NIMHANS Recruitment 2024 – Apply for 01 Multi Tasking Staff (MTS) Post
ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಅಂಡ್ ನ್ಯೂರೋ ಸೈನ್ಸಸ್ (ನಿಮ್ಹಾನ್ಸ್) ಇಲಾಖೆಯಿಂದ ಇದೀಗ ಹೊಸದಾಗಿ ಅಧಿಸೂಚನೆ ಪ್ರಕಟ ಗೊಂಡಿರುತ್ತದೆ,ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ (Qualification) ವಯೋಮಿತಿ (Age Limit) ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ (Notification) ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ (Official Website) ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ
ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ (Job Updates) ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು (Free Job Updates) ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.
ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಅಂಡ್ ನ್ಯೂರೋ ಸೈನ್ಸಸ್ (ನಿಮ್ಹಾನ್ಸ್) ಇಲಾಖೆಯಿಂದ ಹೊಸ ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ,(Qualification) ವೇತನ ಶ್ರೇಣಿ, (Salary) ವಯೋಮಿತಿ, (Age Limit) ಅರ್ಜಿ ಶುಲ್ಕ,( Application Fees ) ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ (Notification) ಓದಿ ನಂತರ ಅರ್ಜಿ ಸಲ್ಲಿಸಿ.
NIMHANS Recruitment 2024 – Apply for 01 Multi Tasking Staff (MTS) Post
ಉದ್ಯೋಗ ವಿವರಗಳು | |
---|---|
ಇಲಾಖೆ ಹೆಸರು | ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಅಂಡ್ ನ್ಯೂರೋ ಸೈನ್ಸಸ್ (NIMHANS ) |
ಹುದ್ದೆಗಳ ಹೆಸರು | ಮಲ್ಟಿ ಟಾಸ್ಕಿಂಗ್ ಸ್ಟಾಫ್ (MTS) |
ಒಟ್ಟು ಹುದ್ದೆಗಳು | 01 |
ಅರ್ಜಿ ಸಲ್ಲಿಸುವ ಬಗೆ | ಆನ್ಲೈನ್ (Online) |
ಉದ್ಯೋಗ ಸ್ಥಳ – | ಬೆಂಗಳೂರು (ಕರ್ನಾಟಕ) |
ವಿದ್ಯಾರ್ಹತೆ
ನಿಮ್ಹಾನ್ಸ್ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ 10ನೇ ತರಗತಿಯನ್ನು ಪೂರ್ಣಗೊಳಿಸಿರಬೇಕು.
ವಯೋಮಿತಿ
ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಮತ್ತು ನ್ಯೂರೋ ಸೈನ್ಸಸ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು 25 ವರ್ಷಗಳು.
ವಯೋಮಿತಿ ಸಡಿಲಿಕೆ:
ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಅಂಡ್ ನ್ಯೂರೋ ಸೈನ್ಸಸ್ ನಾರ್ಮ್ಸ್ ಪ್ರಕಾರ
ವೇತನಶ್ರೇಣಿ
ನಿಮ್ಹಾನ್ಸ್ ನಿಯಮಗಳ ಪ್ರಕಾರ ಅಭ್ಯರ್ಥಿಗಳಿಗೆ ಮಾಸಿಕ ವೇತನ ರೂ.18,000/- ನಿಗದಿಪಡಿಸಲಾಗಿದೆ . .
ಅರ್ಜಿ ಶುಲ್ಕ
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ಆಯ್ಕೆ ವಿಧಾನ
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಮತ್ತು ಸಂದರ್ಶನ ನಡೆಸಿ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ .
ನಿಮ್ಹಾನ್ಸ್ ನೇಮಕಾತಿ (ಮಲ್ಟಿ ಟಾಸ್ಕಿಂಗ್ ಸ್ಟಾಫ್ (MTS)) ಉದ್ಯೋಗಗಳಿಗೆ ಹೇಗೆ ಅರ್ಜಿ ಸಲ್ಲಿಸಬೇಕು
ಅರ್ಹ ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ನಿಗದಿತ ನಮೂನೆಯಲ್ಲಿ ಇ-ಮೇಲ್ ಐಡಿ, nimhansbrainbank@gmail.com ಗೆ 18-Nov-2024 ಅಥವಾ ಮೊದಲು ಎಲ್ಲಾ ಅಗತ್ಯ ದಾಖಲೆಗಳೊಂದಿಗೆ ಕಳುಹಿಸಬಹುದು.
NIMHANS Recruitment 2024 – Apply for 01 Multi Tasking Staff (MTS) Post
ಪ್ರಮುಖ ದಿನಾಂಕಗಳು | |
---|---|
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ | 04-ನವೆಂಬರ್-2024 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 18-ನವೆಂಬರ್-2024 |
ಪ್ರಮುಖ ಲಿಂಕುಗಳು | |
---|---|
ನೋಟಿಫಿಕೇಶನ್ | Click Here |
ಅರ್ಜಿ ಲಿಂಕ್ / ವೆಬ್ಸೈಟ್ | Click Here |