ಡೇಟಾ ಎಂಟ್ರಿ ಆಪರೇಟರ್ ಹಾಗೂ ಸಹಾಯಕ ಹುದ್ದೆಗಳು – NIMHANS Recruitment 2023

ಹೊಸ ನೇಮಕಾತಿ ಅಧಿಸೂಚನೆ 2023

NIMHANS Recruitment 2023 : ನಿಮಾನ್ಸ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಇಲಾಖೆಯಿಂದ ನೇಮಕಾತಿ ಅಧಿಸೂಚನೆ ಪ್ರಕಟ ಮಾಡಲಾಗಿದೆ, ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

ಉದ್ಯೋಗ ಸುದ್ದಿ – ಪಶು ಮತ್ತು ಮೀನುಗಾರಿಕೆ ಇಲಾಖೆ ನೇಮಕಾತಿ ಅಧಿಸೂಚನೆ 2023

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.

ನಿಮಾನ್ಸ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಇಲಾಖೆಯಿಂದ ನೇಮಕಾತಿ ಅಧಿಸೂಚನೆ ಪ್ರಕಟ ಮಾಡಲಾಗಿದೆ.ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು: ನಿಮಾನ್ಸ್ NIMHANS
ಹುದ್ದೆಗಳ ಹೆಸರು: ಕೆಳಗೆ ವಿವರಿಸಲಾಗಿದೆ
ಒಟ್ಟು ಹುದ್ದೆಗಳು  12
ಅರ್ಜಿ ಸಲ್ಲಿಸುವ ಬಗೆ  ಆಫ್ ಲೈನ್ 
ಹುದ್ದೆಗಳ ವಿವರ
• ಯೋಗ ಚಿಕಿತ್ಸಕ : 1
• ಡೇಟಾ ಎಂಟ್ರಿ ಆಪರೇಟರ್ (DEO) : 2
• ಸಾಮಾಜಿಕ ಕಾರ್ಯಕರ್ತ : 2
• ಖಾತೆ ಸಹಾಯಕ : 1
• ಸಂಶೋಧನಾ ಅಧಿಕಾರಿ : 1
• ಫಾಲೋ-ಅಪ್ ಕೌನ್ಸಿಲರ್ : 4
• ಕೋಹಾರ್ಟ್ ಮ್ಯಾನೇಜರ್ : 1

ವಿದ್ಯಾರ್ಹತೆ:
ಯೋಗ ಚಿಕಿತ್ಸಕ : ಈ ಹುದ್ದೆಗಳಿಗೆ ಅಭ್ಯರ್ಥಿಗಳು ಅಂಗೀಕೃತ ಸಂಸ್ಥೆಯಿಂದ ಬಿಎಸ್ಸಿ, ಪದವಿ, ಯೋಗದಲ್ಲಿ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು.
• ಡೇಟಾ ಎಂಟ್ರಿ ಆಪರೇಟರ್ ಈ ಹುದ್ದೆಗಳಿಗೆ ಅಭ್ಯರ್ಥಿಗಳು ಅಂಗೀಕೃತ ಸಂಸ್ಥೆಯಿಂದ ಯಾವುದೇ ಪದವಿ ಪೂರ್ಣಗೊಳಿಸಿರಬೇಕು.
• ಸಾಮಾಜಿಕ ಕಾರ್ಯಕರ್ತ ಈ ಹುದ್ದೆಗಳಿಗೆ ಅಭ್ಯರ್ಥಿಗಳು ಅಂಗೀಕೃತ ಸಂಸ್ಥೆಯಿಂದ ಸಮಾಜಕಾರ್ಯದಲ್ಲಿ ಎಂಎ, ಎಂಎಸ್ ಡಬ್ಲ್ಯೂ ಪೂರ್ಣಗೊಳಿಸಿರಬೇಕು
ಖಾತೆ ಸಹಾಯಕ ಈ ಹುದ್ದೆಗಳಿಗೆ ಅಭ್ಯರ್ಥಿಗಳು ಅಂಗೀಕೃತ ಸಂಸ್ಥೆಯಿಂದ ಬಿಕಾಂ ಪೂರ್ಣಗೊಳಿಸಿರಬೇಕು
ಸಂಶೋಧನಾ ಅಧಿಕಾರಿ ಈ ಹುದ್ದೆಗಳಿಗೆ ಅಭ್ಯರ್ಥಿಗಳು ಅಂಗೀಕೃತ ಸಂಸ್ಥೆಯಿಂದ ಸಮಾಜ ವಿಜ್ಞಾನದಲ್ಲಿ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು
• ಫಾಲೋ-ಅಪ್ ಕೌನ್ಸಿಲರ್ ಈ ಹುದ್ದೆಗಳಿಗೆ ಅಭ್ಯರ್ಥಿಗಳು ಅಂಗೀಕೃತ ಸಂಸ್ಥೆಯಿಂದ ಸಮಾಜ ವಿಜ್ಞಾನದಲ್ಲಿ ಪದವಿ ಪೂರ್ಣಗೊಳಿಸಿರಬೇಕು
• ಕೋಹಾರ್ಟ್ ಮ್ಯಾನೇಜರ್ ಈ ಹುದ್ದೆಗಳಿಗೆ ಅಭ್ಯರ್ಥಿಗಳು ಅಂಗೀಕೃತ ಸಂಸ್ಥೆಯಿಂದ ಕ್ಲಿನಿಕಲ್ ಸೈಕಾಲಜಿ/ಸಾಮಾಜಿಕ ಕೆಲಸದಲ್ಲಿ ಎಂ.ಫೀಲ್ ಪೂರ್ಣಗೊಳಿಸಿರಬೇಕು

ಉದ್ಯೋಗ ಸುದ್ದಿ – SDA FDA ಹುದ್ದೆಗಳಿಗೆ ಅರ್ಜಿ ಅಹ್ವಾನ 

ವಯೋಮಿತಿ:
• ಯೋಗ ಚಿಕಿತ್ಸಕ , ಡೇಟಾ ಎಂಟ್ರಿ ಆಪರೇಟರ್ : 30 ವರ್ಷಗಳು
• ಸಾಮಾಜಿಕ ಕಾರ್ಯಕರ್ತ : 35 ವರ್ಷಗಳು
• ಖಾತೆ ಸಹಾಯಕ ,ಸಂಶೋಧನಾ ಅಧಿಕಾರಿ, ಫಾಲೋ-ಅಪ್ ಕೌನ್ಸಿಲರ್, ಕೋಹಾರ್ಟ್ ಮ್ಯಾನೇಜರ್ : 30 ವರ್ಷಗಳು

ವೇತನಶ್ರೇಣಿ:
ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.23100/- ರೂ.29700/-

ಅರ್ಜಿ ಶುಲ್ಕ:
• ಅಂಗವಿಕಲ ಅಭ್ಯರ್ಥಿಗಳಿಗೆ : ಇಲ್ಲ
• ಎಸ್ಸಿ/ಎಸ್ಟಿ ಅಭ್ಯರ್ಥಿಗಳಿಗೆ : ರೂ.295/-
• ಸಾಮಾನ್ಯ & ಒಬಿಸಿ ಅಭ್ಯರ್ಥಿಗಳಿಗೆ : ರೂ.590/-

ಆಯ್ಕೆ ವಿಧಾನ:
ಈ ನೇಮಕಾತಿ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ, ಕೌಶಲ್ಯ ಪರೀಕ್ಷೆ & ಸಂದರ್ಶನ ನಡೆಸಿ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಳಾಸ
ರಿಜಿಸ್ಟ್ರಾರ್, ನಿಮ್ಹಾನ್ಸ್, ಪಿಬಿ ನಂ.2900, ಹೊಸೂರು ರಸ್ತೆ, ಬೆಂಗಳೂರು-560029

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ  27 ಜನವರಿ 2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  26 ಫೆಬ್ರವರಿ 2023
   

ಪ್ರಮುಖ ಲಿಂಕುಗಳು 
ನೋಟಿಫಿಕೇಶನ್  ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಸಲ್ಲಿಸುವ ಲಿಂಕ್  ಇಲ್ಲಿ ಕ್ಲಿಕ್ ಮಾಡಿ 
ಟೆಲಿಗ್ರಾಮ್ ಗ್ರೂಪ್  ಇಲ್ಲಿ ಕ್ಲಿಕ್ ಮಾಡಿ 
ಯೌಟ್ಯೂಬ್ ಚಾನೆಲ್  ಇಲ್ಲಿ ಕ್ಲಿಕ್ ಮಾಡಿ 

ಜಿಲ್ಲಾವಾರು ಉದ್ಯೋಗಗಳು 

ಬಾಗಲಕೋಟೆ ವಿಜಯಪುರ
ಬಳ್ಳಾರಿ ಬೆಳಗಾವಿ
ಬೆಂಗಳೂರು ಬೀದರ್
ಬಿಜಾಪುರ ಚಾಮರಾಜನಗರ
ಚಿಕ್ಕಬಳ್ಳಾಪುರ ಚಿಕ್ಕಮಗಳೂರು
ಚಿತ್ರದುರ್ಗ ದಕ್ಷಿಣ ಕನ್ನಡ
ದಾವಣಗೆರೆ ಧಾರವಾಡ
ಗದಗ ಕಲಬುರಗಿ 
ಹಾಸನ ಹಾವೇರಿ
ಹುಬ್ಬಳ್ಳಿ ಕಲಬುರಗಿ
ಕಾರವಾರ ಕೊಡಗು
ಕೋಲಾರ ಕೊಪ್ಪಳ
ಮಂಡ್ಯ ಮಂಗಳೂರು
ಮೈಸೂರು ರಾಯಚೂರು
ರಾಮನಗರ ಶಿವಮೊಗ್ಗ
ತುಮಕೂರು ಉಡುಪಿ
ಉತ್ತರ ಕನ್ನಡ ಯಾದಗಿರಿ
error: Content is protected !!