WhatsApp Telegram Group

ಜೂನಿಯರ್ ಅಸಿಸ್ಟಂಟ್ ಹಾಗೂ ಅಟೆಂಡೆಂಟ್ ಹುದ್ದೆಗಳು – NIT Karnataka Recruitment 2023

ಹೊಸ ನೇಮಕಾತಿ ಅಧಿಸೂಚನೆ 2023

NIT Karnataka Recruitment 2023 – ಕರ್ನಾಟಕ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಇಂದ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ 

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

In Article ad

ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.

ಕರ್ನಾಟಕ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಇಂದ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು: ಕರ್ನಾಟಕ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ
ಹುದ್ದೆಗಳ ಹೆಸರು: ವಿವಿಧ ಹುದ್ದೆಗಳು 
ಒಟ್ಟು ಹುದ್ದೆಗಳು  112
ಅರ್ಜಿ ಸಲ್ಲಿಸುವ ಬಗೆ  ಆನ್ಲೈನ್ 
ಉದ್ಯೋಗ ಸ್ಥಳ  ಸೂರತ್ಕಲ್, ಕರ್ನಾಟಕ
ಸೂಪರಿಂಟೆಂಡೆಂಟ್ 4
ಹಿರಿಯ ತಂತ್ರಜ್ಞ 18
ಹಿರಿಯ ಸಹಾಯಕ 11
ತಂತ್ರಜ್ಞ 35
ಕಿರಿಯ ಸಹಾಯಕ 23
ಆಫೀಸ್ ಅಟೆಂಡೆಂಟ್/ಲ್ಯಾಬ್ ಅಟೆಂಡೆಂಟ್ 21

ವಿದ್ಯಾರ್ಹತೆ:
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 12ನೇ ಐಟಿಐ ಡಿಪ್ಲೋಮಾ ಪದವಿ, ಸ್ನಾತಕೋತ್ತರ ಪದವಿ, ವಿದ್ಯಾರ್ಥಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದು.

In Article ad

ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ 

ವಯೋಮಿತಿ:
ಅಭ್ಯರ್ಥಿಗಳಿಗೆ ಗರಿಷ್ಠ 33 ವರ್ಷ ವಯಸ್ಸು ನಿಗದಿಪಡಿಸಲಾಗಿದೆ.
ಹಾಗೂ ಮೀಸಲಾತಿ ವ್ಯಾಪ್ತಿಯಲ್ಲಿ ಬರುವ ಅಭ್ಯರ್ಥಿಗಳಿಗೆ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗಿದೆ.

ವೇತನಶ್ರೇಣಿ:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.20,200/- ರೂ.34,800/- ನಿಗದಿಪಡಿಸಲಾಗಿದೆ.

ಅರ್ಜಿ ಶುಲ್ಕ:
ಎಸ್ಸಿ ಎಸ್ಟಿ ಅಂಗವಿಕಲ ಅಭ್ಯರ್ಥಿಗಳಿಗೆ ರೂ.500/-
ಸಾಮಾನ್ಯ ಅಭ್ಯರ್ಥಿಗಳಿಗೆ ರೂ.1000/-

In Article ad

ಆಯ್ಕೆ ವಿಧಾನ:
ಆನ್ಲೈನ್ ಟೆಸ್ಟ್ ಹಾಗೂ ಸ್ಕಿಲ್ ಟೆಸ್ಟ್ ಮತ್ತು ಸಂದರ್ಶನ ನಡೆಸಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ  17 ಆಗಸ್ಟ್ 2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  6 ಸೆಪ್ಟೆಂಬರ್ 2023
   
ಪ್ರಮುಖ ಲಿಂಕುಗಳು 
ನೋಟಿಫಿಕೇಶನ್  ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಸಲ್ಲಿಸುವ ಲಿಂಕ್  ಇಲ್ಲಿ ಕ್ಲಿಕ್ ಮಾಡಿ 
ಟೆಲಿಗ್ರಾಮ್ ಗ್ರೂಪ್  ಇಲ್ಲಿ ಕ್ಲಿಕ್ ಮಾಡಿ 
ಯೌಟ್ಯೂಬ್ ಚಾನೆಲ್  ಇಲ್ಲಿ ಕ್ಲಿಕ್ ಮಾಡಿ 

ಜಿಲ್ಲಾವಾರು ಉದ್ಯೋಗಗಳು 

ಬಾಗಲಕೋಟೆ ವಿಜಯಪುರ
ಬಳ್ಳಾರಿ ಬೆಳಗಾವಿ
ಬೆಂಗಳೂರು ಬೀದರ್
ಬಿಜಾಪುರ ಚಾಮರಾಜನಗರ
ಚಿಕ್ಕಬಳ್ಳಾಪುರ ಚಿಕ್ಕಮಗಳೂರು
ಚಿತ್ರದುರ್ಗ ದಕ್ಷಿಣ ಕನ್ನಡ
ದಾವಣಗೆರೆ ಧಾರವಾಡ
ಗದಗ ಕಲಬುರಗಿ 
ಹಾಸನ ಹಾವೇರಿ
ಹುಬ್ಬಳ್ಳಿ ಕಲಬುರಗಿ
ಕಾರವಾರ ಕೊಡಗು
ಕೋಲಾರ ಕೊಪ್ಪಳ
ಮಂಡ್ಯ ಮಂಗಳೂರು
ಮೈಸೂರು ರಾಯಚೂರು
ರಾಮನಗರ ಶಿವಮೊಗ್ಗ
ತುಮಕೂರು ಉಡುಪಿ
ಉತ್ತರ ಕನ್ನಡ ಯಾದಗಿರಿ

In Article ad

ಜಿಲ್ಲಾವಾರು ಉದ್ಯೋಗ ಮಾಹಿತಿ

close button