ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

ಜಿಲ್ಲಾ ಪಂಚಾಯತ್ ಅಡಿ ನಿರ್ಮಿತಿ ಕೇಂದ್ರದಲ್ಲಿ ಅಕೌಂಟೆಂಟ್ ಖಾಲಿ ಹುದ್ದೆಗಳು

ರಾಯಚೂರು ಜಿಲ್ಲಾ ಪಂಚಾಯತ್ ನೇಮಕಾತಿ 2025 – ಅಕೌಂಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ

ರಾಯಚೂರು ಜಿಲ್ಲಾ ಪಂಚಾಯತ್ ನೇಮಕಾತಿ 2025 – ಅಕೌಂಟೆಂಟ್ ಹುದ್ದೆ, ರಾಯಚೂರು ಜಿಲ್ಲಾ ಪಂಚಾಯತ್ ವತಿಯಿಂದ ಅಕೌಂಟೆಂಟ್ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ಆಫ್‌ಲೈನ್ ಮತ್ತು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಆಸಕ್ತರು ನಿಗದಿತ ದಿನಾಂಕದೊಳಗೆ ಅರ್ಜಿ ಸಲ್ಲಿಸಲು ಸೂಚಿಸಲಾಗಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ  ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ  ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.

ರಾಯಚೂರು ಜಿಲ್ಲಾ ಪಂಚಾಯತ್ ವತಿಯಿಂದ ಅಕೌಂಟೆಂಟ್ ಹುದ್ದೆಗೆ ನೇಮಕಾತಿ ಸಂಬಂಧಿಸಿದಂತೆ ಅಧಿಕೃತ ಅಧಿಸೂಚನೆ ಪ್ರಕಟವಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್ಲೈನ್ ಮತ್ತು ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮೊದಲು ಅಧಿಕೃತ ಅಧಿಸೂಚನೆಯನ್ನು ಓದಿ ನಂತರ ಅರ್ಜಿ ಸಲ್ಲಿಸುವುದು ಕಡ್ಡಾಯವಾಗಿದೆ.

ಈ ನೇಮಕಾತಿಯ ಸಂಪೂರ್ಣ ವಿವರವನ್ನು ಇಲ್ಲಿ ನೀಡಲಾಗಿದೆ: 👇

1️⃣ ನೇಮಕಾತಿ ಸಂಸ್ಥೆಯ ವಿವರ:

🔹 ಸಂಸ್ಥೆ ಹೆಸರು: ರಾಯಚೂರು ಜಿಲ್ಲಾ ಪಂಚಾಯತ್
🔹 ಹುದ್ದೆಯ ಹೆಸರು: ಅಕೌಂಟೆಂಟ್
🔹 ಕೆಲಸದ ಸ್ಥಳ: ರಾಯಚೂರು
🔹 ಅರ್ಜಿ ಸಲ್ಲಿಕೆ ವಿಧಾನ: ಆನ್ಲೈನ್ ಅಥವಾ ಆಫ್‌ಲೈನ್

2️⃣ ಹುದ್ದೆಯ ವಿವರ:

🔹 ಹುದ್ದೆಯ ಹೆಸರು: ಅಕೌಂಟೆಂಟ್
🔹 ಒಟ್ಟು ಹುದ್ದೆಗಳ ಸಂಖ್ಯೆ: 1
🔹 ಹುದ್ದೆಯ ಅವಧಿ: 1 ವರ್ಷ (ಗುತ್ತಿಗೆ ಆಧಾರದ ಮೇಲೆ)

3️⃣ ಶೈಕ್ಷಣಿಕ ಅರ್ಹತೆ:

🔹 ಎಂಕಾಂ ಅಥವಾ ಎಂಬಿಎ (ಫೈನಾನ್ಸ್) ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುತ್ತದೆ.
ಅಥವಾ
🔹 ಬಿಕಾಂ ಪದವಿ ಹೊಂದಿದ್ದು, ಟ್ಯಾಲಿ ಇಆರ್‌ಪಿ9/ಟ್ಯಾಲಿ ಪ್ರೈಮ್ ನಲ್ಲಿ ಕನಿಷ್ಠ 3 ವರ್ಷಗಳ ಅನುಭವ ಹೊಂದಿರಬೇಕು.
🔹 ಆದಾಯ ತೆರಿಗೆ TDS ಚಲನ್‌ಗಳು ಮತ್ತು GST TDS ಚಲನ್‌ಗಳು ನ್ನು ತುಂಬುವಲ್ಲಿ ಪ್ರಾಯೋಗಿಕ ಅರಿವು ಅಗತ್ಯ.
🔹 ಎಂಎಸ್ ಆಫೀಸ್ ಮತ್ತು ಎಕ್ಸೆಲ್ ನಲ್ಲಿ ಪರಿಣಿತಿ ಹೊಂದಿರಬೇಕು.

4️⃣ ವಯೋಮಿತಿ:

🔹 ಕನಿಷ್ಟ ವಯಸ್ಸು: 18 ವರ್ಷ
🔹 ಗರಿಷ್ಟ ವಯಸ್ಸು: 45 ವರ್ಷ

5️⃣ ಸಂಬಳ ಶ್ರೇಣಿ:

🔹 ಅಧಿಕೃತ ಅಧಿಸೂಚನೆಯಲ್ಲಿ ನಿಖರ ಪ್ರಮಾಣವನ್ನು ಉಲ್ಲೇಖಿಸಲಾಗಿಲ್ಲ.
🔹 ಸಂಸ್ಥೆಯ ನಿಯಮಾನುಸಾರ ನಿಗದಿಯಾಗುತ್ತದೆ.

6️⃣ ಅರ್ಜಿ ಶುಲ್ಕ:

🔹 ಅಧಿಸೂಚನೆಯಲ್ಲಿ ಪ್ರತ್ಯೇಕವಾಗಿ ಯಾವುದೇ ಶುಲ್ಕದ ಮಾಹಿತಿ ನೀಡಲಾಗಿಲ್ಲ.

7️⃣ ಆಯ್ಕೆ ವಿಧಾನ:

🔹 ಅರ್ಜಿ ಪರಿಶೀಲನೆ
🔹 ಸಂದರ್ಶನ
🔹 ದಾಖಲೆ ಪರಿಶೀಲನೆ

8️⃣ ಅರ್ಜಿ ಸಲ್ಲಿಕೆ ವಿಧಾನ:

🔹 ಅಧಿಕೃತ ವೆಬ್‌ಸೈಟ್ https://raichur.nic.in ಮೂಲಕ ಅರ್ಜಿ ನಮೂನೆ ಡೌನ್‌ಲೋಡ್ ಮಾಡಬಹುದು.
🔹 ಅರ್ಜಿಯನ್ನು ಸರಿಯಾಗಿ ಭರ್ತಿ ಮಾಡಿ kpclcontractappt@gmail.com ಗೆ ಇಮೇಲ್ ಮೂಲಕ ಕಳುಹಿಸಬಹುದು ಅಥವಾ ನೇರವಾಗಿ ಸಲ್ಲಿಸಬಹುದು.
🔹 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 13-06-2025 ಸಂಜೆ 5.30 ಗಂಟೆ.

9️⃣ ಪ್ರಮುಖ ದಿನಾಂಕಗಳು:

📌 ಅಧಿಸೂಚನೆ ಪ್ರಕಟ ದಿನಾಂಕ: 29-05-2025
📌 ಅರ್ಜಿ ಸಲ್ಲಿಸಲು ಅಂತಿಮ ದಿನಾಂಕ: 13-06-2025

ಪ್ರಮುಖ ಲಿಂಕುಗಳು

ನೋಟಿಫಿಕೇಶನ್ (ಅಧಿಸೂಚನೆ): ಇಲ್ಲಿ ಕ್ಲಿಕ್ ಮಾಡಿ
ಆನ್‌ಲೈನ್ ಅರ್ಜಿ ಲಿಂಕ್: ಇಲ್ಲಿ ಕ್ಲಿಕ್ ಮಾಡಿ
ಟೆಲಿಗ್ರಾಂ ಗುಂಪಿಗೆ ಸೇರಿಕೊಳ್ಳಿ: ಇಲ್ಲಿ ಕ್ಲಿಕ್ ಮಾಡಿ
ನಮ್ಮ ಯೂಟ್ಯೂಬ್ ಚಾನೆಲ್ ನೋಡಿ: ಇಲ್ಲಿ ಕ್ಲಿಕ್ ಮಾಡಿ

ಜಿಲ್ಲಾ ಪಂಚಾಯತ್ ಅಡಿ ನಿರ್ಮಿತಿ ಕೇಂದ್ರದಲ್ಲಿ ಅಕೌಂಟೆಂಟ್ ಖಾಲಿ ಹುದ್ದೆಗಳು

close button