WhatsApp Telegram Group

ಸಕ್ಕರೆ ಕಾರ್ಖಾನೆಯಲ್ಲಿ ವಿವಿಧ ಖಾಲಿ ಹುದ್ದೆಗಳು – Nijalingappa Sugar Institute

ಹೊಸ ನೇಮಕಾತಿ ಅಧಿಸೂಚನೆ 2023

Nijalingappa Sugar Instituteನಿಜಲಿಂಗಪ್ಪ ಸಕ್ಕರೆ ಕಾರ್ಖಾನೆಯಲ್ಲಿ ಖಾಲಿ ಇರುವ 06 ಟೆಕ್ನಿಕಲ್ ಅಡ್ವೈಸರ್ ಶುಗರ್ ಇಂಜಿನಿಯರ್ ಖಾಲಿ ಹುದ್ದೆಗಳ ಭರ್ತಿಗೆ ಅಧಿಸೂಚನೆ ಬಿಡುಗಡೆ ಮಾಡಿದೆ, ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.

In Article ad

ನಿಜಲಿಂಗಪ್ಪ ಸಕ್ಕರೆ ಕಾರ್ಖಾನೆಯಲ್ಲಿ ಖಾಲಿ ಇರುವ 06 ಟೆಕ್ನಿಕಲ್ ಅಡ್ವೈಸರ್ ಶುಗರ್ ಇಂಜಿನಿಯರ್ ಖಾಲಿ ಹುದ್ದೆಗಳ ಭರ್ತಿಗೆ ಅಧಿಸೂಚನೆ ಬಿಡುಗಡೆ ಮಾಡಿದೆ, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು: ನಿಜಲಿಂಗಪ್ಪ ಸಕ್ಕರೆ ಕಾರ್ಖಾನೆಯ – Nijalingappa Sugar Institute
ಹುದ್ದೆಗಳ ಹೆಸರು: ಟೆಕ್ನಿಕಲ್ ಅಡ್ವೈಸರ್ ಶುಗರ್ ಇಂಜಿನಿಯರ್
ಒಟ್ಟು ಹುದ್ದೆಗಳು  06
ಅರ್ಜಿ ಸಲ್ಲಿಸುವ ಬಗೆ  ಆಫ್ ಲೈನ್ 

ವಿದ್ಯಾರ್ಹತೆ:

ತಾಂತ್ರಿಕ ಸಲಹೆಗಾರ ಹುದ್ದೆಗಳಿಗೆ ಅಭ್ಯರ್ಥಿಗಳು ಸಕ್ಕರೆ ತಂತ್ರಜ್ಞಾನ: ವಿಜ್ಞಾನ/ಎಂಜಿನಿಯರಿಂಗ್‌ನಲ್ಲಿ ಪದವಿ, M.Sc (ಸಕ್ಕರೆ ತಂತ್ರಜ್ಞಾನ)

ಶುಗರ್ ಟೆಕ್ನಾಲಜಿಸ್ಟ್ ಹುದ್ದೆಗಳಿಗೆ ಅಭ್ಯರ್ಥಿಗಳು ವಿಜ್ಞಾನ/ಎಂಜಿನಿಯರಿಂಗ್‌ನಲ್ಲಿ ಪದವಿ, ಸಕ್ಕರೆ ತಂತ್ರಜ್ಞಾನದಲ್ಲಿ ಪಿಜಿ ಡಿಪ್ಲೊಮಾ., ಎಂಎಸ್ಸಿ (ಸಕ್ಕರೆ ತಂತ್ರಜ್ಞಾನ)

In Article ad
ತಾಂತ್ರಿಕ ಸಲಹೆಗಾರ ಹುದ್ದೆಗಳಿಗೆ ಅಭ್ಯರ್ಥಿಗಳು ಶುಗರ್ ಎಂಜಿನಿಯರಿಂಗ್ ಮತ್ತು ಸಹ-ಜನರೇಷನ್: ಮೆಕ್ಯಾನಿಕಲ್ ಇಂಜಿನಿಯರಿಂಗ್‌ನಲ್ಲಿ ಪದವಿ 

ಶುಗರ್ ಇಂಜಿನಿಯರ್ ಹುದ್ದೆಗಳಿಗೆ ಅಭ್ಯರ್ಥಿಗಳು ಮೆಕ್ಯಾನಿಕಲ್/ಎಲೆಕ್ಟ್ರಿಕಲ್ ನಲ್ಲಿ ಬಿ.ಇ

ತಾಂತ್ರಿಕ ಸಲಹೆಗಾರ ಹುದ್ದೆಗಳಿಗೆ ಅಭ್ಯರ್ಥಿಗಳು ಆಲ್ಕೋಹಾಲ್ ತಂತ್ರಜ್ಞಾನ: ವಿಜ್ಞಾನ/ಎಂಜಿನಿಯರಿಂಗ್‌ನಲ್ಲಿ ಪದವಿ, M.Sc (ಆಲ್ಕೋಹಾಲ್ ಟೆಕ್ನಾಲಜಿ)

ಆಲ್ಕೋಹಾಲ್ ಟೆಕ್ನಾಲಜಿಸ್ಟ್ ಹುದ್ದೆಗಳಿಗೆ ಅಭ್ಯರ್ಥಿಗಳು ವಿಜ್ಞಾನದಲ್ಲಿ ಪದವಿ, ಇಂಡಸ್ಟ್ರಿಯಲ್ ಫರ್ಮೆಂಟೇಶನ್ ಮತ್ತು ಆಲ್ಕೋಹಾಲ್ ತಂತ್ರಜ್ಞಾನದಲ್ಲಿ ಪಿಜಿ ಡಿಪ್ಲೊಮಾ, M.Sc (ಆಲ್ಕೋಹಾಲ್ ಟೆಕ್ನಾಲಜಿ/ಬಯೋ-ಕೆಮಿಸ್ಟ್ರಿ) 

In Article ad

ವಯೋಮಿತಿ:
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಗರಿಷ್ಠ 55 ವರ್ಷ ವಯಸ್ಸು ಮೀರಿರಬಾರದು ಎಂದು ಅಧಿಸೂಚನೆಯ ಮೂಲಕ ತಿಳಿಸಲಾಗಿದೆ

ವೇತನಶ್ರೇಣಿ:
ಅರ್ಜಿ ಸಲ್ಲಿಸಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಆಯಾ ಹುದ್ದೆಗಳಿಗೆ ಅನುಸಾರವಾಗಿ ಮಾಸಿಕ ವೇತನ ರೂ.52,650/- 217100 ನಿಗದಿಪಡಿಸಲಾಗಿದೆ

ಆಯ್ಕೆ ವಿಧಾನ:
ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಮತ್ತು ಸಂದರ್ಶನ ನಡೆಸಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು ಎಂದು ತಿಳಿಸಲಾಗಿದೆ.

In Article ad
ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ  ಜನವರಿ 30 2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  ಮಾರ್ಚ್ 4 2023
   
ಪ್ರಮುಖ ಲಿಂಕುಗಳು 
ನೋಟಿಫಿಕೇಶನ್  ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಸಲ್ಲಿಸುವ ಲಿಂಕ್  ಇಲ್ಲಿ ಕ್ಲಿಕ್ ಮಾಡಿ 
ಟೆಲಿಗ್ರಾಮ್ ಗ್ರೂಪ್  ಇಲ್ಲಿ ಕ್ಲಿಕ್ ಮಾಡಿ 
ಯೌಟ್ಯೂಬ್ ಚಾನೆಲ್  ಇಲ್ಲಿ ಕ್ಲಿಕ್ ಮಾಡಿ 

ಜಿಲ್ಲಾವಾರು ಉದ್ಯೋಗಗಳು 

ಬಾಗಲಕೋಟೆ ವಿಜಯಪುರ
ಬಳ್ಳಾರಿ ಬೆಳಗಾವಿ
ಬೆಂಗಳೂರು ಬೀದರ್
ಬಿಜಾಪುರ ಚಾಮರಾಜನಗರ
ಚಿಕ್ಕಬಳ್ಳಾಪುರ ಚಿಕ್ಕಮಗಳೂರು
ಚಿತ್ರದುರ್ಗ ದಕ್ಷಿಣ ಕನ್ನಡ
ದಾವಣಗೆರೆ ಧಾರವಾಡ
ಗದಗ ಕಲಬುರಗಿ 
ಹಾಸನ ಹಾವೇರಿ
ಹುಬ್ಬಳ್ಳಿ ಕಲಬುರಗಿ
ಕಾರವಾರ ಕೊಡಗು
ಕೋಲಾರ ಕೊಪ್ಪಳ
ಮಂಡ್ಯ ಮಂಗಳೂರು
ಮೈಸೂರು ರಾಯಚೂರು
ರಾಮನಗರ ಶಿವಮೊಗ್ಗ
ತುಮಕೂರು ಉಡುಪಿ
ಉತ್ತರ ಕನ್ನಡ ಯಾದಗಿರಿ

ಜಿಲ್ಲಾವಾರು ಉದ್ಯೋಗ ಮಾಹಿತಿ

close button