ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

ಹೆಲ್ಪರ್ ಹಾಗೂ ಡೇಟಾ ಎಂಟ್ರಿ ಆಪರೇಟರ್ ಹುದ್ದೆಗಳ ಭರ್ತಿ 2024

ಹೊಸ ನೇಮಕಾತಿ ಅಧಿಸೂಚನೆ 2024

NIRT Recruitment 2024 – ಕ್ಷಯರೋಗದಲ್ಲಿ ರಾಷ್ಟ್ರೀಯ ಸಂಶೋಧನಾ ಸಂಸ್ಥೆ (NIRT) ಯಿಂದ ಇದೀಗ ಹೊಸದಾಗಿ ಅಧಿಸೂಚನೆ ಪ್ರಕಟ ಗೊಂಡಿರುತ್ತದೆ,ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.

ಕ್ಷಯರೋಗದಲ್ಲಿ ರಾಷ್ಟ್ರೀಯ ಸಂಶೋಧನಾ ಸಂಸ್ಥೆ (NIRT) ಯಿಂದ ಹೊಸ  ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು:ಕ್ಷಯರೋಗದಲ್ಲಿ ರಾಷ್ಟ್ರೀಯ ಸಂಶೋಧನಾ ಸಂಸ್ಥೆ (NIRT)
ಹುದ್ದೆಗಳ ಹೆಸರು:ವಿವಿಧ ಹುದ್ದೆಗಳು 
ಒಟ್ಟು ಹುದ್ದೆಗಳು 17
ಅರ್ಜಿ ಸಲ್ಲಿಸುವ ಬಗೆ ಆನ್ಲೈನ್ 
ಯೋಜನೆಯ ತಾಂತ್ರಿಕ ಬೆಂಬಲ III (ಹಿರಿಯ ತನಿಖಾಧಿಕಾರಿ) 1
ಪ್ರಾಜೆಕ್ಟ್ ಟೆಕ್ನಿಕಲ್ ಸಪೋರ್ಟ್ III (ಹಿರಿಯ ತಾಂತ್ರಿಕ ಸಹಾಯಕ) 1
ಪ್ರಾಜೆಕ್ಟ್ ಟೆಕ್ನಿಕಲ್ ಸಪೋರ್ಟ್ III (ವೈದ್ಯಕೀಯ ಸಮಾಜ ಸೇವಕ) 1
ಪ್ರಾಜೆಕ್ಟ್ ತಾಂತ್ರಿಕ ಬೆಂಬಲ III (ಫೀಲ್ಡ್ ಇನ್ವೆಸ್ಟಿಗೇಟರ್) 1
ಪ್ರಾಜೆಕ್ಟ್ ಟೆಕ್ನಿಕಲ್ ಸಪೋರ್ಟ್ II (ಪ್ರಯೋಗಾಲಯ ತಂತ್ರಜ್ಞ) 3

ಪ್ರಾಜೆಕ್ಟ್ ಟೆಕ್ನಿಕಲ್ ಸಪೋರ್ಟ್ I (ಆರೋಗ್ಯ ಸಹಾಯಕ) 7
ಪ್ರಾಜೆಕ್ಟ್ ಡೇಟಾ ಎಂಟ್ರಿ ಆಪರೇಟರ್ ಗ್ರೇಡ್ ಬಿ 1
ಹಿರಿಯ ಯೋಜನಾ ಸಹಾಯಕ (UDC) 1
ಪ್ರಾಜೆಕ್ಟ್ ಮಲ್ಟಿ-ಟಾಸ್ಕಿಂಗ್ ಸ್ಟಾಫ್ (ಸಹಾಯಕ) 1

ವಿದ್ಯಾರ್ಹತೆ:
ಈ ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿರುವ ಪ್ರಕಾರ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು  ಪಿಯುಸಿ ಡಿಪ್ಲೊಮಾ ಪದವಿ ಸ್ನಾತಕೋತ್ತರ ಪದವಿ ಮುಗಿಸಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. 

ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ 

ವಯೋಮಿತಿ:
ಈ ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿರುವ ಪ್ರಕಾರ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಗರಿಷ್ಠ 30 ವರ್ಷಗಳು ವಯೋಮಿತಿ ನಿಗದಿಪಡಿಸಲಾಗಿದ್ದು
(ಮೀಸಲಾತಿ ವ್ಯಾಪ್ತಿಯಲ್ಲಿ ಬರುವ ಅಭ್ಯರ್ಥಿಗಳಿಗೆ ವಯೋಸಡಿಲಿಕೆ ಇರಲಿದೆ)

ವೇತನಶ್ರೇಣಿ:
ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ  ರೂ.28,000/- ವರೆಗೆ ವೇತನವನ್ನು ನಿಗದಿಪಡಿಸಲಾಗಿದೆ.

ಆಯ್ಕೆ ವಿಧಾನ:
ಅಭ್ಯರ್ಥಿಗಳನ್ನು ನೇರ ಸಂದರ್ಶನ ನಡೆಸಿ ಆಯ್ಕೆ ಮಾಡಿಕೊಳ್ಳಲಾಗುವುದು.

ಸ್ಥಳ:
ರಾಷ್ಟ್ರೀಯ ಕ್ಷಯರೋಗ ಸಂಸ್ಥೆ (NTI), 8, ಅವಲೋನ್, ಬಳ್ಳಾರಿ ರಸ್ತೆ, ಕಾವೇರಿ ಥಿಯೇಟರ್ ಹತ್ತಿರ, ಗುಟ್ಟಹಳ್ಳಿ, ಬೆಂಗಳೂರು, ಕರ್ನಾಟಕ-560003

ಅಭ್ಯರ್ಥಿಗಳು ದಿನಾಂಕ ಫೆಬ್ರವರಿ 08 ಹಾಗೂ ಫೆಬ್ರವರಿ 09 ಯಂದು ನೇರ ಸಂದರ್ಶನಕ್ಕೆ ಹಾಜರಾಗಬೇಕು 

ಪ್ರಮುಖ ಲಿಂಕುಗಳು 
ನೋಟಿಫಿಕೇಶನ್ ಇಲ್ಲಿ ಕ್ಲಿಕ್ ಮಾಡಿ 
ಟೆಲಿಗ್ರಾಮ್ ಗ್ರೂಪ್ ಇಲ್ಲಿ ಕ್ಲಿಕ್ ಮಾಡಿ 
ಯೌಟ್ಯೂಬ್ ಚಾನೆಲ್ ಇಲ್ಲಿ ಕ್ಲಿಕ್ ಮಾಡಿ 

ಜಿಲ್ಲಾವಾರು ಉದ್ಯೋಗಗಳು 

ಬಾಗಲಕೋಟೆವಿಜಯಪುರ
ಬಳ್ಳಾರಿಬೆಳಗಾವಿ
ಬೆಂಗಳೂರುಬೀದರ್
ಬಿಜಾಪುರಚಾಮರಾಜನಗರ
ಚಿಕ್ಕಬಳ್ಳಾಪುರಚಿಕ್ಕಮಗಳೂರು
ಚಿತ್ರದುರ್ಗದಕ್ಷಿಣ ಕನ್ನಡ
ದಾವಣಗೆರೆಧಾರವಾಡ
ಗದಗಕಲಬುರಗಿ 
ಹಾಸನಹಾವೇರಿ
ಹುಬ್ಬಳ್ಳಿಕಲಬುರಗಿ
ಕಾರವಾರಕೊಡಗು
ಕೋಲಾರಕೊಪ್ಪಳ
ಮಂಡ್ಯಮಂಗಳೂರು
ಮೈಸೂರುರಾಯಚೂರು
ರಾಮನಗರಶಿವಮೊಗ್ಗ
ತುಮಕೂರುಉಡುಪಿ
ಉತ್ತರ ಕನ್ನಡಯಾದಗಿರಿ

close button