ಹೊಸ ನೇಮಕಾತಿ ಅಧಿಸೂಚನೆ 2024
NMPT Recruitment 2024 – Apply online for 33 various Posts – ನವಮಂಗಳೂರು ಬಂದರು ಪ್ರಾಧಿಕಾರ (NMPA)ದಲ್ಲಿ ಖಾಲಿ ಇರುವ ಖಾಲಿ ಇರುವ 33 ಅಸಿಸ್ಟೆಂಟ್ ಡೈರೆಕ್ಟರ್ (EDP), ಸೀನಿಯರ್ ಅಕೌಂಟ್ಸ್ ಆಫೀಸರ್, ಡೆಪ್ಯುಟಿ ಡೈರೆಕ್ಟರ್ (ರಿಸರ್ಚ್), ಅಸಿಸ್ಟೆಂಟ್ ಟ್ರಾಫಿಕ್ ಮ್ಯಾನೇಜರ್, ಅಸಿಸ್ಟೆಂಟ್ ಅಕೌಂಟ್ಸ್ ಆಫೀಸರ್, ಅಸಿಸ್ಟೆಂಟ್ ಇಂಜಿನಿಯರ್ (ಸಿವಿಲ್), ಅಸಿಸ್ಟೆಂಟ್ ಇಂಜಿನಿಯರ್ (ಎಲೆಕ್ಟ್ರಿಕಲ್) ಮತ್ತು ಸ್ಪೋರ್ಟ್ಸ್ ಆಫೀಸರ್ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ (Qualification) ವಯೋಮಿತಿ (Age Limit) ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ (Notification) ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ (Official Website) ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ
ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ (Job Updates) ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು (Free Job Updates) ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.
NMPT Recruitment 2024 – ನವಮಂಗಳೂರು ಬಂದರು ಪ್ರಾಧಿಕಾರ (NMPA)ದಲ್ಲಿ ಖಾಲಿ ಇರುವ ಖಾಲಿ ಇರುವ 33 ಅಸಿಸ್ಟೆಂಟ್ ಡೈರೆಕ್ಟರ್ (EDP), ಸೀನಿಯರ್ ಅಕೌಂಟ್ಸ್ ಆಫೀಸರ್, ಡೆಪ್ಯುಟಿ ಡೈರೆಕ್ಟರ್ (ರಿಸರ್ಚ್), ಅಸಿಸ್ಟೆಂಟ್ ಟ್ರಾಫಿಕ್ ಮ್ಯಾನೇಜರ್, ಅಸಿಸ್ಟೆಂಟ್ ಅಕೌಂಟ್ಸ್ ಆಫೀಸರ್, ಅಸಿಸ್ಟೆಂಟ್ ಇಂಜಿನಿಯರ್ (ಸಿವಿಲ್), ಅಸಿಸ್ಟೆಂಟ್ ಇಂಜಿನಿಯರ್ (ಎಲೆಕ್ಟ್ರಿಕಲ್) ಮತ್ತು ಸ್ಪೋರ್ಟ್ಸ್ ಆಫೀಸರ್ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ,(Qualification) ವೇತನ ಶ್ರೇಣಿ, (Salary) ವಯೋಮಿತಿ, (Age Limit) ಅರ್ಜಿ ಶುಲ್ಕ,( Application Fees ) ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ (Notification) ಓದಿ ನಂತರ ಅರ್ಜಿ ಸಲ್ಲಿಸಿ.
NMPT Recruitment 2024
ಉದ್ಯೋಗ ವಿವರಗಳು | |
ಇಲಾಖೆ ಹೆಸರು | ನವಮಂಗಳೂರು ಬಂದರು ಪ್ರಾಧಿಕಾರ (NMPA) |
ಹುದ್ದೆಗಳ ಹೆಸರು | ವಿವಿಧ ಹುದ್ದೆಗಳು |
ಒಟ್ಟು ಹುದ್ದೆಗಳು | 33 |
ಅರ್ಜಿ ಸಲ್ಲಿಸುವ ಬಗೆ | ಆನ್ಲೈನ್ (Online) |
ಉದ್ಯೋಗ ಸ್ಥಳ – | ಮಂಗಳೂರು |
ಹುದ್ದೆಗಳ ವಿವರ |
ಅಸಿಸ್ಟೆಂಟ್ ಡೈರೆಕ್ಟರ್ (EDP), |
ಸೀನಿಯರ್ ಅಕೌಂಟ್ಸ್ ಆಫೀಸರ್, |
ಡೆಪ್ಯುಟಿ ಡೈರೆಕ್ಟರ್ (ರಿಸರ್ಚ್), |
ಅಸಿಸ್ಟೆಂಟ್ ಟ್ರಾಫಿಕ್ ಮ್ಯಾನೇಜರ್, |
ಅಸಿಸ್ಟೆಂಟ್ ಅಕೌಂಟ್ಸ್ ಆಫೀಸರ್, |
ಅಸಿಸ್ಟೆಂಟ್ ಇಂಜಿನಿಯರ್ (ಸಿವಿಲ್), |
ಅಸಿಸ್ಟೆಂಟ್ ಇಂಜಿನಿಯರ್ (ಎಲೆಕ್ಟ್ರಿಕಲ್) |
ಸ್ಪೋರ್ಟ್ಸ್ ಆಫೀಸರ್ |
ವಿದ್ಯಾರ್ಹತೆ
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಡಿಪ್ಲೊಮಾ, CA, LLB, MBBS, CSE, ಸಿವಿಲ್ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯಗಳಿಂದ ಪಡೆದಿರಬೇಕಾಗುತ್ತದೆ.
ವಯೋಮಿತಿ
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಗರಿಷ್ಠ 30 ರಿಂದ 45 ವರ್ಷದೊಳಗಿರಬೇಕು.
SC/ ST ಅಭ್ಯರ್ಥಿಗಳಿಗೆ 5 ವರ್ಷ
ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ
ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನಿಗದಿಪಡಿಸಲಾಗಿದೆ.
ವೇತನಶ್ರೇಣಿ
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗನುಗುಣವಾಗಿ ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ.
Class-I ಹುದ್ದೆಗಳಿಗೆ : 50,000- 1,60,000/-
Class-II ಹುದ್ದೆಗಳಿಗೆ : 40000- 14,0000/-
ಅರ್ಜಿ ಶುಲ್ಕ
– ಸಾಮಾನ್ಯ ವರ್ಗದ ಅಭ್ಯರ್ಥಿಗಳು, EWS ಅಭ್ಯರ್ಥಿಗಳು : 475/- ರೂ ಅರ್ಜಿ ಶುಲ್ಕವನ್ನು ನಿಗದಿಪಡಿಸಿದೆ.
– ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ, ಅಂಗವಿಕಲ ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ್ದಲ್ಲಿ ವಿನಾಯಿತಿ ನೀಡಲಾಗಿದೆ.
ಆಯ್ಕೆ ವಿಧಾನ
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಆನ್ ಲೈನ್ ಪರೀಕ್ಷೆ ಮತ್ತು ವೈಯಕ್ತಿಕ ಸಂದರ್ಶನಕ್ಕಾಗಿ ಶಾರ್ಟ್ಲಿಸ್ಟ್ ಮಾಡಲಾಗುತ್ತದೆ.
NMPT Recruitment 2024
ಪ್ರಮುಖ ದಿನಾಂಕಗಳು | |
---|---|
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ | 6 ಡಿಸೆಂಬರ್ 2024 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 27 ಡಿಸೆಂಬರ್ 2024 |
ಪ್ರಮುಖ ಲಿಂಕುಗಳು | |
---|---|
ನೋಟಿಫಿಕೇಶನ್ | Click Here |
ಅರ್ಜಿ ಲಿಂಕ್ / ವೆಬ್ಸೈಟ್ | Click Here |