ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

ಡೇಟಾ ಎಂಟ್ರಿ ಆಪರೇಟರ್ ಹುದ್ದೆಗಳಿಗೆ ಅರ್ಜಿ ಅಹ್ವಾನ । ನೇರ ನೇಮಕಾತಿ

ಹೊಸ ನೇಮಕಾತಿ ಅಧಿಸೂಚನೆ 2023

NIMHANS Recruitment 2023 – ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಅಂಡ್ ನ್ಯೂರೋ ಸೈನ್ಸ್ ನಿಮಾನ್ಸ್ ನಲ್ಲಿ ಖಾಲಿ ಇರುವ ಡೇಟಾ ಎಂಟ್ರಿ ಆಪರೇಟರ್ ಹಾಗೂ ಪ್ರಾಜೆಕ್ಟ್ ಅಸೋಸಿಯೇಟ್ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ 

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.

ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಅಂಡ್ ನ್ಯೂರೋ ಸೈನ್ಸ್ ನಿಮಾನ್ಸ್ ನಲ್ಲಿ ಖಾಲಿ ಇರುವ ಡೇಟಾ ಎಂಟ್ರಿ ಆಪರೇಟರ್ ಹಾಗೂ ಪ್ರಾಜೆಕ್ಟ್ ಅಸೋಸಿಯೇಟ್ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು:ನಿಮ್ಹಾನ್ಸ್ 
ಹುದ್ದೆಗಳ ಹೆಸರು:ಡೇಟಾ ಎಂಟ್ರಿ ಆಪರೇಟರ್ ಹಾಗೂ ಪ್ರಾಜೆಕ್ಟ್ ಅಸೋಸಿಯೇಟ್
ಒಟ್ಟು ಹುದ್ದೆಗಳು 10
ಅರ್ಜಿ ಸಲ್ಲಿಸುವ ಬಗೆ ಆನ್ಲೈನ್ 

ಡೇಟಾ ಎಂಟ್ರಿ ಆಪರೇಟರ್
ಬಯೋ ಇನ್ಫಾರ್ಮೆಟಿಸಿಯನ್
ಲ್ಯಾಬ್ ಟೆಕ್ನಿಷಿಯನ್
ಪ್ರಾಜೆಕ್ಟ್ ಅಸೋಸಿಯೇಟ್

ವಿದ್ಯಾರ್ಹತೆ:
ನಿಮ್ಹಾನ್ಸ್ ನೇಮಕಾತಿ ಅಧಿಸೂಚನೆಯ ಪ್ರಕಾರ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಂ ಎಸ್ ಸೀ ಪದವಿ ಬಿಎಸ್ಸಿ ಹಾಗೂ ಎಂ ಟೆಕ್ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು

ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ 

ವಯೋಮಿತಿ:
ನಿಮಾನ್ಸ್ ನೇಮಕಾತಿ ಅಧಿಸೂಚನೆ ಪ್ರಕಾರ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಗರಿಷ್ಠ 45 ವರ್ಷ ವಯಸ್ಸು ಮೀರಿರಬಾರದು
ಮೀಸಲಾತಿ ವ್ಯಾಪ್ತಿಯಲ್ಲಿ ಬರುವ ಅಭ್ಯರ್ಥಿಗಳಿಗೆ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗಿದೆ

ವೇತನಶ್ರೇಣಿ:
ನಿಮಾನ್ಸ್ ನೇಮಕಾತಿ ಅಧಿಸೂಚನೆಯ ಪ್ರಕಾರ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 40,000 ದಿಂದ ಐವತ್ತು ಸಾವಿರದವರೆಗೆ ವೇತನ ನಿಗದಿಪಡಿಸಲಾಗಿದೆ

ಸಂದರ್ಶನಕ್ಕೆ ಸ್ಥಳ 
ಸಮಿತಿ ಕೊಠಡಿ, ಶೈಕ್ಷಣಿಕ ಮತ್ತು ಮೌಲ್ಯಮಾಪನ ವಿಭಾಗದ ಪಕ್ಕದಲ್ಲಿದೆ, ನ್ಯೂರೋಬಯಾಲಜಿ ಸಂಶೋಧನಾ ಕೇಂದ್ರ, ನಿಮ್ಹಾನ್ಸ್, ಬೆಂಗಳೂರು – 560 029

ಆಯ್ಕೆ ವಿಧಾನ
ಅಭ್ಯರ್ಥಿಗಳನ್ನು ನೇರ ಸಂದರ್ಶನಕ್ಕೆ ಆಹ್ವಾನಿಸಲಾಗಿದೆ.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 25 ಏಪ್ರಿಲ್ 2023
ಸಂದರ್ಶನದ ದಿನಾಂಕ 9 ಮೇ 2023
  
ಪ್ರಮುಖ ಲಿಂಕುಗಳು 
ನೋಟಿಫಿಕೇಶನ್ ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಸಲ್ಲಿಸುವ ಲಿಂಕ್ ಇಲ್ಲಿ ಕ್ಲಿಕ್ ಮಾಡಿ 
ಟೆಲಿಗ್ರಾಮ್ ಗ್ರೂಪ್ ಇಲ್ಲಿ ಕ್ಲಿಕ್ ಮಾಡಿ 
ಯೌಟ್ಯೂಬ್ ಚಾನೆಲ್ ಇಲ್ಲಿ ಕ್ಲಿಕ್ ಮಾಡಿ 

ಜಿಲ್ಲಾವಾರು ಉದ್ಯೋಗಗಳು 

ಬಾಗಲಕೋಟೆವಿಜಯಪುರ
ಬಳ್ಳಾರಿಬೆಳಗಾವಿ
ಬೆಂಗಳೂರುಬೀದರ್
ಬಿಜಾಪುರಚಾಮರಾಜನಗರ
ಚಿಕ್ಕಬಳ್ಳಾಪುರಚಿಕ್ಕಮಗಳೂರು
ಚಿತ್ರದುರ್ಗದಕ್ಷಿಣ ಕನ್ನಡ
ದಾವಣಗೆರೆಧಾರವಾಡ
ಗದಗಕಲಬುರಗಿ 
ಹಾಸನಹಾವೇರಿ
ಹುಬ್ಬಳ್ಳಿಕಲಬುರಗಿ
ಕಾರವಾರಕೊಡಗು
ಕೋಲಾರಕೊಪ್ಪಳ
ಮಂಡ್ಯಮಂಗಳೂರು
ಮೈಸೂರುರಾಯಚೂರು
ರಾಮನಗರಶಿವಮೊಗ್ಗ
ತುಮಕೂರುಉಡುಪಿ
ಉತ್ತರ ಕನ್ನಡಯಾದಗಿರಿ
close button