ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

ಬಿಗ್ ನ್ಯೂಸ್ ಸ್ಪರ್ಧಾತ್ಮಕ ಪರೀಕ್ಷೆಗೆ ತಡೆ,

 ರಾಜ್ಯದಲ್ಲಿ ಕೋರೋಣ ವೈರಸ್ ನಿಂದ ಉಂಟಾದ ಆರ್ಥಿಕ ಪರಿಸ್ಥಿತಿಯನ್ನು ಸುಸ್ಥಿತಿಗೆ ತರುವ ನಿಟ್ಟಿನಲ್ಲಿ ಸಂಪನ್ಮೂಲ ಕ್ರೋಢೀಕರಿಸುವುದು ಅಗತ್ಯವಾಗಿರುವ ಕಾರಣ ಕರ್ನಾಟಕ ರಾಜ್ಯ ಸರ್ಕಾರವು 2020-21ನೇ ಸಾಲಿನ ಆರ್ಥಿಕ ವರ್ಷದಲ್ಲಿ ಕಲ್ಯಾಣ ಕರ್ನಾಟಕ ವೃಂದದ ಹುದ್ದೆಗಳು ಮತ್ತು ಬ್ಯಾಕ್ಲಾಗ್ ಹುದ್ದೆಗಳೂ ಸೇರಿದಂತೆ ಎಲ್ಲ ನೇಮಕಾತಿಗಳ ಹುದ್ದೆಗಳ ಭರ್ತಿ ಮಾಡುವ ಪ್ರಕ್ರಿಯೆಯನ್ನು ಮುಂದಿನ ಆದೇಶದವರೆಗೆ ತಡೆಹಿಡಿಯಲಾಗಿದೆ.

ಈಗಾಗಲೇ ಆರ್ಥಿಕ ಇಲಾಖೆಯ ಅನುಮತಿ ಪಡೆದು ನೇಮಕಾತಿಯ ವಿವಿಧ ಹಂತಗಳಲ್ಲಿರುವ SDA, FDA, PC, PSI, KAS, ACF ಹುದ್ದೆಗಳಿಗೂ ಸಹ ಈ ಆದೇಶ ಅನ್ವಯವಾಗುತ್ತದೆ.

ಆದರೆ ಅಭ್ಯರ್ಥಿಗಳು ಧೃತಿಗೆಡುವ ಅವಶ್ಯಕತೆಯಿರುವದಿಲ್ಲ ಈ ಆದೇಶವು ಕೇವಲ ತಾತ್ಕಾಲಿಕವಾಗಿದ್ದು, ಶೀಘ್ರದಲ್ಲೇ ಹಿಂಪಡೆಯುವ ಸಾಧ್ಯತೆಗಳಿವೆ ಕಾರಣ ಛಲ ಬಿಡದೆ ನಿಮ್ಮ ತಯಾರಿ ಮುಂದುವರೆಸಿ



ಗ್ರಾಮೀಣ ಬ್ಯಾಂಕಿನಲ್ಲಿ 9638 ಹುದ್ದೆಗಳು

ಅಗ್ನಿಶಾಮಕ ಇಲಾಖೆಯಲ್ಲಿ 1567 ಹುದ್ದೆಗಳು

ಜಿಲ್ಲಾ ಪಂಚಾಯತ್ ನಲ್ಲಿ ಖಾಲಿ ಹುದ್ದೆಗಳು

The state government of Karnataka has postponed the process of filling all the vacancies of Karnataka Karnataka vacancies and backlog posts in the fiscal year 2020-21 as the state needs to consolidate resources in order to maintain the status quo.

* This order also applies to SDA, FDA, PC, PSI, KAS, ACF posts which are already in various stages of recruitment with the approval of the Finance Department.

* But Candidates Don’t Need to Be Reckoned This Order is only temporary and can be withdrawn soon.

JOBS BY QUALIFICATION

close button