ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

NIMHANS Recruitment 2024 – Apply for 01 Data Entry Operator (DEO) Post

NIMHANS Recruitment 2024 – Apply for 01 Data Entry Operator (DEO) Post

NIMHANS Recruitment 2024 – Apply for 01 Data Entry Operator (DEO) Post – ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಅಂಡ್ ನ್ಯೂರೋ ಸೈನ್ಸ್ ನಿಮಾನ್ಸ್ ನಲ್ಲಿ ಕಾಲಿರುವ ಡೇಟಾ ಎಂಟ್ರಿ ಆಪರೇಟರ್ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟವಾಗಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ 

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.

NIMHANS Recruitment 2024 – ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಅಂಡ್ ನ್ಯೂರೋ ಸೈನ್ಸ್ ನಿಮಾನ್ಸ್ ನಲ್ಲಿ ಕಾಲಿರುವ ಡೇಟಾ ಎಂಟ್ರಿ ಆಪರೇಟರ್ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟವಾಗಿದೆ.  ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

NIMHANS Recruitment 2024

ಇಲಾಖೆ ಹೆಸರು:ನಿಮಾನ್ಸ್ (NIMHANS Recruitment 2024)
ಹುದ್ದೆಗಳ ಹೆಸರು:ಡೇಟಾ ಎಂಟ್ರಿ ಆಪರೇಟರ್
ಒಟ್ಟು ಹುದ್ದೆಗಳು 01
ಅರ್ಜಿ ಸಲ್ಲಿಸುವ ಬಗೆ ಇಮೇಲ್ ಮೂಲಕ 

 

ವಿದ್ಯಾರ್ಹತೆ:
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ನಿಮಾನ್ಸ್ ನೇಮಕಾತಿ ಅಧಿಸೂಚನೆ ಪ್ರಕಾರ ಪದವಿ ಹಾಗೂ ಅಂಗೀಕೃತ ಸಂಸ್ಥೆಯಿಂದ ಬಿಎಸ್ಸಿ ಪದವಿ ವಿದ್ಯಾರ್ಥಿ ಹೊಂದಿರಬೇಕು.

ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ 

ವಯೋಮಿತಿ:
ಇಲಾಖೆಯ ನೇಮಕಾತಿ ಅಧಿಸೂಚನೆ ಪ್ರಕಾರ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಗರಿಷ್ಠ 30 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ.
ಮೀಸಲಾತಿ ವ್ಯಾಪ್ತಿಯಲ್ಲಿ ಬರುವ ಅಭ್ಯರ್ಥಿಗಳಿಗೆ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗಿರುತ್ತದೆ.

ವೇತನಶ್ರೇಣಿ:
ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 19,280/- ರವರೆಗೆ ವೇತನವನ್ನು ನಿಗದಿಪಡಿಸಲಾಗಿದೆ.

ಅರ್ಜಿ ಶುಲ್ಕ:
ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ 

ಆಯ್ಕೆ ವಿಧಾನ:
ಅಭ್ಯರ್ಥಿಗಳಿಗೆ ಶಾರ್ಟ್ ಲಿಸ್ಟ್  ಹಾಗೂ ಸಂದರ್ಶನ ನಡೆಸಿ ಆಯ್ಕೆ ಮಾಡಿಕೊಳ್ಳಲಾಗುತ್ತದೆ

ಅರ್ಜಿ ಸಲ್ಲಿಸುವ ವಿಧಾನ
ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಈ ಒಂದು ಇಮೇಲ್ ಐಡಿಗೆ pravigopi@gmail.com ನಿಮ್ಮ ಸಂಪೂರ್ಣ ಮಾಹಿತಿ ಡಾಕ್ಯುಮೆಂಟ್ ಮೂಲಕ ಕಳುಹಿಸಬೇಕಾಗುತ್ತದೆ.

NIMHANS Recruitment 2024

ಪ್ರಮುಖ ದಿನಾಂಕಗಳು
ಅರ್ಜಿ ಸಲಿಸಲು ಪ್ರಾರಂಭ ದಿನಾಂಕ – 21-ಅಕ್ಟೋಬರ್-2024
ಅರ್ಜಿ ಸಲಿಸಲು ಕೊನೆಯ ದಿನಾಂಕ – 04-ನವೆಂಬರ್-2024
ಪ್ರಮುಖ ಲಿಂಕುಗಳು 
ನೋಟಿಫಿಕೇಶನ್ ಇಲ್ಲಿ ಕ್ಲಿಕ್ ಮಾಡಿ 
ಟೆಲಿಗ್ರಾಮ್ ಗ್ರೂಪ್ ಇಲ್ಲಿ ಕ್ಲಿಕ್ ಮಾಡಿ 
ಯೌಟ್ಯೂಬ್ ಚಾನೆಲ್ ಇಲ್ಲಿ ಕ್ಲಿಕ್ ಮಾಡಿ 

 

close button