ನೈವೇಲಿ ಲಿಗ್ನೈಟ್ ಕಾರ್ಪೋರೇಷನ್‌ನಿಂದ 901 ಹುದ್ದೆಗಳ ನೇಮಕ
NLC Recruitment 2022 :ನೈವೇಲಿ ಲಿಗ್ನೈಟ್ ಕಾರ್ಪೋರೇಷನ್ (ಎನ್‌ಎಲ್‌ಸಿ) ಇಂಡಿಯಾ ಲಿಮಿಟೆಡ್ ಟ್ರೇಡ್ ಅಪ್ರೆಂಟಿಸ್ ಮತ್ತು ನಾನ್ ಇಂಜಿನಿಯರಿಂಗ್ ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ನೇಮಕ ಅಧಿಸೂಚನೆ ಬಿಡುಗಡೆ ಮಾಡಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.
ಇಲಾಖೆ ಹೆಸರು: | ನೈವೇಲಿ ಲಿಗ್ನೈಟ್ ಕಾರ್ಪೋರೇಷನ್ (ಎನ್‌ಎಲ್‌ಸಿ) ಇಂಡಿಯಾ ಲಿಮಿಟೆಡ್ |
ಹುದ್ದೆಗಳ ಹೆಸರು: | ಕೆಳಗೆ ವಿವರಿಸಲಾಗಿದೆ. |
ಒಟ್ಟು ಹುದ್ದೆಗಳು | 901 |
ಅರ್ಜಿ ಸಲ್ಲಿಸುವ ಬಗೆ | ಆನ್ಲೈನ್ |
ಐಟಿಐ ಅಪ್ರೆಂಟಿಸ್ ತರಬೇತಿ ಹುದ್ದೆಗಳು |
ಫಿಟ್ಟರ್ : 118 ಟರ್ನರ್ : 45 ಮೆಕ್ಯಾನಿಕ್ ( ಮೊಟಾರ್ ವೆಹಿಕಲ್ ): 119 ವೈಯರ್‌ಮನ್ : 104 ಇಲೆಕ್ಟ್ರೀಷಿಯನ್ : 122 ಮೆಕ್ಯಾನಿಕ್ (ಡೀಸೆಲ್ ) : 20 ಮೆಕ್ಯಾನಿಕ್ (ಟ್ರ್ಯಾಕ್ಟರ್ ) : 10 ಕಾರ್ಪೆಂಟರ್ : 10 ಫ್ಲಂಬರ್ : 10 ಸ್ಟೆನೋಗ್ರಾಫರ್ : 20 ವೆಲ್ಡರ್ : 110 PASAA : 40 |
ನಾನ್ ಇಂಜಿನಿಯರಿಂಗ್ ಗ್ರಾಜುಯೇಟ್ ಅಪ್ರೆಂಟಿಸ್ ತರಬೇತಿ ಹುದ್ದೆಗಳು |
ಕಾಮರ್ಸ್ : 31 ಕಂಪ್ಯೂಟರ್ ಸೈನ್ಸ್ : 67 ಕಂಪ್ಯೂಟರ್ ಅಪ್ಲಿಕೇಶನ್ : 31 ಬ್ಯುಸಿನೆಸ್ ಅಡ್ಮಿನಿಸ್ಟ್ರೇಷನ್ : 35 ಜಿಯೋಲಜಿ : 9 |
ವಿದ್ಯಾರ್ಹತೆ:
ಹುದ್ದೆಗೆ ಸಂಬಂಧಿಸಿದ ಟ್ರೇಡ್‌ನಲ್ಲಿ ಐಟಿಐ ಪಾಸ್ ಮಾಡಿದವರು ಅರ್ಜಿ ಸಲ್ಲಿಸಬಹುದು.
ಗ್ರಾಜುಯೇಟ್ ಅಪ್ರೆಂಟಿಸ್ ಹುದ್ದೆಗಳಿಗೆ ಬಿ.ಕಾಂ/ ಬಿ.ಎಸ್ಸಿ (ಕಂಪ್ಯೂಟರ್ ಸೈನ್ಸ್/ಜಿಯಾಲಜಿ)/ಬಿಬಿಎ/ಬಿಸಿಎ ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯ/ಸಂಸ್ಥೆಯಿಂದ 2020/ 2021/ 2022 ರಲ್ಲಿ ಪದವಿ ಪಾಸಾಗಿರಬೇಕು.
ವಯೋಮಿತಿ:
ಅರ್ಜಿ ಸಲ್ಲಿಸಲು ಕನಿಷ್ಠ 14 ವರ್ಷ ಆಗಿರಬೇಕು. ಗರಿಷ್ಠ 24 ವರ್ಷ ವಯಸ್ಸು ಮೀರಿರಬಾರದು.
ವೇತನಶ್ರೇಣಿ:
ಮಾಸಿಕ ಸ್ಟೈಫಂಡ್
ಗ್ರಾಜುಯೇಟ್ ಅಪ್ರೆಂಟಿಸ್‌ಗಳಿಗೆ ರೂ.12,524, ಐಟಿಐ ಅಪ್ರೆಂಟಿಸ್ ಗಳಿಗೆ ರೂ.10,019 ವರೆಗೆ ನೀಡಲಾಗುತ್ತದೆ.
ಉದ್ಯೋಗ ಸುದ್ದಿ-ರೇಷ್ಮೆ ಇಲಾಖೆ ಬೆಂಗಳೂರು ಖಾಲಿ ಹುದ್ದೆಗಳು
ಅರ್ಜಿ ಶುಲ್ಕ:
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ
ಪ್ರಮುಖ ದಿನಾಂಕಗಳು |
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ | 02-11-2022 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 11-11-2022 |
ಪ್ರಮುಖ ಲಿಂಕುಗಳು |
ವೆಬ್ಸೈಟ್ | ಇಲ್ಲಿ ಕ್ಲಿಕ್ ಮಾಡಿ |
ನೋಟಿಫಿಕೇಶನ್ | ಇಲ್ಲಿ ಕ್ಲಿಕ್ ಮಾಡಿ |
ಅರ್ಜಿ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ಜಿಲ್ಲಾವಾರು ಉದ್ಯೋಗಗಳು |