ಉತ್ತರ ರೈಲ್ವೆ ಇಂದ ಬೃಹತ್ ನೇಮಕಾತಿ ಅಧಿಸೂಚನೆ ಪ್ರಕಟ 2021

Telegram Group

ಉತ್ತರ ರೈಲ್ವೆಯಲ್ಲಿನ ಅಗತ್ಯ ಅಪ್ರೆಂಟಿಸ್‌ ಹುದ್ದೆಗಳ ನೇಮಕಾತಿಗೆ ರೈಲ್ವೆ ನೇಮಕಾತಿ ಮಂಡಳಿಯು ನೇಮಕ ಅಧಿಸೂಚನೆ ಬಿಡುಗಡೆ ಮಾಡಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಈ ಕೆಳಗಿನ ವಿವರಗಳನ್ನು ತಿಳಿದು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದು.

ಒಟ್ಟು 3093 ಅಪ್ರೆಂಟಿಸ್‌ ಹುದ್ದೆಗಳ ಭರ್ತಿಗೆ ಅಪ್ರೆಂಟಿಸ್ ಕಾಯ್ದೆ 1961 ರ ಪ್ರಕಾರ ನೇಮಕ ಪ್ರಕ್ರಿಯೆ ನಡೆಯಲಿದೆ.
ಹುದ್ದೆಯ ಹೆಸರು ಅಪ್ರೆಂಟಿಸ್
ಹುದ್ದೆಗಳ ಸಂಖ್ಯೆ 3093

ಉತ್ತರ ರೈಲ್ವೆಯು ಸದ್ಯಕ್ಕೆ ಶಾರ್ಟ್‌ ನೋಟಿಫಿಕೇಶನ್‌ ಬಿಡುಗಡೆ ಮಾಡಿದ್ದು, ಡೀಟೇಲ್ಡ್‌ ನೋಟಿಫಿಕೇಶನ್‌ ಅನ್ನು ಶೀಘ್ರದಲ್ಲಿ ಬಿಡುಗಡೆ ಮಾಡಲಿದೆ. ಟೆಕ್ನೀಷಿಯನ್‌ ಅಪ್ರೆಂಟಿಸ್‌ ಪೋಸ್ಟ್‌ಗೆ ಡಿಪ್ಲೊಮವನ್ನು, ಗ್ರಾಜುಯೇಟ್‌ ಅಪ್ರೆಂಟಿಸ್ ಪೋಸ್ಟ್‌ಗೆ ಬಿಇ / ಬಿ.ಟೆಕ್‌, ಐಟಿಐ ಅಪ್ರೆಂಟಿಸ್‌ಗೆ ಹುದ್ದೆಗಳಿಗೆ ಸಂಬಂಧಿಸಿದ ಟ್ರೇಡ್‌ನಲ್ಲಿ ಐಟಿಐ ಪಾಸ್‌ ಮಾಡಿರಬೇಕು.

 

 

ಅರ್ಜಿಗಳನ್ನು ಸಲ್ಲಿಸಿದ ಅಭ್ಯರ್ಥಿಗಳಿಗೆ ಸಂದರ್ಶನ / ಲಿಖಿತ ಪರೀಕ್ಷೆ / ಮೆರಿಟ್‌ ಆಧಾರದ ಮೇಲೆ ಶಾರ್ಟ್‌ ಲಿಸ್ಟ್‌ ಮಾಡಿ ಉತ್ತರ ರೈಲ್ವೆಯ ವಿವಿಧ ವರ್ಕ್‌ಶಾಪ್‌ಗಳು, ಡಿವಿಷನ್‌, ಘಟಕಗಳಲ್ಲಿ ನೇಮಕ ಮಾಡಲಾಗುತ್ತದೆ. ಇತರೆ ಹೆಚ್ಚಿನ ಮಾಹಿತಿಗಳಿಗೆ ಡೀಟೇಲ್ಡ್‌ ನೋಟಿಫಿಕೇಶನ್‌ ಅನ್ನು ಓದಬಹುದು.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ : 20-09-2021
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 20-10-2021 ರ ರಾತ್ರಿ 12 ಗಂಟೆವರೆಗೆ.

Notification 

Telegram Group
error: Content is protected !!