮಿಟೆಡ್ ನಲ್ಲಿ ಅಗತ್ಯವಿರುವ ಅಪ್ಪ್ರೆಂಟಿಸ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ (Qualification) ವಯೋಮಿತಿ (Age Limit) ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ (Notification) ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ (Official Website) ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ
ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ (Job Updates) ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು (Free Job Updates) ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.
NIACL Recruitment 2025 – ನ್ಯೂ ಇಂಡಿಯಾ ಇನ್ಶೂರೆನ್ಸ್ ಕಂಪನಿ ಲಿಮಿಟೆಡ್ ನಲ್ಲಿ ಅಗತ್ಯವಿರುವ ಅಪ್ಪ್ರೆಂಟಿಸ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ,(Qualification) ವೇತನ ಶ್ರೇಣಿ, (Salary) ವಯೋಮಿತಿ, (Age Limit) ಅರ್ಜಿ ಶುಲ್ಕ,( Application Fees ) ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ (Notification) ಓದಿ ನಂತರ ಅರ್ಜಿ ಸಲ್ಲಿಸಿ.
NIACL Recruitment 2025
ಉದ್ಯೋಗ ವಿವರಗಳು | |
---|---|
ಇಲಾಖೆ ಹೆಸರು | ನ್ಯೂ ಇಂಡಿಯಾ ಇನ್ಶೂರೆನ್ಸ್ ಕಂಪನಿ ಲಿಮಿಟೆಡ್ (National Insurance Company Limited) |
ಹುದ್ದೆಗಳ ಹೆಸರು | ಅಪ್ಪ್ರೆಂಟಿಸ್ |
ಒಟ್ಟು ಹುದ್ದೆಗಳು | 500 |
ಅರ್ಜಿ ಸಲ್ಲಿಸುವ ಬಗೆ | ಆನ್ಲೈನ್ (Online) |
ಉದ್ಯೋಗ ಸ್ಥಳ – | ಭಾರತಾದ್ಯಂತ |
ವಿದ್ಯಾರ್ಹತೆ
ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಯಾವುದೇ ಪದವಿ ಶೈಕ್ಷಣಿಕ ಅರ್ಹತೆ ಹೊಂದಿರಬೇಕು.
ವಯೋಮಿತಿ
ಅಭ್ಯರ್ಥಿಗಳು ಕನಿಷ್ಠ 21 ವರ್ಷ ಪೂರೈಸಿರಬೇಕು ಹಾಗೂ ಗರಿಷ್ಠ 30 ವರ್ಷ ಮೀರಿರಬಾರದು.
ವಯೋಮಿತಿ ಸಡಿಲಿಕೆ :
ಒಬಿಸಿ ಅಭ್ಯರ್ಥಿಗಳಿಗೆ – 03 ವರ್ಷ
ಪ.ಜಾ/ಪ.ಪಂ ಅಭ್ಯರ್ಥಿಗಳಿಗೆ – 05 ವರ್ಷ
ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ – 10 ವರ್ಷ
ಆಯ್ಕೆ ವಿಧಾನ
ಅಭ್ಯರ್ಥಿಗಳಿಗೆ ಆನ್ಲೈನ್ ಪ್ರಿಲಿಮಿನರಿ ಪರೀಕ್ಷೆ ಹಾಗೂ ಮುಖ್ಯ ಪರೀಕ್ಷೆ ನಡೆಸಿ ಹುದ್ದೆಗಳಿಗೆ ನೇಮಕ ಮಾಡಲಾಗುವುದು.
ಇದನ್ನೂ ಓದಿ | |
ಕರ್ನಾಟಕದಲ್ಲಿ ಹೊಸ ಉದ್ಯೋಗಗಳು | ಇಲ್ಲಿ ಕ್ಲಿಕ್ ಮಾಡಿ |
ಕೇಂದ್ರದಲ್ಲಿ ಹೊಸ ಉದ್ಯೋಗಗಳು | ಇಲ್ಲಿ ಕ್ಲಿಕ್ ಮಾಡಿ |
NIACL Recruitment 2025
ಪ್ರಮುಖ ದಿನಾಂಕಗಳು | |
---|---|
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ | 06-ಜೂನ್-2025 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 20-ಜೂನ್-2025 |
ಪ್ರಮುಖ ಲಿಂಕುಗಳು | |
---|---|
ನೋಟಿಫಿಕೇಶನ್ | Click Here |
ಅರ್ಜಿ ಲಿಂಕ್ / ವೆಬ್ಸೈಟ್ | Click Here |