ಕರ್ನಾಟಕ ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆ ನೇಮಕಾತಿ 2022
ಸುರತ್ಕಲ್ ನಲ್ಲಿರುವ ಕರ್ನಾಟಕ ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆಯಲ್ಲಿ ಖಾಲಿ ಇರುವ ಜೂನಿಯರ್ ರಿಸರ್ಚ್ ಫೆಲೋ , ಫೀಲ್ಡ್ ಅಸಿಸ್ಟಂಟ್ ಹುದ್ದೆಗಳನ್ನೂ ಒಂದು ವರ್ಷದ (31 ಮಾರ್ಚ 2023) ಅವಧಿಯವರೆಗೆ ಗುತ್ತಿಗೆ ಆಧಾರದ ಮೇಲೆ ನೇಮಿಸಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ,
ಇಲಾಖೆ ಹೆಸರು: | ಕರ್ನಾಟಕ ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆ |
ಹುದ್ದೆಗಳ ಹೆಸರು: | ವಿವಿಧ ಹುದ್ದೆಗಳು |
ಒಟ್ಟು ಹುದ್ದೆಗಳು | 03 |
ಜೂನಿಯರ್ ರಿಸರ್ಚ್ ಫೆಲೋ: 02 |
ಫೀಲ್ಡ್ ಅಸಿಸ್ಟಂಟ್: 01 |
ಹುದ್ದೆಗಳ ವಿವರ: 03 |
ವಿದ್ಯಾರ್ಹತೆ:
ಈ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು
ಜೂನಿಯರ್ ರಿಸರ್ಚ್ ಫೆಲೋ ಹುದ್ದೆಗೆ : ಬಿಇ/ಬಿ.ಟೆಕ್, ಎಂಇ/ಎಂ.ಟೆಕ್ ವಿದ್ಯಾರ್ಹತೆಯನ್ನು
ಫೀಲ್ಡ್ ಅಸಿಸ್ಟಂಟ್ ಹುದ್ದೆಗೆ : ಐಟಿಐ (ಐಟಿಐ) (ಕನಿಷ್ಠ 55% ಅಂಕಗಳೊಂದಿಗೆ )ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಸಂದರ್ಶನದಲ್ಲಿ ಭಾಗವಹಿಸಬಹುದು
ವೇತನಶ್ರೇಣಿ:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಜೂನಿಯರ್ ರಿಸರ್ಚ್ ಫೆಲೋ ಹುದ್ದೆಗೆ : 16,000/- ಫೀಲ್ಡ್ ಅಸಿಸ್ಟಂಟ್ ಹುದ್ದೆಗೆ : 12,000/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.ವೇತನದ ಜೊತೆಗೆ ಮನೆ ಬಾಡುಗೆ ಭತ್ಯೆ ನೀಡಲಾಗುವುದು
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು 2022 ಮಾರ್ಚ 23ರಂದು ನಡೆಯುವ ನೇರ ಸಂದರ್ಶನದಲ್ಲಿ ಅಗತ್ಯ ದಾಖಲಾತಿಗಳೊಂದಿಗೆ ಪಾಲ್ಗೊಳ್ಳಬಹುದು.
ಸಂದರ್ಶನ ನಡೆಯುವ ಸ್ಥಳ:
ಡಾ.ಪೃಥ್ವಿರಾಜ್ ಯು
ಸಿಸ್ಟಮ್ ವಿನ್ಯಾಸ ಕೇಂದ್ರ
1 ನೇ ಮಹಡಿ, ಹಳೆಯ ಭೌತಶಾಸ್ತ್ರ ಪ್ರಯೋಗಾಲಯ
ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ ಸುರತ್ಕಲ್
ಶ್ರೀನಿವಾಸನಗರ – 575 025, ಮಂಗಳೂರು, ಇಂಡಿಯಾ
ಪ್ರಮುಖ ದಿನಾಂಕಗಳು |
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ | 8 ಮಾರ್ಚ್ 2022 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 23 ಮಾರ್ಚ್ 2022 |
ಪ್ರಮುಖ ಲಿಂಕುಗಳು |
ನೋಟಿಫಿಕೇಶನ್ | ಇಲ್ಲಿ ಕ್ಲಿಕ್ ಮಾಡಿ |