ಅಸಿಸ್ಟಂಟ್ ಹುದ್ದೆಗಳ ನೇರ ನೇಮಕಾತಿ 2022 – NIMHANS

ಹೊಸ ನೇಮಕಾತಿ ಅಧಿಸೂಚನೆ 2022

NIMHANS Recruitment 2022: ಬೆಂಗಳೂರಿನ ನಿಮ್ಹಾನ್ಸ್​ನಲ್ಲಿ 1 ಫೀಲ್ಡ್​ ರಿಸರ್ಚ್ ಅಸಿಸ್ಟೆಂಟ್​(Field Research Assistant) ಹುದ್ದೆ ಖಾಲಿ ಇದ್ದು, ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು: ಬೆಂಗಳೂರಿನ ನಿಮ್ಹಾನ್ಸ್ NIMHANS
ಹುದ್ದೆಗಳ ಹೆಸರು: ಫೀಲ್ಡ್​ ರಿಸರ್ಚ್ ಅಸಿಸ್ಟೆಂಟ್​
ಒಟ್ಟು ಹುದ್ದೆಗಳು  1
ಅರ್ಜಿ ಸಲ್ಲಿಸುವ ಬಗೆ  ಆನ್ಲೈನ್ 
ಉದ್ಯೋಗದ ಸ್ಥಳ 
ರಾಮನಗರ

ವಿದ್ಯಾರ್ಹತೆ:
ನಿಮ್ಹಾನ್ಸ್​​ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಎಂಎಸ್ಸಿ, ಸೋಶಿಯಲ್ ವರ್ಕ್​ನಲ್ಲಿ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು.

ವಯೋಮಿತಿ:
ನಿಮ್ಹಾನ್ಸ್​​ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಯ ವಯಸ್ಸು ಗರಿಷ್ಠ 40 ವರ್ಷ ಮೀರಿರಬಾರದು.

ವೇತನಶ್ರೇಣಿ:
ಈ ನೇಮಕಾತಿ ಅಧಿಸೂಚನೆಯ ಪ್ರಕಾರ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.28,000/- ವೇತನ ನಿಗದಿ ಮಾಡಲಾಗಿದೆ.

ಅರ್ಜಿ ಶುಲ್ಕ:
ಅರ್ಜಿ ಸಲ್ಲಿಸುವಂತ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಆಯ್ಕೆ ವಿಧಾನ:
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಸಂದರ್ಶನ ನಡೆಸಿ ಆಯ್ಕೆ ಮಾಡಲಾಗುತ್ತದೆ.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ  24/11/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  08/12/2022
   

ಪ್ರಮುಖ ಲಿಂಕುಗಳು 
ನೋಟಿಫಿಕೇಶನ್  ಇಲ್ಲಿ ಕ್ಲಿಕ್ ಮಾಡಿ 

ಜಿಲ್ಲಾವಾರು ಉದ್ಯೋಗಗಳು 

ಬಾಗಲಕೋಟೆ ವಿಜಯಪುರ
ಬಳ್ಳಾರಿ ಬೆಳಗಾವಿ
ಬೆಂಗಳೂರು ಬೀದರ್
ಬಿಜಾಪುರ ಚಾಮರಾಜನಗರ
ಚಿಕ್ಕಬಳ್ಳಾಪುರ ಚಿಕ್ಕಮಗಳೂರು
ಚಿತ್ರದುರ್ಗ ದಕ್ಷಿಣ ಕನ್ನಡ
ದಾವಣಗೆರೆ ಧಾರವಾಡ
ಗದಗ ಕಲಬುರಗಿ 
ಹಾಸನ ಹಾವೇರಿ
ಹುಬ್ಬಳ್ಳಿ ಕಲಬುರಗಿ
ಕಾರವಾರ ಕೊಡಗು
ಕೋಲಾರ ಕೊಪ್ಪಳ
ಮಂಡ್ಯ ಮಂಗಳೂರು
ಮೈಸೂರು ರಾಯಚೂರು
ರಾಮನಗರ ಶಿವಮೊಗ್ಗ
ತುಮಕೂರು ಉಡುಪಿ
ಉತ್ತರ ಕನ್ನಡ ಯಾದಗಿರಿ
error: Content is protected !!