ಹೊಸ ನೇಮಕಾತಿ ಅಧಿಸೂಚನೆ 2022
NIMHANS Recruitment 2022: ಬೆಂಗಳೂರಿನ ನಿಮ್ಹಾನ್ಸ್ನಲ್ಲಿ 1 ಫೀಲ್ಡ್ ರಿಸರ್ಚ್ ಅಸಿಸ್ಟೆಂಟ್(Field Research Assistant) ಹುದ್ದೆ ಖಾಲಿ ಇದ್ದು, ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.
ಇಲಾಖೆ ಹೆಸರು: | ಬೆಂಗಳೂರಿನ ನಿಮ್ಹಾನ್ಸ್ NIMHANS |
ಹುದ್ದೆಗಳ ಹೆಸರು: | ಫೀಲ್ಡ್ ರಿಸರ್ಚ್ ಅಸಿಸ್ಟೆಂಟ್ |
ಒಟ್ಟು ಹುದ್ದೆಗಳು | 1 |
ಅರ್ಜಿ ಸಲ್ಲಿಸುವ ಬಗೆ | ಆನ್ಲೈನ್ |
ಉದ್ಯೋಗದ ಸ್ಥಳ | ರಾಮನಗರ |
ವಿದ್ಯಾರ್ಹತೆ:
ನಿಮ್ಹಾನ್ಸ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಎಂಎಸ್ಸಿ, ಸೋಶಿಯಲ್ ವರ್ಕ್ನಲ್ಲಿ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು.
ವಯೋಮಿತಿ:
ನಿಮ್ಹಾನ್ಸ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಯ ವಯಸ್ಸು ಗರಿಷ್ಠ 40 ವರ್ಷ ಮೀರಿರಬಾರದು.
ವೇತನಶ್ರೇಣಿ:
ಈ ನೇಮಕಾತಿ ಅಧಿಸೂಚನೆಯ ಪ್ರಕಾರ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.28,000/- ವೇತನ ನಿಗದಿ ಮಾಡಲಾಗಿದೆ.
ಅರ್ಜಿ ಶುಲ್ಕ:
ಅರ್ಜಿ ಸಲ್ಲಿಸುವಂತ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ಆಯ್ಕೆ ವಿಧಾನ:
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಸಂದರ್ಶನ ನಡೆಸಿ ಆಯ್ಕೆ ಮಾಡಲಾಗುತ್ತದೆ.
ಪ್ರಮುಖ ದಿನಾಂಕಗಳು |
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ | 24/11/2022 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 08/12/2022 |
ಪ್ರಮುಖ ಲಿಂಕುಗಳು |
ನೋಟಿಫಿಕೇಶನ್ | ಇಲ್ಲಿ ಕ್ಲಿಕ್ ಮಾಡಿ |
ಜಿಲ್ಲಾವಾರು ಉದ್ಯೋಗಗಳು |