ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

NIMHANS Recruitment 2024: Attend the walk-in interview for 02 Attender posts

NIMHANS Recruitment 2024: Attend the walk-in interview for 02 Attender posts

ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆ (ನಿಮ್ಹಾನ್ಸ್) ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ  ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ (Qualification)  ವಯೋಮಿತಿ (Age Limit) ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ (Notification) ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ (Official Website) ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ (Job Updates) ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು (Free Job Updates) ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.

ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆ (ನಿಮ್ಹಾನ್ಸ್) ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ,(Qualification) ವೇತನ ಶ್ರೇಣಿ, (Salary) ವಯೋಮಿತಿ, (Age Limit) ಅರ್ಜಿ ಶುಲ್ಕ,( Application Fees ) ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ (Notification) ಓದಿ ನಂತರ ಅರ್ಜಿ ಸಲ್ಲಿಸಿ.

ಉದ್ಯೋಗ ವಿವರಗಳು
ಇಲಾಖೆ ಹೆಸರು ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆ (NIMHANS)
ಹುದ್ದೆಗಳ ಹೆಸರು ಅಟೆಂಡರ್
ಒಟ್ಟು ಹುದ್ದೆಗಳು 02
ಅರ್ಜಿ ಸಲ್ಲಿಸುವ ಬಗೆ ಆನ್ಲೈನ್ (Online) 
ಉದ್ಯೋಗ ಸ್ಥಳ –ಬೆಂಗಳೂರು , ಕರ್ನಾಟಕ

ಶೈಕ್ಷಣಿಕ ಅರ್ಹತೆ:
NIMHANS ಅಧಿಕೃತ ಪ್ರಕಟಣೆಯ ಪ್ರಕಾರ, ಅಭ್ಯರ್ಥಿಯು ಮಾನ್ಯತೆ ಪಡೆದ ಯಾವುದೇ ಬೋರ್ಡ್ ಅಥವಾ ವಿಶ್ವವಿದ್ಯಾನಿಲಯದಿಂದ SSLC ಪೂರೈಸಿರಬೇಕು.

ವಯೋಮಿತಿ:
ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನ್ಯೂರೋ ಸೈನ್ಸಸ್ ಸಂಸ್ಥೆಯ ನೇಮಕಾತಿ ಪ್ರಕಟಣೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು 40 ವರ್ಷವಾಗಿರಬೇಕು.

ವಯೋಸಡಿಲಿಕೆ:
ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನ್ಯೂರೋ ಸೈನ್ಸಸ್ ಸಂಸ್ಥೆಯ ನಿಯಮಾವಳಿಗಳ ಪ್ರಕಾರ.

ಆಯ್ಕೆ ವಿಧಾನ
ಲಿಖಿತ/ಕೌಶಲ್ಯ ಪರೀಕ್ಷೆ ಮತ್ತು ಸಂದರ್ಶನ

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕರ್ನಾಟಕದಲ್ಲಿ ಉದ್ಯೋಗ ಹುಡುಕುತ್ತಿರುವವರು ಅಗತ್ಯ ದಾಖಲೆಗಳೊಂದಿಗೆ (ಅಧಿಕೃತ ಪ್ರಕಟಣೆಯಲ್ಲಿ ಉಲ್ಲೇಖಿಸಿದಂತೆ) 06-ನವೆಂಬರ್-2024 ರಂದು ಬೆಳಿಗ್ಗೆ 10:00 ಕ್ಕೆ ನಿಗದಿತ ಸ್ಥಳಕ್ಕೆ ಬಂದು ವಾಕ್-ಇನ್-ಇಂಟರ್ವ್ಯೂಗೆ ಹಾಜರಾಗಬಹುದು.

ಸ್ಥಳ: ಪರೀಕ್ಷಾ ಹಾಲ್ ಮತ್ತು ಬೋರ್ಡ್ ರೂಂ, 4ನೇ ಮಹಡಿ, ಅಕಾಡೆಮಿಕ್ ಸೆಕ್ಷನ್, NBRC ಬಿಲ್ಡಿಂಗ್, NIMHANS, ಬೆಂಗಳೂರು-560029, ಕರ್ನಾಟಕ.

ಪ್ರಮುಖ ಲಿಂಕುಗಳು 
ನೋಟಿಫಿಕೇಶನ್ Click Here
ಅರ್ಜಿ ಲಿಂಕ್ / ವೆಬ್ಸೈಟ್ Click Here

close button