ರಾಯಚೂರು ಜಿಲ್ಲಾ ಪಂಚಾಯತ್ ನೇಮಕಾತಿ 2025
ರಾಯಚೂರು ಜಿಲ್ಲಾ ಪಂಚಾಯತ್ ನೇಮಕಾತಿ 2025 – ಅಕೌಂಟೆಂಟ್ ಹುದ್ದೆ, ರಾಯಚೂರು ಜಿಲ್ಲಾ ಪಂಚಾಯತ್ ವತಿಯಿಂದ ಅಕೌಂಟೆಂಟ್ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ಆಫ್ಲೈನ್ ಮತ್ತು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಆಸಕ್ತರು ನಿಗದಿತ ದಿನಾಂಕದೊಳಗೆ ಅರ್ಜಿ ಸಲ್ಲಿಸಲು ಸೂಚಿಸಲಾಗಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ
ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.
ರಾಯಚೂರು ಜಿಲ್ಲಾ ಪಂಚಾಯತ್ ನೇಮಕಾತಿ 2025 – ಅಕೌಂಟೆಂಟ್ ಹುದ್ದೆ, ರಾಯಚೂರು ಜಿಲ್ಲಾ ಪಂಚಾಯತ್ ವತಿಯಿಂದ ಅಕೌಂಟೆಂಟ್ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ಆಫ್ಲೈನ್ ಮತ್ತು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಆಸಕ್ತರು ನಿಗದಿತ ದಿನಾಂಕದೊಳಗೆ ಅರ್ಜಿ ಸಲ್ಲಿಸಲು ಸೂಚಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.
1️⃣ ನೇಮಕಾತಿ ಸಂಸ್ಥೆಯ ಮಾಹಿತಿ
- ಸಂಸ್ಥೆ ಹೆಸರು: ರಾಯಚೂರು ಜಿಲ್ಲಾ ಪಂಚಾಯತ್
- ಹುದ್ದೆಯ ಹೆಸರು: ಅಕೌಂಟೆಂಟ್
- ಉದ್ಯೋಗ ಸ್ಥಳ: ರಾಯಚೂರು
- ಅರ್ಜಿ ಸಲ್ಲಿಕೆ ವಿಧಾನ: ಆನ್ಲೈನ್ ಹಾಗೂ ಆಫ್ಲೈನ್
2️⃣ ಹುದ್ದೆಗಳ ವಿವರ
ಹುದ್ದೆಗಳ ಹೆಸರು: ಅಕೌಂಟೆಂಟ್
ಒಟ್ಟು ಹುದ್ದೆಗಳ ಸಂಖ್ಯೆ: 1
ಹುದ್ದೆಯ ಅವಧಿ: 1 ವರ್ಷ (ಗುತ್ತಿಗೆ ಆಧಾರದಲ್ಲಿ)
3️⃣ ಶೈಕ್ಷಣಿಕ ಅರ್ಹತೆ
ಎಂಕಾಂ ಅಥವಾ ಎಂಬಿಎ (ಫೈನಾನ್ಸ್) – ಆದ್ಯತೆ
ಅಥವಾ
ಬಿಕಾಂ (Tally ERP9/Tally Prime ನಲ್ಲಿ ಕನಿಷ್ಠ 3 ವರ್ಷಗಳ ಅನುಭವ)
Income Tax TDS Challans ಮತ್ತು GST TDS Challans ನ್ನು ತುಂಬುವಲ್ಲಿ ಪ್ರಾಯೋಗಿಕ ಅರಿವು
ಎಂಎಸ್ ಆಫೀಸ್ ಮತ್ತು ಎಕ್ಸೆಲ್ ನಲ್ಲಿ ಪರಿಣಿತಿ ಅಗತ್ಯ
4️⃣ ವಯೋಮಿತಿ
- ಕನಿಷ್ಠ: 18 ವರ್ಷ
- ಗರಿಷ್ಠ: 45 ವರ್ಷ
5️⃣ ಸಂಬಳ ಶ್ರೇಣಿ
ಸಂಸ್ಥೆಯ ನಿಯಮಾನುಸಾರ ನಿಗದಿಯಾಗುತ್ತದೆ (ಅಧಿಸೂಚನೆಯಲ್ಲಿ ನಿಖರವಾಗಿ ಉಲ್ಲೇಖಿಸಲಿಲ್ಲ).
6️⃣ ಅರ್ಜಿ ಶುಲ್ಕ
ಅಧಿಸೂಚನೆಯಲ್ಲಿ ಪ್ರತ್ಯೇಕವಾಗಿ ಉಲ್ಲೇಖಿಸಲಿಲ್ಲ.
7️⃣ ಆಯ್ಕೆ ವಿಧಾನ
ಅರ್ಜಿ ಪರಿಶೀಲನೆ
ಸಂದರ್ಶನ
ದಾಖಲೆ ಪರಿಶೀಲನೆ
8️⃣ ಅರ್ಜಿ ಸಲ್ಲಿಕೆ ವಿಧಾನ
ಅಧಿಕೃತ ವೆಬ್ಸೈಟ್: https://raichur.nic.in ನಲ್ಲಿ ಅರ್ಜಿ ನಮೂನೆ ಡೌನ್ಲೋಡ್ ಮಾಡಬಹುದು.
ಅರ್ಜಿಯನ್ನು kpclcontractappt@gmail.com ಗೆ ಇಮೇಲ್ ಮೂಲಕ ಕಳುಹಿಸಬೇಕು ಅಥವಾ ನೇರವಾಗಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 13-06-2025 ಸಂಜೆ 5.30 ಗಂಟೆ
9️⃣ ಪ್ರಮುಖ ದಿನಾಂಕಗಳು
ಅಧಿಸೂಚನೆ ಬಿಡುಗಡೆ ದಿನಾಂಕ: 29-05-2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 13-06-2025
ಇದನ್ನೂ ಓದಿ | |
ಕರ್ನಾಟಕದಲ್ಲಿ ಹೊಸ ಉದ್ಯೋಗಗಳು | ಇಲ್ಲಿ ಕ್ಲಿಕ್ ಮಾಡಿ |
ಕೇಂದ್ರದಲ್ಲಿ ಹೊಸ ಉದ್ಯೋಗಗಳು | ಇಲ್ಲಿ ಕ್ಲಿಕ್ ಮಾಡಿ |
ಪ್ರಮುಖ ಲಿಂಕುಗಳು
ನೋಟಿಫಿಕೇಶನ್ (ಅಧಿಸೂಚನೆ): ಇಲ್ಲಿ ಕ್ಲಿಕ್ ಮಾಡಿ
ಆನ್ಲೈನ್ ಅರ್ಜಿ ಲಿಂಕ್: ಇಲ್ಲಿ ಕ್ಲಿಕ್ ಮಾಡಿ
ಟೆಲಿಗ್ರಾಂ ಗುಂಪಿಗೆ ಸೇರಿಕೊಳ್ಳಿ: ಇಲ್ಲಿ ಕ್ಲಿಕ್ ಮಾಡಿ
ನಮ್ಮ ಯೂಟ್ಯೂಬ್ ಚಾನೆಲ್ ನೋಡಿ: ಇಲ್ಲಿ ಕ್ಲಿಕ್ ಮಾಡಿ