ಪಂಚಾಯತ್ ರಾಜ್ ಇಲಾಖೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಅಹ್ವಾನ

ಹೊಸ ನೇಮಕಾತಿ ಅಧಿಸೂಚನೆ 2023

NIRDPR Recruitment 2023 Notification : ನ್ಯಾಷನಲ್ ಇನ್‌ಸ್ಟಿಟ್ಯೂಟ್‌ ಆಫ್‌ ರೂರಲ್ ಡೆವಲಪ್ಮೆಂಟ್‌ ಅಂಡ್ ಪಂಚಾಯತ್ ರಾಜ್‌ ಇಲಾಖೆಯು ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ, ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

ಉದ್ಯೋಗ ಸುದ್ದಿ – ಜಲಾಭಿವೃದ್ದಿ ನಿಗಮದಲ್ಲಿ ಖಾಲಿ ಹುದ್ದೆಗಳು 

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.

ನ್ಯಾಷನಲ್ ಇನ್‌ಸ್ಟಿಟ್ಯೂಟ್‌ ಆಫ್‌ ರೂರಲ್ ಡೆವಲಪ್ಮೆಂಟ್‌ ಅಂಡ್ ಪಂಚಾಯತ್ ರಾಜ್‌ ಇಲಾಖೆಯು ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು: ಪಂಚಾಯತ್ ರಾಜ್‌ ಇಲಾಖೆ NIRDPR 
ಹುದ್ದೆಗಳ ಹೆಸರು: ಕೆಳಗೆ ವಿವರಿಸಲಾಗಿದೆ 
ಒಟ್ಟು ಹುದ್ದೆಗಳು  ಒಟ್ಟು 135 ಹುದ್ದೆಗೆ ಅರ್ಜಿ ಆಹ್ವಾನ
ಅರ್ಜಿ ಸಲ್ಲಿಸುವ ಬಗೆ  ಆಫ್ ಲೈನ್ 

 

ಹುದ್ದೆಗಳ ವಿವರ
ಸೀನಿಯರ್ ಪ್ರೋಗ್ರಾಮ್ ಮ್ಯಾನೇಜ್ಮೆಂಟ್ ಕನ್ಸಲ್‌ಟಂಟ್ : 01
ಪ್ರಾಜೆಕ್ಟ್‌ ಟ್ರೈನಿಂಗ್ ಮ್ಯಾನೇಜರ್ : 01
ಪ್ರಾಜೆಕ್ಟ್‌ ಅಸೋಸಿಯೇಟ್ (ರಿಸರ್ಚ್ ಅಂಡ್ ಡಾಕ್ಯುಮೆಂಟೇಶನ್): 01
ಮಲ್ಟಿ ಟಾಸ್ಕ್ ಸಪೋರ್ಟ್‌ ಅಸಿಸ್ಟಂಟ್ : 01
ಸ್ಟೇಟ್ ಪ್ರೋಗ್ರಾಮ್ ಕೊ-ಆರ್ಡಿನೇಟರ್ : 06
ಯಂಗ್ ಫೆಲೋ: 125 

ವಿದ್ಯಾರ್ಹತೆ:
ಈ ನೇಮಕಾತಿ ಅಧಿಸೂಚನೆಯ ಪ್ರಕಾರ ಹುದ್ದೆಗಳಿಗೆ ಅನುಗುಣವಾಗಿ ಪಿಜಿ / ಗ್ರಾಜುಯೇಟ್‌ / ಪಿಜಿ / ಪಿಜಿ / ಪಿಜಿ ಡೊಪ್ಲೊಮ ಅನ್ನು ಯಾವುದೇ ವಿಷಯಗಳಲ್ಲಿ ಪಾಸ್ ಮಾಡಿರಬೇಕು.

ಉದ್ಯೋಗ ಸುದ್ದಿ – ಗುಪ್ತಚರ ಇಲಾಖೆಯಲ್ಲಿ 1675 ಹುದ್ದೆಗಳ ಭರ್ತಿ 

ವಯೋಮಿತಿ:
ರಾಷ್ಟ್ರೀಯ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್‌ ಇಲಾಖೆ ನೇಮಕಾತಿ ಅಧಿಸೂಚನೆಯ ಪ್ರಕಾರ ಹುದ್ದೆಗಳಿಗೆ ಅನುಕ್ರಮವಾಗಿ 50/ 40/ 35/ 35/ 50 / 35 ವರ್ಷ ವಯೋಮಿತಿ ನಿಗದಿ ಮಾಡಲಾಗಿದೆ.

ವೇತನಶ್ರೇಣಿ:
ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.40,000/- ವೇತನ ನಿಗದಿಪಡಿಸಲಾಗಿದೆ.

ಅರ್ಜಿ ಶುಲ್ಕ:
ಜೆನೆರಲ್ / ಒಬಿಸಿ / EWS ಅಭ್ಯರ್ಥಿಗಳಿಗೆ ರೂ.300.
ಎಸ್‌ಸಿ / ಎಸ್‌ಟಿ / ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.
ಅರ್ಜಿ ಶುಲ್ಕವನ್ನು ಆನ್‌ಲೈನ್‌ ಮೂಲಕ ಪಾವತಿ ಮಾಡಬಹುದು.

ಅರ್ಜಿ ಸಲ್ಲಿಸುವ ವಿಧಾನ
– ವೆಬ್ ವಿಳಾಸ http://career.nirdpr.in/ ಕ್ಕೆ ಭೇಟಿ ನೀಡಿ.
– ಓಪನ್ ಆದ ಪೇಜ್‌ನಲ್ಲಿ ಆಸಕ್ತ ಮತ್ತು ಅರ್ಹತೆ ಇರುವ ಹುದ್ದೆ ಮುಂದೆ ‘Register & Apply’ ಎಂಬಲ್ಲಿ ಕ್ಲಿಕ್ ಮಾಡಿ.
– ನಂತರ ಕೇಳಲಾದ ಮಾಹಿತಿಗಳನ್ನು ನೀಡಿ ಅರ್ಜಿ ಸಲ್ಲಿಸಿ.
– ಅರ್ಜಿ ಶುಲ್ಕವನ್ನು ಆನ್‌ಲೈನ್‌ ಮೂಲಕವೇ ಪಾವತಿ ಮಾಡಬಹುದು.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  09-02-2023
ಪ್ರಮುಖ ಲಿಂಕುಗಳು 
ನೋಟಿಫಿಕೇಶನ್  ಇಲ್ಲಿ ಕ್ಲಿಕ್ ಮಾಡಿ 
ಟೆಲಿಗ್ರಾಮ್ ಗ್ರೂಪ್  ಇಲ್ಲಿ ಕ್ಲಿಕ್ ಮಾಡಿ 
ಯೌಟ್ಯೂಬ್ ಚಾನೆಲ್  ಇಲ್ಲಿ ಕ್ಲಿಕ್ ಮಾಡಿ 

ಜಿಲ್ಲಾವಾರು ಉದ್ಯೋಗಗಳು 

ಬಾಗಲಕೋಟೆ ವಿಜಯಪುರ
ಬಳ್ಳಾರಿ ಬೆಳಗಾವಿ
ಬೆಂಗಳೂರು ಬೀದರ್
ಬಿಜಾಪುರ ಚಾಮರಾಜನಗರ
ಚಿಕ್ಕಬಳ್ಳಾಪುರ ಚಿಕ್ಕಮಗಳೂರು
ಚಿತ್ರದುರ್ಗ ದಕ್ಷಿಣ ಕನ್ನಡ
ದಾವಣಗೆರೆ ಧಾರವಾಡ
ಗದಗ ಕಲಬುರಗಿ 
ಹಾಸನ ಹಾವೇರಿ
ಹುಬ್ಬಳ್ಳಿ ಕಲಬುರಗಿ
ಕಾರವಾರ ಕೊಡಗು
ಕೋಲಾರ ಕೊಪ್ಪಳ
ಮಂಡ್ಯ ಮಂಗಳೂರು
ಮೈಸೂರು ರಾಯಚೂರು
ರಾಮನಗರ ಶಿವಮೊಗ್ಗ
ತುಮಕೂರು ಉಡುಪಿ
ಉತ್ತರ ಕನ್ನಡ ಯಾದಗಿರಿ

error: Content is protected !!