ಹೊಸ ನೇಮಕಾತಿ ಅಧಿಸೂಚನೆ 2024
NIMHANS Recruitment 2024 – Walk-in Interview for 40 Field Data Collector Posts – ಬೆಂಗಳೂರಿನ ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆಯಲ್ಲಿ (Nimhans) ನಲ್ಲಿ ಖಾಲಿ ಇರುವ 40 ಫೀಲ್ಡ್ ಡೇಟಾ ಕಲೆಕ್ಟರ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ (Qualification) ವಯೋಮಿತಿ (Age Limit) ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ (Notification) ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ (Official Website) ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ
ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ (Job Updates) ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು (Free Job Updates) ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.
NIMHANS Recruitment 2024 – ಬೆಂಗಳೂರಿನ ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆಯಲ್ಲಿ (Nimhans) ನಲ್ಲಿ ಖಾಲಿ ಇರುವ 40 ಫೀಲ್ಡ್ ಡೇಟಾ ಕಲೆಕ್ಟರ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಇಲಾಖೆಯಿಂದ ಹೊಸ ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ,(Qualification) ವೇತನ ಶ್ರೇಣಿ, (Salary) ವಯೋಮಿತಿ, (Age Limit) ಅರ್ಜಿ ಶುಲ್ಕ,( Application Fees ) ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ (Notification) ಓದಿ ನಂತರ ಅರ್ಜಿ ಸಲ್ಲಿಸಿ.
NIMHANS Recruitment 2024 – Walk-in Interview for 40 Field Data Collector Posts
ಉದ್ಯೋಗ ವಿವರಗಳು | |
ಇಲಾಖೆ ಹೆಸರು | ಬೆಂಗಳೂರಿನ ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆಯಲ್ಲಿ (Nimhans) |
ಹುದ್ದೆಗಳ ಹೆಸರು | ವಿವಿಧ ಹುದ್ದೆಗಳು |
ಒಟ್ಟು ಹುದ್ದೆಗಳು | 40 |
ಅರ್ಜಿ ಸಲ್ಲಿಸುವ ಬಗೆ | ಆನ್ಲೈನ್ (Online) |
ಉದ್ಯೋಗ ಸ್ಥಳ – | ಬೆಂಗಳೂರು |
ವಿದ್ಯಾರ್ಹತೆ
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು PUC / ITI ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವ ವಿದ್ಯಾಲಯದಿಂದ ಪಡೆದಿರಬೇಕು. ವೃತ್ತಿ ಅನುಭವವನ್ನು ಹೊಂದಿದವರಿಗೆ ಮೊದಲ ಆಧ್ಯತೆ ನೀಡಲಾಗುತ್ತದೆ.
ವಯೋಮಿತಿ
ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಗರಿಷ್ಠ 40 ವರ್ಷ ವಯೋಮಿತಿಯನ್ನು ಮೀರಿರಬಾರದು.
ವೇತನಶ್ರೇಣಿ
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 15,000/- ರೂಗಳ ವೆರೆಗೆ ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ.
ಆಯ್ಕೆ ವಿಧಾನ
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ನೇರ ಸಂದರ್ಶನ ನಡೆಸುವ ಮೂಲಕ ಹುದ್ದೆಗಳಿಗೆ ಆಯ್ಕೆಮಾಡಿಕೊಳ್ಳಲಾಗುತ್ತದೆ.
ಸಂದರ್ಶನ ನಡೆಯುವ ಸ್ಥಳ:
ಬೋರ್ಡ್ ರೂಮ್, 4 ನೇ ಮಹಡಿ, NBRC ಕಟ್ಟಡ, ನಿಮ್ಹಾನ್ಸ್, ಬೆಂಗಳೂರು-560029
NIMHANS Recruitment 2024
ಪ್ರಮುಖ ದಿನಾಂಕಗಳು | |
---|---|
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ | 7 ಡಿಸೆಂಬರ್ 2024 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 13 ಡಿಸೆಂಬರ್ 2024 |
ಪ್ರಮುಖ ಲಿಂಕುಗಳು | |
---|---|
ನೋಟಿಫಿಕೇಶನ್ | Click Here |
ಅರ್ಜಿ ಲಿಂಕ್ / ವೆಬ್ಸೈಟ್ | Click Here |