ಹೊಸ ನೇಮಕಾತಿ ಅಧಿಸೂಚನೆ 2024
NIMHANS Recruitment 2024 – ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಅಂಡ್ ನ್ಯೂರೋ ಸೈನ್ಸಸ್ (NIMHANS) ಇದೀಗ ಹೊಸದಾಗಿ ಅಧಿಸೂಚನೆ ಪ್ರಕಟ ಗೊಂಡಿರುತ್ತದೆ,ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ
ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.
NIMHANS Recruitment 2024 – ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಅಂಡ್ ನ್ಯೂರೋ ಸೈನ್ಸಸ್ (NIMHANS) ಹೊಸ ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.
ಇಲಾಖೆ ಹೆಸರು: | ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಅಂಡ್ ನ್ಯೂರೋ ಸೈನ್ಸಸ್ (NIMHANS) |
ಹುದ್ದೆಗಳ ಹೆಸರು: | ಡೇಟಾ ಎಂಟ್ರಿ ಆಪರೇಟರ್ |
ಒಟ್ಟು ಹುದ್ದೆಗಳು | 01 |
ಉದ್ಯೋಗ ಸ್ಥಳ | ಬೆಂಗಳೂರು |
ವಿದ್ಯಾರ್ಹತೆ:
ನಿಮ್ಹಾನ್ಸ್ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪದವಿ ಪೂರ್ಣಗೊಳಿಸಿರಬೇಕು.
ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ
ವಯೋಮಿತಿ:
ಈ ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿರುವ ಪ್ರಕಾರ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷಗಳು ವಯೋಮಿತಿ ನಿಗದಿಪಡಿಸಲಾಗಿದ್ದು
(ಮೀಸಲಾತಿ ವ್ಯಾಪ್ತಿಯಲ್ಲಿ ಬರುವ ಅಭ್ಯರ್ಥಿಗಳಿಗೆ ವಯೋಸಡಿಲಿಕೆ ಇರಲಿದೆ)
ಅರ್ಜಿ ಶುಲ್ಕ:
ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ
ಅರ್ಜಿ ಸಲ್ಲಿಸುವ ವಿಳಾಸ
ನಿಮ್ಹಾನ್ಸ್ ನಿರ್ದೇಶಕ ಪಿ.ಬಿ. ನಂ.2900, ಡಿ.ಆರ್.ಕಾಲೇಜ್ ಪೋಸ್ಟ್, ಹೊಸೂರು ರಸ್ತೆ, ಬೆಂಗಳೂರು – 560029 ಅಥವಾ ಇಮೇಲ್ ಮೂಲಕ gbk5000@rediffmail.com
ಪ್ರಮುಖ ದಿನಾಂಕಗಳು |
ಅರ್ಜಿ ಸಲಿಸಲು ಪ್ರಾರಂಭ ದಿನಾಂಕ – 09 ಫೆಬ್ರುವರಿ 2024 |
ಅರ್ಜಿ ಸಲಿಸಲು ಕೊನೆಯ ದಿನಾಂಕ – 23 ಫೆಬ್ರುವರಿ 2024 |
ಪ್ರಮುಖ ಲಿಂಕುಗಳು |
ನೋಟಿಫಿಕೇಶನ್ | ಇಲ್ಲಿ ಕ್ಲಿಕ್ ಮಾಡಿ |
ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಯೌಟ್ಯೂಬ್ ಚಾನೆಲ್ | ಇಲ್ಲಿ ಕ್ಲಿಕ್ ಮಾಡಿ |
ಜಿಲ್ಲಾವಾರು ಉದ್ಯೋಗಗಳು |