ಹೊಸ ನೇಮಕಾತಿ ಅಧಿಸೂಚನೆ 2023
NIEPID Recruitment 2023 – ಬೌದ್ಧಿಕ ವಿಕಲಾಂಗ ವ್ಯಕ್ತಿಗಳ ಸಬಲೀಕರಣಕ್ಕಾಗಿ ರಾಷ್ಟ್ರೀಯ ಸಂಸ್ಥೆಯಿಂದ ವಿವಿಧ ಖಾಲಿ ಹುದ್ದೆಗಳಿಗೆ ಅರ್ಜಿ ಅಹ್ವಾನ ಮಾಡಲಾಗಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ
ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ
ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.
ಬೌದ್ಧಿಕ ವಿಕಲಾಂಗ ವ್ಯಕ್ತಿಗಳ ಸಬಲೀಕರಣಕ್ಕಾಗಿ ರಾಷ್ಟ್ರೀಯ ಸಂಸ್ಥೆಯಿಂದ ವಿವಿಧ ಖಾಲಿ ಹುದ್ದೆಗಳಿಗೆ ಅರ್ಜಿ ಅಹ್ವಾನ ಮಾಡಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.
ಇಲಾಖೆ ಹೆಸರು: | ಬೌದ್ಧಿಕ ವಿಕಲಾಂಗ ವ್ಯಕ್ತಿಗಳ ಸಬಲೀಕರಣಕ್ಕಾಗಿ ರಾಷ್ಟ್ರೀಯ ಸಂಸ್ಥೆ – NIEPID |
ಹುದ್ದೆಗಳ ಹೆಸರು: | ವಿವಿಧ ಹುದ್ದೆಗಳು |
ಒಟ್ಟು ಹುದ್ದೆಗಳು | 9 |
ಅರ್ಜಿ ಸಲ್ಲಿಸುವ ಬಗೆ | ಆಫ್ಲೈನ್ |
ಉದ್ಯೋಗ ಸ್ಥಳ | ದಾವಣಗೆರೆ, ಸಿಕಂದರಾಬಾದ್, ನೋಯಿಡಾ |
ವೃತ್ತಿಪರ ಸಮಾಲೋಚನೆ ಮತ್ತು ಉದ್ಯೋಗದಲ್ಲಿ ಉಪನ್ಯಾಸಕರು 1 |
ಅಕೌಂಟೆಂಟ್ 1 |
ಲೋವರ್ ಡಿವಿಷನ್ ಕ್ಲರ್ಕ್ /ಟೈಪಿಸ್ಟ್ 1 |
ಚಾಲಕ 3 |
ಪ್ರಾಂಶುಪಾಲರು 1 |
ಸಹಾಯಕ 1 |
ಅಕೌಂಟೆಂಟ್ (ಹಣ) 1 |
ವಿದ್ಯಾರ್ಹತೆ:
8ನೇ ತರಗತಿ 12ನೇ ತರಗತಿ ಡಿಪ್ಲೋಮಾ, ಎಂಎ, ಎಂಎಡ್, ಎಮ್ ಆರ್ ಡಿ ಎ, ಎಂ ಆರ್, ಪದವಿ ಮುಗಿಸಿರುವ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದು.
ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ
ವಯೋಮಿತಿ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷಗಳು ಹಾಗೂ ಗರಿಷ್ಠ 45 ವರ್ಷ ವಯಸ್ಸು ಹೊಂದಿರಬೇಕು,
ಅರ್ಜಿ ಶುಲ್ಕ:
ಎಸ್ಸಿ ಎಸ್ಟಿ ಅಂಗವಿಕಲ ಹಾಗೂ ಮಹಿಳಾ ಅಭ್ಯರ್ಥಿಗಳಿಗೆ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ,
ಇತರೆ ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ ರೂ.500/-
ಆಯ್ಕೆ ವಿಧಾನ:
ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಹಾಗೂ ಸಂದರ್ಶನ ನಡೆಸಿ ಆಯ್ಕೆ ಮಾಡಿಕೊಳ್ಳಲಾಗುತ್ತದೆ,
ಅರ್ಜಿ ಸಲ್ಲಿಸುವ ವಿಳಾಸ
ನಿರ್ದೇಶಕರು, NIEPID, ಮನೋವಿಕಾಸ್ ನಗರ, ಸಿಕಂದರಾಬಾದ್ – 500009 (ನಿಗದಿತ ರೀತಿಯಲ್ಲಿ, ರಿಜಿಸ್ಟರ್ ಪೋಸ್ಟ್, ಸ್ಪೀಡ್ ಪೋಸ್ಟ್ ಅಥವಾ ಯಾವುದೇ ಇತರ ಸೇವೆಯ ಮೂಲಕ) 08-Sep-2023 ರಂದು ಅಥವಾ ಮೊದಲು.
ಪ್ರಮುಖ ದಿನಾಂಕಗಳು |
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ | 01 ಅಗಸ್ಟ್ 2023 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 08 ಸೆಪ್ಟೆಂಬರ್ 2023 |
ಪ್ರಮುಖ ಲಿಂಕುಗಳು |
ನೋಟಿಫಿಕೇಶನ್ | ಇಲ್ಲಿ ಕ್ಲಿಕ್ ಮಾಡಿ |
ಅರ್ಜಿ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಯೌಟ್ಯೂಬ್ ಚಾನೆಲ್ | ಇಲ್ಲಿ ಕ್ಲಿಕ್ ಮಾಡಿ |
ಜಿಲ್ಲಾವಾರು ಉದ್ಯೋಗಗಳು |