ಹೊಸ ನೇಮಕಾತಿ ಅಧಿಸೂಚನೆ 2024
NMDC Recruitment 2024 – Apply Online for 153 Junior Officer (Trainee) – ರಾಷ್ಟ್ರೀಯ ಖನಿಜ ಅಭಿವೃದ್ಧಿ ನಿಗಮದಲ್ಲಿ ಖಾಲಿ ಇರುವ 153 ಜೂನಿಯರ್ ಆಫೀಸರ್ ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ, ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ (Qualification) ವಯೋಮಿತಿ (Age Limit) ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ (Notification) ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ (Official Website) ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ
ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ (Job Updates) ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು (Free Job Updates) ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.
ರಾಷ್ಟ್ರೀಯ ಖನಿಜ ಅಭಿವೃದ್ಧಿ ನಿಗಮದಲ್ಲಿ ಖಾಲಿ ಇರುವ 153 ಜೂನಿಯರ್ ಆಫೀಸರ್ ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ,(Qualification) ವೇತನ ಶ್ರೇಣಿ, (Salary) ವಯೋಮಿತಿ, (Age Limit) ಅರ್ಜಿ ಶುಲ್ಕ,( Application Fees ) ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ (Notification) ಓದಿ ನಂತರ ಅರ್ಜಿ ಸಲ್ಲಿಸಿ.
NMDC Recruitment 2024 – Apply Online for 153 Junior Officer (Trainee)
ಉದ್ಯೋಗ ವಿವರಗಳು | |
---|---|
ಇಲಾಖೆ ಹೆಸರು | ರಾಷ್ಟ್ರೀಯ ಖನಿಜ ಅಭಿವೃದ್ಧಿ ನಿಗಮ |
ಹುದ್ದೆಗಳ ಹೆಸರು | ಜೂನಿಯರ್ ಆಫೀಸರ್ |
ಒಟ್ಟು ಹುದ್ದೆಗಳು | 153 |
ಅರ್ಜಿ ಸಲ್ಲಿಸುವ ಬಗೆ | ಆನ್ಲೈನ್ (Online) ಆಫ್ಲೈನ್ (Offline) |
ಉದ್ಯೋಗ ಸ್ಥಳ – | ಭಾರತಾದ್ಯಂತ |
ವಿದ್ಯಾರ್ಹತೆ
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು M.Sc./ M.Sc. (Tech.)/ M.Tech/ CA/ ICMA. ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಅಂಗೀಕೃತ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ವಯೋಮಿತಿ
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 32 ವಯೋಮಿತಿಯನ್ನು ಮೀರಿರಬಾರದು. ಮೀಸಲಾತಿ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಇರಲಿದೆ.
ವಯೋಸಡಿಲಿಕೆ
OBC (NCL) ಅಭ್ಯರ್ಥಿಗಳು: 03 ವರ್ಷ
SC/ST ಅಭ್ಯರ್ಥಿಗಳು: 05 ವರ್ಷ
ವೇತನಶ್ರೇಣಿ
ನ್ಯಾಷನಲ್ ಮಿನರಲ್ ಡೆವಲಪ್‌ಮೆಂಟ್ ಕಾರ್ಪೊರೇಶನ್ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ, ಮಾಸಿಕ ₹37,000-1,30,000/- ವೇತನವನ್ನು ನಿಗದಿಪಡಿಸಲಾಗಿದೆ.
ಆಯ್ಕೆ ವಿಧಾನ
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
NMDC Recruitment 2024 – Apply Online for 153 Junior Officer (Trainee)
ಪ್ರಮುಖ ದಿನಾಂಕಗಳು | |
---|---|
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ | 22 ಅಕ್ಟೋಬರ್ 2024 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 22 ಅಕ್ಟೋಬರ್ 2024 |
ಪ್ರಮುಖ ಲಿಂಕುಗಳು | |
---|---|
ನೋಟಿಫಿಕೇಶನ್ | Click Here |
ಅರ್ಜಿ ಲಿಂಕ್ / ವೆಬ್ಸೈಟ್ | Click Here |