NPS Trust Recruitment 2022 : ನ್ಯಾಷನಲ್ ಪೆನ್ಷನ್ ಸಿಸ್ಟಮ್ (NPS Trust) ಗ್ರೇಡ್ ಬಿ ಮತ್ತು ಗ್ರೇಡ್ ಎ ಅಸಿಸ್ಟಂಟ್ ಮ್ಯಾನೇಜರ್ ಹುದ್ದೆಗಳ ಭರ್ತಿಗೆ ನೇಮಕ ಅಧಿಸೂಚನೆ ಬಿಡುಗಡೆ ಮಾಡಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.
ಇಲಾಖೆ ಹೆಸರು: | ನ್ಯಾಷನಲ್ ಪೆನ್ಷನ್ ಸಿಸ್ಟಮ್ |
ಹುದ್ದೆಗಳ ಹೆಸರು: | ಗ್ರೇಡ್ ಬಿ ಮತ್ತು ಗ್ರೇಡ್ ಎ ಅಸಿಸ್ಟಂಟ್ ಮ್ಯಾನೇಜರ್ ಹುದ್ದೆಗಳ ಭರ್ತಿ |
ಒಟ್ಟು ಹುದ್ದೆಗಳು | 08 |
ಅರ್ಜಿ ಸಲ್ಲಿಸುವ ಬಗೆ | ಆನ್ಲೈನ್ |
ಹುದ್ದೆಗಳ ವಿವರ |
ಅಸಿಸ್ಟಂಟ್ ಮ್ಯಾನೇಜರ್ ಇನ್ ಮಿಡಿಯಾ ಮಾರ್ಕೆಟಿಂಗ್ ಮತ್ತು ಸಬ್‌ಸ್ಕ್ರೈಬರ್ ಎಜುಕೇಷನ್ : 1 ಅಸಿಸ್ಟಂಟ್ ಮ್ಯಾನೇಜರ್ ಇನ್ ರಾಜ್‌ಭಾಷಾ: 1 ಅಸಿಸ್ಟಂಟ್ ಮ್ಯಾನೇಜರ್ ಇನ್ ಇನ್‌ವೆಸ್ಟ್‌ಮೆಂಟ್ ಮತ್ತು ರಿಸರ್ಚ್ : 02 ಅಸಿಸ್ಟಂಟ್ ಮ್ಯಾನೇಜರ್ ಇನ್ಫಾರ್ಮೇಷನ್ ಟೆಕ್ನಾಲಜಿ ಐಟಿ: 1 ಅಸಿಸ್ಟಂಟ್ ಮ್ಯಾನೇಜರ್ ಲೀಗಲ್ : 1 ಮ್ಯಾನೇಜರ್ ಮಿಡಿಯಾ ಮಾರ್ಕೆಟಿಂಗ್ ಮತ್ತು ಸಬ್‌ಸ್ಕೈಬರ್ ಎಜುಕೇಷನ್ : 1 ಮ್ಯಾನೇಜರ್ ಇನ್‌ವೆಸ್ಟ್‌ಮೆಂಟ್ ಮತ್ತು ಸಂಶೋಧನೆ : 1 |
ವಿದ್ಯಾರ್ಹತೆ:
ಕಾನೂನು / ಹಿಂದಿ ಭಾಷೆ / ಸಂಸ್ಕೃತ ಭಾಷೆ / ಹಣಕಾಸು / ವ್ಯವಹಾರ / ಐಟಿ ಕ್ಷೇತ್ರದ ವಿಷಯಗಳಲ್ಲಿ ಪದವಿ / ಸ್ನಾತಕೋತ್ತರ ಪದವಿ ಪಾಸ್ ಮಾಡಿರಬೇಕು.
ವಯೋಮಿತಿ:
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಗರಿಷ್ಠ 30 ವರ್ಷ ಮೀರಿರಬಾರದು.
ವೇತನಶ್ರೇಣಿ:
ಗ್ರೇಡ್ ಎ (ಅಸಿಸ್ಟಂಟ್ ಮ್ಯಾನೇಜರ್ ) : ರೂ.44,500 – 89,150.
ಗ್ರೇಡ್ ಎ (ಮ್ಯಾನೇಜರ್ ) : ರೂ.55,200 – 99,750.
ಆಯ್ಕೆ ವಿಧಾನ:
ಹಂತ-1 : 100 ಅಂಕಗಳ ಎರಡು ಪ್ರಶ್ನೆ ಪತ್ರಿಕೆಗಳು ಇರುತ್ತವೆ. ಆನ್‌ಲೈನ್ ಪರೀಕ್ಷೆ ಇದಾಗಿದೆ.
ಹಂತ-2 : 100 ಅಂಕಗಳ ಎರಡು ಪ್ರಶ್ನೆ ಪತ್ರಿಕೆಗಳು ಇರುತ್ತವೆ. ಆನ್‌ಲೈನ್ ಪರೀಕ್ಷೆ ಇದಾಗಿದೆ.
ಹಂತ -3 : ಸಂದರ್ಶನ
ಅನುಭವ:
ಮ್ಯಾನೇಜರ್ ಹುದ್ದೆಗಳಿಗೆ ವಿದ್ಯಾರ್ಹತೆ ನಂತರದಲ್ಲಿ ಕನಿಷ್ಠ 3 ವರ್ಷ ಕಾರ್ಯಾನುಭವ ಹೊಂದಿರಬೇಕು.
ಅಸಿಸ್ಟಂಟ್ ಮ್ಯಾನೇಜರ್ ಹುದ್ದೆಗಳಿಗೆ ವಿದ್ಯಾರ್ಹತೆ ನಂತರ ಕನಿಷ್ಠ 2 ವರ್ಷ ಕಾರ್ಯಾನುಭವ ಹೊಂದಿರಬೇಕು.
ಪ್ರಮುಖ ದಿನಾಂಕಗಳು |
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ | 30-08-2022 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 20-09-2022 |
ಪ್ರಮುಖ ಲಿಂಕುಗಳು |
ವೆಬ್ಸೈಟ್ | ಇಲ್ಲಿ ಕ್ಲಿಕ್ ಮಾಡಿ |
ನೋಟಿಫಿಕೇಶನ್ | ಇಲ್ಲಿ ಕ್ಲಿಕ್ ಮಾಡಿ |
ಅರ್ಜಿ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ಜಿಲ್ಲಾವಾರು ಉದ್ಯೋಗಗಳು |