ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

ಅಡುಗೆ ಸಹಾಯಕ ಲೆಕ್ಕಿಗರು ಚಾಲಕ ಕ್ಲರ್ಕ್ ಲೆಕ್ಕಿಗರು ಹುದ್ದೆಗಳ ಅರ್ಜಿ ಅಹ್ವಾನ – NIEPID Recruitment 2024

ಹೊಸ ನೇಮಕಾತಿ ಅಧಿಸೂಚನೆ 2024

NIEPID Recruitment 2024 – ಬೌದ್ಧಿಕ ಅಸಾಮರ್ಥ್ಯ ಹೊಂದಿರುವ ವ್ಯಕ್ತಿಗಳ ಸಬಲೀಕರಣಕ್ಕಾಗಿ ರಾಷ್ಟ್ರೀಯ ಸಂಸ್ಥೆ (NIEPID) ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ  ಇದೀಗ ಹೊಸದಾಗಿ ಅಧಿಸೂಚನೆ ಪ್ರಕಟ ಗೊಂಡಿರುತ್ತದೆ,ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ  ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ (Qualification)  ವಯೋಮಿತಿ (Age Limit) ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ (Notification) ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ (Official Website) ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ (Job Updates) ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು (Free Job Updates) ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.

ಬೌದ್ಧಿಕ ಅಸಾಮರ್ಥ್ಯ ಹೊಂದಿರುವ ವ್ಯಕ್ತಿಗಳ ಸಬಲೀಕರಣಕ್ಕಾಗಿ ರಾಷ್ಟ್ರೀಯ ಸಂಸ್ಥೆ (NIEPID) ಇಲಾಖೆಯಿಂದ ಹೊಸ  ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ,(Qualification) ವೇತನ ಶ್ರೇಣಿ, (Salary) ವಯೋಮಿತಿ, (Age Limit) ಅರ್ಜಿ ಶುಲ್ಕ,( Application Fees ) ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ (Notification) ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು:ಬೌದ್ಧಿಕ ಅಸಾಮರ್ಥ್ಯ ಹೊಂದಿರುವ ವ್ಯಕ್ತಿಗಳ ಸಬಲೀಕರಣಕ್ಕಾಗಿ ರಾಷ್ಟ್ರೀಯ ಸಂಸ್ಥೆ (NIEPID)
ಹುದ್ದೆಗಳ ಹೆಸರು:ವಿವಿಧ ಹುದ್ದೆಗಳು 
ಒಟ್ಟು ಹುದ್ದೆಗಳು 60
ಅರ್ಜಿ ಸಲ್ಲಿಸುವ ಬಗೆ ಆಫ್ಲೈನ್ 
ಉದ್ಯೋಗ ಸ್ಥಳ ನೋಯ್ಡಾ – ಕೋಲ್ಕತ್ತಾ – ದಾವಣಗೆರೆ – ನೆಲ್ಲೂರು
ಉಪನ್ಯಾಸಕ
ಲೆಕ್ಕಪರಿಶೋಧಕ
ಅಡುಗೆ ಸಹಾಯಕ
ಎಂಟಿಎಸ್
ಅಟೆಂಡರ್
ಲೋವರ್ ಡಿವಿಷನ್ ಕ್ಲರ್ಕ್/ಟೈಪಿಸ್ಟ್

ಚಾಲಕ
ಅಟೆಂಡರ್
ಸ್ಟೆನೋಗ್ರಾಫರ್
ಸ್ಟೋರ್ ಕೀಪರ್
ಗುಮಾಸ್ತ/ಬೆರಳಚ್ಚುಗಾರ

ವಿದ್ಯಾರ್ಹತೆ:
ಈ ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿರುವ ಪ್ರಕಾರ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 10ನೇ  ಐಟಿಐ  ಪಿಯುಸಿ ಡಿಪ್ಲೊಮಾ ಪದವಿ ಸ್ನಾತಕೋತ್ತರ ಪದವಿ ಮುಗಿಸಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. 

ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ 

ವಯೋಮಿತಿ:
ಈ ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿರುವ ಪ್ರಕಾರ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಗರಿಷ್ಠ 56 ವರ್ಷಗಳು ವಯೋಮಿತಿ ನಿಗದಿಪಡಿಸಲಾಗಿದ್ದು 
(ಮೀಸಲಾತಿ ವ್ಯಾಪ್ತಿಯಲ್ಲಿ ಬರುವ ಅಭ್ಯರ್ಥಿಗಳಿಗೆ ವಯೋಸಡಿಲಿಕೆ ಇರಲಿದೆ)

ವೇತನಶ್ರೇಣಿ:
ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.55000/- ರಿಂದ ರೂ.70000/- ವರೆಗೆ ವೇತನವನ್ನು ನಿಗದಿಪಡಿಸಲಾಗಿದೆ.
(ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಅಧಿಸೂಚನೆ ಓದಿ)

ಅರ್ಜಿ ಶುಲ್ಕ:
SC/ST/ಮಹಿಳೆ/ಅಂಗವಿಕಲ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇಲ್ಲ
ಸಾಮಾನ್ಯ ಅಭ್ಯರ್ಥಿಗಳಿಗೆ : ರೂ.500/-

ಪ್ರಮುಖ ದಿನಾಂಕಗಳು
ಅರ್ಜಿ ಸಲಿಸಲು ಪ್ರಾರಂಭ ದಿನಾಂಕ – 06 ಜೂನ್ 2024
ಅರ್ಜಿ ಸಲಿಸಲು ಕೊನೆಯ ದಿನಾಂಕ – 19 ಜುಲೈ 2024

ಪ್ರಮುಖ ಲಿಂಕುಗಳು 
ನೋಟಿಫಿಕೇಶನ್ ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಫಾರ್ಮ್ ಇಲ್ಲಿ ಕ್ಲಿಕ್ ಮಾಡಿ 
ಟೆಲಿಗ್ರಾಮ್ ಗ್ರೂಪ್ ಇಲ್ಲಿ ಕ್ಲಿಕ್ ಮಾಡಿ 
ಯೌಟ್ಯೂಬ್ ಚಾನೆಲ್ ಇಲ್ಲಿ ಕ್ಲಿಕ್ ಮಾಡಿ 

ಜಿಲ್ಲಾವಾರು ಉದ್ಯೋಗಗಳು 

ಬಾಗಲಕೋಟೆವಿಜಯಪುರ
ಬಳ್ಳಾರಿಬೆಳಗಾವಿ
ಬೆಂಗಳೂರುಬೀದರ್
ಬಿಜಾಪುರಚಾಮರಾಜನಗರ
ಚಿಕ್ಕಬಳ್ಳಾಪುರಚಿಕ್ಕಮಗಳೂರು
ಚಿತ್ರದುರ್ಗದಕ್ಷಿಣ ಕನ್ನಡ
ದಾವಣಗೆರೆಧಾರವಾಡ
ಗದಗಕಲಬುರಗಿ 
ಹಾಸನಹಾವೇರಿ
ಹುಬ್ಬಳ್ಳಿಕಲಬುರಗಿ
ಕಾರವಾರಕೊಡಗು
ಕೋಲಾರಕೊಪ್ಪಳ
ಮಂಡ್ಯಮಂಗಳೂರು
ಮೈಸೂರುರಾಯಚೂರು
ರಾಮನಗರಶಿವಮೊಗ್ಗ
ತುಮಕೂರುಉಡುಪಿ
ಉತ್ತರ ಕನ್ನಡಯಾದಗಿರಿ

close button