ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ 510 ಹುದ್ದೆಗಳ ನೇಮಕಾತಿಗಾಗಿ ಸ್ನಾತಕ ಮತ್ತು ಸ್ನಾತಕೋತ್ತರ ಪದವೀಧರರಿoದ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಹುದ್ದೆಯ ವಿವರಗಳು
1) ರಾಜ್ಯ ಯೋಜನಾ ಸಮನ್ವಯಯಕಾರರು (10 )
2) ಯಂಗ್ ಫೆಲೋ ಹುದ್ದೆ (250)
3) ಕ್ಲಸ್ಟರ್ ಮಟ್ಟದ ಸಂಪನ್ಮೂಲ ವ್ಯಕ್ತಿ (250)
ಹುದ್ದೆಗಳ ಸಂಖ್ಯೆ: 510
Qualification ವಿದ್ಯಾರ್ಹತೆ
ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ನಿಗದಿತ ವಿಷಯಗಳಲ್ಲಿ ಸ್ನಾತಕ ಹಾಗೂ ಸ್ನಾತಕೋತ್ತರ ಪದವಿಯನ್ನು ಪೂರೈಸಿರಬೇಕು
Age Limit-ವಯೋಮಿತಿ
ಹುದ್ದೆಗಳ ಅನುಸಾರ ವಯೋಮಿತಿ ನಿಗದಿಪಡಿಸಲಾಗಿದೆ, ಇದರ ಕುರಿತು ಹೆಚ್ಚಿನ ಮಾಹಿತಿಗೆ ಅಧಿಸೂಚನೆ ಓದಿ
Pay Scale ವೇತನ ವಿವರ
1) ರಾಜ್ಯ ಯೋಜನಾ ಸಮನ್ವಯಯಕಾರರು : Rs 55000
2) ಯಂಗ್ ಫೆಲೋ ಹುದ್ದೆ : Rs 35000
3) ಕ್ಲಸ್ಟರ್ ಮಟ್ಟದ ಸಂಪನ್ಮೂಲ ವ್ಯಕ್ತಿ : Rs 12500
ಈ ನೇಮಕಾತಿ ಕುರಿತು ಇನ್ನೂ ಹೆಚ್ಚಿನ ವಿವರಗಳಾದ ವಿದ್ಯಾರ್ಹತೆ, ವಯೋಮಿತಿ ಸೇರಿ ಸಂಪೂರ್ಣ ಮಾಹಿತಿಗಾಗಿ ಈ ಕೆಳಗಿನ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿಯನ್ನು ಪಡೆಯಬಹುದಾಗಿದೆ.
Important Dates – ಪ್ರಮುಖ ದಿನಾಂಕಗಳು
Application Start Date: 28 ಜುಲೈ 2020
Application End Date: 10 ಆಗಸ್ಟ್ 2020