ಡೇಟಾ ಎಂಟ್ರಿ ಆಪರೇಟರ್ ಮತ್ತು ಖಾತೆ ಸಹಾಯಕ ಹುದ್ದೆಗಳಿಗೆ ಅರ್ಜಿ ಅಹ್ವಾನ

ಹೊಸ ನೇಮಕಾತಿ ಅಧಿಸೂಚನೆ 2024

NIMHANS Recruitment 2024 – ಬೆಂಗಳೂರಿನ ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆಯಲ್ಲಿ ಖಾಲಿ ಇರುವ 162 ಕ್ಲಿನಿಕಲ್ ಸೈಕಾಲಜಿಸ್ಟ್, ನ್ಯೂರೋ ನರ್ಸ್, ನರ್ಸ್, ನರವಿಜ್ಞಾನಿ (Neurologist), ಡೇಟಾ ಎಂಟ್ರಿ ಆಪರೇಟರ್ ಮತ್ತು ಖಾತೆ ಸಹಾಯಕ ಸೇರಿದಂತೆ ವಿವಿಧ ಹುದ್ದೆಗಳಗನ್ನು ನೇರ ನೇಮಕಾತಿಯ ಆಧಾರದ ಮೇಲೆ ಆಯ್ಕೆಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.

ಬೆಂಗಳೂರಿನ ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆಯಲ್ಲಿ ಖಾಲಿ ಇರುವ 162 ಕ್ಲಿನಿಕಲ್ ಸೈಕಾಲಜಿಸ್ಟ್, ನ್ಯೂರೋ ನರ್ಸ್, ನರ್ಸ್, ನರವಿಜ್ಞಾನಿ (Neurologist), ಡೇಟಾ ಎಂಟ್ರಿ ಆಪರೇಟರ್ ಮತ್ತು ಖಾತೆ ಸಹಾಯಕ ಸೇರಿದಂತೆ ವಿವಿಧ ಹುದ್ದೆಗಳಗನ್ನು ನೇರ ನೇಮಕಾತಿಯ ಆಧಾರದ ಮೇಲೆ ಆಯ್ಕೆಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು:ನಿಮ್ಹಾನ್ಸ್ ಬೆಂಗಳೂರು – NIMHANS 
ಹುದ್ದೆಗಳ ಹೆಸರು:ವಿವಿಧ ಹುದ್ದೆಗಳು 
ಒಟ್ಟು ಹುದ್ದೆಗಳು 162
ಉದ್ಯೋಗ ಸ್ಥಳ ಬೆಂಗಳೂರು 

ಕ್ಲಿನಿಕಲ್ ಸೈಕಾಲಜಿಸ್ಟ್, ನ್ಯೂರೋ ನರ್ಸ್, ನರ್ಸ್, ನರವಿಜ್ಞಾನಿ (Neurologist), ಡೇಟಾ ಎಂಟ್ರಿ ಆಪರೇಟರ್ ಮತ್ತು ಖಾತೆ ಸಹಾಯಕ ಸೇರಿದಂತೆ ವಿವಿಧ ಹುದ್ದೆಗಳಗನ್ನು ನೇರ ನೇಮಕಾತಿಯ ಆಧಾರದ ಮೇಲೆ ಆಯ್ಕೆಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ವಿದ್ಯಾರ್ಹತೆ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಎಂಬಿಬಿಎಸ್ / ಡಿ ಎನ್ ಬಿ / ಎಂಡಿ / ಎಂಎಸ್ಸಿ/ ಎಂಎ / ಬಿ.ಕಾಂ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರಬೇಕು. ವೃತ್ತಿ ಅನುಭವವನ್ನು ಹೊಂದಿದವರಿಗೆ ಮೊದಲ ಆದ್ಯತೆ ನೀಡಲಾಗುವುದು.

ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ 

ವಯೋಮಿತಿ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಗರಿಷ್ಠ 60 ವರ್ಷಗಳ ವಯೋಮಿತಿಯನ್ನು ಮೀರಿರಬಾರದು

ವೇತನಶ್ರೇಣಿ:
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗನುಗುಣವಾಗಿ ಮಾಸಿಕ 40,000 – 1,50,000/- ರೂಗಳ ವೇತನವನ್ನು ನಿಗದಿಪಡಿಸಲಾಗಿದೆ.

ಅರ್ಜಿ ಶುಲ್ಕ:
ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಆಯ್ಕೆ ವಿಧಾನ:
ಅಭ್ಯರ್ಥಿಗಳನ್ನು ನೇರ ಸಂದರ್ಶನ ನಡೆಸಿ ಆಯ್ಕೆ ಮಾಡಿಕೊಳ್ಳಲಾಗುತ್ತದೆ. 

ಅರ್ಜಿ ಸಲ್ಲಿಸುವ ಸ್ಥಳ:
ಬೋರ್ಡ್ ರೂಮ್, 4 ನೇ ಮಹಡಿ, NBRC ಕಟ್ಟಡ, ನಿಮ್ಹಾನ್ಸ್ ಬೆಂಗಳೂರು -560 029

ಸಂದರ್ಶನ ನಡೆಯುವ ದಿನಾಂಕಗಳು :
27/01/2024 ರಂದು ಬೆಳ್ಳಿಗೆ 09:30 ಘಂಟೆಗೆ ಸಂದರ್ಶನ ನಡೆಯಲಿದೆ.

ಪ್ರಮುಖ ದಿನಾಂಕಗಳು
ಅರ್ಜಿ ಸಲಿಸಲು ಪ್ರಾರಂಭ ದಿನಾಂಕ – 17 ಜನವರಿ 2024
ಅರ್ಜಿ ಸಲಿಸಲು ಕೊನೆಯ ದಿನಾಂಕ – 25 ಜನವರಿ 2024

ಪ್ರಮುಖ ಲಿಂಕುಗಳು 
ನೋಟಿಫಿಕೇಶನ್ ಇಲ್ಲಿ ಕ್ಲಿಕ್ ಮಾಡಿ 
ಟೆಲಿಗ್ರಾಮ್ ಗ್ರೂಪ್ ಇಲ್ಲಿ ಕ್ಲಿಕ್ ಮಾಡಿ 
ಯೌಟ್ಯೂಬ್ ಚಾನೆಲ್ ಇಲ್ಲಿ ಕ್ಲಿಕ್ ಮಾಡಿ 

ಜಿಲ್ಲಾವಾರು ಉದ್ಯೋಗಗಳು 

ಬಾಗಲಕೋಟೆವಿಜಯಪುರ
ಬಳ್ಳಾರಿಬೆಳಗಾವಿ
ಬೆಂಗಳೂರುಬೀದರ್
ಬಿಜಾಪುರಚಾಮರಾಜನಗರ
ಚಿಕ್ಕಬಳ್ಳಾಪುರಚಿಕ್ಕಮಗಳೂರು
ಚಿತ್ರದುರ್ಗದಕ್ಷಿಣ ಕನ್ನಡ
ದಾವಣಗೆರೆಧಾರವಾಡ
ಗದಗಕಲಬುರಗಿ 
ಹಾಸನಹಾವೇರಿ
ಹುಬ್ಬಳ್ಳಿಕಲಬುರಗಿ
ಕಾರವಾರಕೊಡಗು
ಕೋಲಾರಕೊಪ್ಪಳ
ಮಂಡ್ಯಮಂಗಳೂರು
ಮೈಸೂರುರಾಯಚೂರು
ರಾಮನಗರಶಿವಮೊಗ್ಗ
ತುಮಕೂರುಉಡುಪಿ
ಉತ್ತರ ಕನ್ನಡಯಾದಗಿರಿ

error: Content is protected !!