ಹೊಸ ನೇಮಕಾತಿ ಅಧಿಸೂಚನೆ 2025
NIMHANS Recruitment 2025 – Apply for 02 Project Technical Support II Posts – ಇನ್‌ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಅಂಡ್ ನ್ಯೂರೋ ಸೈನ್ಸಸ್ (NIMHANS) ಇಲಾಖೆಯಿಂದ ಇದೀಗ ಹೊಸದಾಗಿ ಅಧಿಸೂಚನೆ ಪ್ರಕಟ ಗೊಂಡಿರುತ್ತದೆ, ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ (Qualification) ವಯೋಮಿತಿ (Age Limit) ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ (Notification) ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ (Official Website) ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ
ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ (Job Updates) ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು (Free Job Updates) ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.
NIMHANS Recruitment 2025 – ಇನ್‌ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಅಂಡ್ ನ್ಯೂರೋ ಸೈನ್ಸಸ್ (NIMHANS) ಇಲಾಖೆಯಿಂದ ಹೊಸ ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ,(Qualification) ವೇತನ ಶ್ರೇಣಿ, (Salary) ವಯೋಮಿತಿ, (Age Limit) ಅರ್ಜಿ ಶುಲ್ಕ,( Application Fees ) ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ (Notification) ಓದಿ ನಂತರ ಅರ್ಜಿ ಸಲ್ಲಿಸಿ.
NIMHANS Recruitment 2025 – Apply for 02 Project Technical Support II Posts
ಉದ್ಯೋಗ ವಿವರಗಳು | |
ಇಲಾಖೆ ಹೆಸರು | ಇನ್‌ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಅಂಡ್ ನ್ಯೂರೋ ಸೈನ್ಸಸ್ (NIMHANS) |
ಹುದ್ದೆಗಳ ಹೆಸರು | ವಿವಿಧ ಹುದ್ದೆಗಳು |
ಒಟ್ಟು ಹುದ್ದೆಗಳು | 02 |
ಅರ್ಜಿ ಸಲ್ಲಿಸುವ ಬಗೆ | ಆನ್ಲೈನ್ (Online) |
ಉದ್ಯೋಗ ಸ್ಥಳ – | ಬೆಂಗಳೂರು |
ಹುದ್ದೆಗಳ ವಿವರ |
ಯೋಜನೆಯ ತಾಂತ್ರಿಕ ಬೆಂಬಲ II (ತಂತ್ರಜ್ಞ) 1 |
ಪ್ರಾಜೆಕ್ಟ್ ತಾಂತ್ರಿಕ ಬೆಂಬಲ II (ಅಟೆಂಡರ್) 1 |
ವಿದ್ಯಾರ್ಹತೆ
ಯೋಜನೆಯ ತಾಂತ್ರಿಕ ಬೆಂಬಲ II (ತಂತ್ರಜ್ಞ) ಹುದ್ದೆಗಳಿಗೆ ಅಭ್ಯರ್ಥಿಗಳು ಪದವಿ, ವೈದ್ಯಕೀಯ ಲ್ಯಾಬ್ ಟೆಕ್ನಾಲಜಿಯಲ್ಲಿ ಡಿಪ್ಲೊಮಾ ವಿದ್ಯಾರ್ಹತೆ ಹೊಂದಿರಬೇಕು,
ಪ್ರಾಜೆಕ್ಟ್ ತಾಂತ್ರಿಕ ಬೆಂಬಲ II (ಅಟೆಂಡರ್) ಹುದ್ದೆಗಳಿಗೆ ಅಭ್ಯರ್ಥಿಗಳು 10ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು.
ವಯೋಮಿತಿ
ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಮತ್ತು ನ್ಯೂರೋ ಸೈನ್ಸಸ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು 30 ವರ್ಷಗಳು. (ಮತ್ತು ಮೀಸಲಾತಿ ವ್ಯಾಪ್ತಿಯಲ್ಲಿ ಬರುವ ಅಭ್ಯರ್ಥಿಗಳಿಗೆ ವಯೋಸಡಿಲಿಕೆ ಇದೆ.)
ಆಯ್ಕೆ ವಿಧಾನ
ಲಿಖಿತ/ಕೌಶಲ್ಯ ಪರೀಕ್ಷೆ ಮತ್ತು ಸಂದರ್ಶನ
ಅರ್ಜಿ ಸಲ್ಲಿಸುವ ವಿಧಾನ / ವಿಳಾಸ
ಅರ್ಹ ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ನಿಗದಿತ ನಮೂನೆಯಲ್ಲಿ ಇ-ಮೇಲ್ ಐಡಿ, nimhansbrainbank@gmail.com ಗೆ 04-Jan-2025 ರಂದು ಅಥವಾ ಮೊದಲು ಎಲ್ಲಾ ಅಗತ್ಯ ದಾಖಲೆಗಳೊಂದಿಗೆ ಕಳುಹಿಸಬಹುದು.
ಪ್ರಮುಖ ದಿನಾಂಕಗಳು | |
---|---|
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ | 21-ಡಿಸೆಂಬರ್-2024 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 04-ಜನವರಿ-2025 |
ಪ್ರಮುಖ ಲಿಂಕುಗಳು | |
---|---|
ನೋಟಿಫಿಕೇಶನ್ | Click Here |
ಅರ್ಜಿ ಲಿಂಕ್ / ವೆಬ್ಸೈಟ್ | Click Here |