ನಿರ್ಮಿತಿ ಕೇಂದ್ರದಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಆಸಕ್ತರು ಅರ್ಜಿ ಸಲ್ಲಿಸಬಹುದು

ರಾಯಚೂರು ಜಿಲ್ಲಾ ನಿರ್ಮಿತಿ ಕೇಂದ್ರ ನೇಮಕಾತಿ ಅಧಿಸೂಚನೆ 2022

ರಾಯಚೂರು ಜಿಲ್ಲಾ ನಿರ್ಮಿತಿ ಕೇಂದ್ರದಲ್ಲಿ ಖಾಲಿ ಇರುವ ಹುದ್ದೆಗಳನ್ನೂ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ., ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ,

ಇಲಾಖೆ ಹೆಸರು: ಜಿಲ್ಲಾ ನಿರ್ಮಿತಿ ಕೇಂದ್ರ
ಹುದ್ದೆಗಳ ಹೆಸರು: ವಿವಿಧ ಹುದ್ದೆಗಳು 
ಒಟ್ಟು ಹುದ್ದೆಗಳು:  05
ಅರ್ಜಿ ಸಲ್ಲಿಸುವ ಬಗೆ:  ಆನ್ಲೈನ್ 

ಹುದ್ದೆಗಳ ವಿವರ : 05
* ಪ್ರಾಜೆಕ್ಟ್ ಡೈರೆಕ್ಟರ್ – 01
* ಜೂನಿಯರ್ ಎಂಜಿನಿಯರ್ – 02
* ಅಕೌಂಟೆಂಟ್- 01
* ವಾಹನ ಚಾಲಕ – 01

ವಿದ್ಯಾರ್ಹತೆ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಎಸೆಸೆಲ್ಸಿ/ಡಿಪ್ಲೋಮಾ/ಬಿಕಾಂ/ಎಂಕಾಂ /ಬಿಇ/ಬಿಟೆಕ್ ಸಿವಿಲ್/ಎಂಟೆಕ್/ಎಂಇ ವಿದ್ಯಾರ್ಹತೆಯನ್ನು ಪಡೆದಿರಬೇಕು

 

 

ವಯೋಮಿತಿ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 22 ವರ್ಷ ಮತ್ತು ಗರಿಷ್ಟ 28 ವರ್ಷ ವಯೋಮಿತಿಯನ್ನು ಹೊಂದಿರಬೇಕು.

ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ತಮ್ಮ ಶೈಕ್ಷಣಿಕ ಹಾಗೂ ಇತರೆ ವಿವರಗಳ ಅನುಭವದ ಬಗ್ಗೆ ಸ್ವ ದೃಡೀಕರಣ ದಾಖಲಾತಿಗಳೊಂದಿಗೆ ಅರ್ಜಿಯನ್ನು ಖುದ್ದಾಗಿ ಅಥವಾ ನೋಂದಾಯಿತ ಅಂಚೆ ಮೂಲಕ ಯೋಜನಾ ವ್ಯವಸ್ಥಾಪಕರು, ನಿರ್ಮಿತಿ ಕೇಂದ್ರ,ರಾಯಚೂರು ಇವರಿಗೆ ದಿನಾಂಕ 07/03/2022 ರ ಸಾಯಂಕಾಲ 5:30 ರೊಳಗೆ ಅರ್ಜಿಯನ್ನು ಸಲ್ಲಿಸುವುದು

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ : 08532 -200260

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ  8 ಫೆಬ್ರುವರಿ 2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  7 ಮಾರ್ಚ್ 2022

 

ನೋಟಿಫಿಕೇಶನ್  Click Here 
error: Content is protected !!