ಹೊಸ ನೇಮಕಾತಿ ಅಧಿಸೂಚನೆ 2023
NIMHANS Recruitment 2023 – ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಅಂಡ್ ನ್ಯೂರೋ ಸೈನ್ಸ್ ನಿಮಾನ್ಸ್ ನಲ್ಲಿ ಅಗತ್ಯವಿರುವ ಆಫೀಸ್ ಕ್ಲರ್ಕ್ ಹುದ್ದೆಗಳ ಭರ್ತಿಗೆ ಇಲಾಖೆಯಿಂದ ಅಧಿಸೂಚನೆ ಪ್ರಕಟವಾಗಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ
ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ
ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.
ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಅಂಡ್ ನ್ಯೂರೋ ಸೈನ್ಸ್ ನಿಮಾನ್ಸ್ ನಲ್ಲಿ ಅಗತ್ಯವಿರುವ ಆಫೀಸ್ ಕ್ಲರ್ಕ್ ಹುದ್ದೆಗಳ ಭರ್ತಿಗೆ ಇಲಾಖೆಯಿಂದ ಅಧಿಸೂಚನೆ ಪ್ರಕಟವಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.
ಇಲಾಖೆ ಹೆಸರು: | ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಅಂಡ್ ನ್ಯೂರೋ ಸೈನ್ಸ್ – (NIMHANS) |
ಹುದ್ದೆಗಳ ಹೆಸರು: | ಆಫೀಸ್ ಕ್ಲರ್ಕ್ |
ಒಟ್ಟು ಹುದ್ದೆಗಳು | 01 |
ಉದ್ಯೋಗ ಸ್ಥಳ | ಬೆಂಗಳೂರು |
ವಿದ್ಯಾರ್ಹತೆ:
ನಿಮಾನ್ಸ್ ನೇಮಕಾತಿ ಅಧಿಸೂಚನೆ ಪ್ರಕಾರ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಂಗೀಕೃತ ಬೋರ್ಡ್ ಅಥವಾ ಸಂಸ್ಥೆಯಿಂದ 10ನೇ ತರಗತಿ ತೇರ್ಗಡೆಯಾಗಿರಬೇಕು
ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ
ವಯೋಮಿತಿ:
ಈ ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿರುವ ಪ್ರಕಾರ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಗರಿಷ್ಠ 45 ವರ್ಷ ವಯಸ್ಸು ಮೀರಿರಬಾರದು.
ಮೀಸಲಾತಿ ವ್ಯಾಪ್ತಿಯಲ್ಲಿ ಬರುವ ಅಭ್ಯರ್ಥಿಗಳಿಗೆ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗುತ್ತದೆ.
ವೇತನಶ್ರೇಣಿ:
ನಿಮಾನ್ಸ್ ನೇಮಕಾತಿ ಅಧಿಸೂಚನೆ ಪ್ರಕಾರ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 15,000 ವೇತನ ನಿಗದಿಪಡಿಸಲಾಗಿದೆ.
ಅರ್ಜಿ ಶುಲ್ಕ:
ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ಆಯ್ಕೆ ವಿಧಾನ:
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಸಂದರ್ಶನ ನಡೆಸಿ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಸಂದರ್ಶನದ ಸ್ಥಳ
ಲೆಕ್ಚರ್ ಹಾಲ್-I, 1 ನೇ ಮಹಡಿ, ಆಡಳಿತಾತ್ಮಕ ಬ್ಲಾಕ್, ನಿಮ್ಹಾನ್ಸ್, ಬೆಂಗಳೂರು – 560029
ಸಂದರ್ಶನಕ್ಕೆ ಹಾಜರಾಗುವ ದಿನಾಂಕ 27 ಜೂನ್ 2023 ಬೆಳಗ್ಗೆ 8.30
ಪ್ರಮುಖ ಲಿಂಕುಗಳು |
ನೋಟಿಫಿಕೇಶನ್ | ಇಲ್ಲಿ ಕ್ಲಿಕ್ ಮಾಡಿ |
ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಯೌಟ್ಯೂಬ್ ಚಾನೆಲ್ | ಇಲ್ಲಿ ಕ್ಲಿಕ್ ಮಾಡಿ |
ಜಿಲ್ಲಾವಾರು ಉದ್ಯೋಗಗಳು |