ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆ- ಬೆಂಗಳೂರು
NIMHANS Recruitment 2022: ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆ- ಬೆಂಗಳೂರು ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ,
ಇಲಾಖೆ ಹೆಸರು: | ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆ- ಬೆಂಗಳೂರು |
ಹುದ್ದೆಗಳ ಹೆಸರು: | ಆಫೀಸ್ ಅಡ್ಮಿನಿಸ್ಟ್ರೇಟರ್ |
ಒಟ್ಟು ಹುದ್ದೆಗಳು | 01 |
ಅರ್ಜಿ ಸಲ್ಲಿಸುವ ಬಗೆ | ಆನ್ಲೈನ್ ಮೂಲಕ |
ಉದ್ಯೋಗ ಸ್ಥಳ | ಬೆಂಗಳೂರು |
ವಿದ್ಯಾರ್ಹತೆ:
ಈ ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿರುವ ಪ್ರಕಾರ, ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಬಿಎ, ಬಿಕಾಂ, ಬಿಸಿಎ, ಬಿಎಸ್ಸಿ ಪೂರ್ಣಗೊಳಿಸಿರಬೇಕು.
ವಯೋಮಿತಿ:
ಈ ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿರುವ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಗರಿಷ್ಠ 35 ವರ್ಷ ಮೀರಿರಬಾರದು.
ವೇತನಶ್ರೇಣಿ:
ಈ ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿರುವ ಪ್ರಕಾರ, ಆಫೀಸ್ ಅಡ್ಮಿನಿಸ್ಟ್ರೇಟರ್ ಹುದ್ದೆಗೆ ಆಯ್ಕೆಯಾಗುವ ಅಭ್ಯರ್ಥಿಗೆ ಮಾಸಿಕ ₹25,000 ವೇತನ ನೀಡಲಾಗುತ್ತದೆ.
ಆಯ್ಕೆ ವಿಧಾನ:
ಆಯ್ಕೆ ಪ್ರಕ್ರಿಯೆ: ಲಿಖಿತ ಪರೀಕ್ಷೆ ಸಂದರ್ಶನ
ಅನುಭವ:
ಈ ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿರುವ ಪ್ರಕಾರ ಅಭ್ಯರ್ಥಿಗಳು ಆಫೀಸ್ ಕಮ್ಯುನಿಕೇಷನ್, ಬೇಸಿಕ್ ಅಕೌಂಟಿಂಗ್, ಟ್ಯಾಲಿ, ಎಂಎಸ್ ಎಕ್ಸೆಲ್ ಮತ್ತು ಎಂಎಸ್ ಆಕ್ಸೆಸ್ನಲ್ಲಿ ಡಾಟಾ ಎಂಟ್ರಿ ಯೂಸಿಂಗ್ ಮಾಡುವುದು ತಿಳಿದಿರಬೇಕು.
ಅಭ್ಯರ್ಥಿಗಳು ಅಕೌಂಟ್ಸ್ ಮತ್ತು ಆಫೀಸ್ ಅಡ್ಮಿನಿಸ್ಟ್ರೇಷನ್ನಲ್ಲಿ ಕನಿಷ್ಠ 6 ತಿಂಗಳ ಕೆಲಸದ ಅನುಭವವನ್ನು ಹೊಂದಿರಬೇಕು.
ಪ್ರಮುಖ ದಿನಾಂಕಗಳು |
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ | 31/01/2022 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 08/02/2022 |
ಪ್ರಮುಖ ಲಿಂಕುಗಳು |
ವೆಬ್ಸೈಟ್ | Click Here |
ನೋಟಿಫಿಕೇಶನ್ | Click Here |
ಅರ್ಜಿ ಲಿಂಕ್ | Click Here |