ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

ರಾಷ್ಟ್ರೀಯ ಉಷ್ಣ ವಿದ್ಯುತ್ ನಿಗಮದಲ್ಲಿ ಖಾಲಿ ಹುದ್ದೆಗಳಿಗೆ ಅರ್ಜಿ ಅಹ್ವಾನ

ಉದ್ಯೋಗ ಸುದ್ದಿ 

ನ್ಯಾಷನಲ್ ಥರ್ಮಲ್ ಪವರ್ ಕಾರ್ಪೊರೇಷನ್ ಲಿಮಿಟೆಡ್(NTPC) ರಾಷ್ಟ್ರೀಯ ಉಷ್ಣ ವಿದ್ಯುತ್ ನಿಗಮ ಇಲ್ಲಿ ಖಾಲಿ ಇರುವ ಎಂಜಿನಿಯರಿಂಗ್ ಎಕ್ಸಿಕ್ಯೂಟಿವ್ ಟ್ರೈನಿ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ Online ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕ ಜೂನ್ 10 ರೊಳಗಾಗಿ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.(ಉದ್ಯೋಗ ಬಿಂದು ಓದುಗರೇ ದಯಮಾಡಿ ನಾವು ಹಾಕುವ ಎಲ್ಲಾ ಮಾಹಿತಿ ನಿಮ್ಮ ಸ್ನೇಹಿತರೊಂದಿಗೂ ಹಂಚಿಕೊಳ್ಳಿ, ಅಗತ್ಯವಿರುವವರಿಗೂ ಸಹಾಯವಾಗಲಿ)

ಒಟ್ಟು ಹುದ್ದೆಗಳು: 280
ವಿದ್ಯಾರ್ಹತೆ: ಮಾನ್ಯತೆ ಪಡೆದ ಬೋರ್ಡ್ ಅಥವಾ ವಿಶ್ವವಿದ್ಯಾಲಯದಿಂದ ಎಂಜಿನಿಯರಿಂಗ್ ಪದವಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿ ಹಾಕಬಹುದು.

10th Pass Jobs 2021
Degree Pass Jobs 2021
7th Pass Jobs 2021
Diploma Pass Jobs 2021
ITI Pass Jobs 2021
PUC Pass Jobs 2021

ವಯೋಮಿತಿ:
– ದಿನಾಂಕ ಜೂನ್‌ 10, 2021 ಕ್ಕೆ ಅನ್ವಯಿಸುವಂತೆ ಗರಿಷ್ಠ 27 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವೇತನ ಶ್ರೇಣಿ:
ವೇತನ ಶ್ರೇಣಿ : 40,000 /- ದಿಂದ 1,40,000 /- ರವರೆಗೆ

ಆಯ್ಕೆ ವಿಧಾನ:
ಅಭ್ಯರ್ಥಿಗಳನ್ನು GATE-2021 ಪರೀಕ್ಷೆ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.
ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಡೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 20 ಮೇ 2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 10 ಜೂನ್ 2021

Website 
Notification 

close button