6980 ಮೆಸ್ ಸಹಾಯಕ ಹಾಗೂ ವಿವಿಧ ಹುದ್ದೆಗಳಿಗೆ ಅರ್ಜಿ – NVS Recruitment 2023

ಹೊಸ ನೇಮಕಾತಿ ಅಧಿಸೂಚನೆ 2023

NVS Recruitment 2023 – ನವೋದಯ ವಿದ್ಯಾಲಯ ಸಮಿತಿ (NVS) ದಲ್ಲಿ ಖಾಲಿ ಇರುವ 6980 ಮೆಸ್ ಸಹಾಯಕ, ಸ್ಟೆನೋಗ್ರಾಫರ್, ಕ್ಯಾಟರಿಂಗ್ ಸೂಪರ್ ವೈಸರ್, ಅಸಿಸ್ಟೆಂಟ್ ಸೇಕ್ಷೆನ್ ಆಫೀಸರ್, ಟ್ರೇನಿ ದೈಹಿಕ ಶಿಕ್ಷಕರು ಮತ್ತು ಕಂಪ್ಯೂಟರ ಸೈನ್ಸ್ ಶಿಕ್ಷಕರು ಸೇರಿದಂತೆ ವಿವಿಧ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟಿಸಿದ್ದು, ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ 

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.

ನವೋದಯ ವಿದ್ಯಾಲಯ ಸಮಿತಿ (NVS) ದಲ್ಲಿ ಖಾಲಿ ಇರುವ 6980 ಮೆಸ್ ಸಹಾಯಕ, ಸ್ಟೆನೋಗ್ರಾಫರ್, ಕ್ಯಾಟರಿಂಗ್ ಸೂಪರ್ ವೈಸರ್, ಅಸಿಸ್ಟೆಂಟ್ ಸೇಕ್ಷೆನ್ ಆಫೀಸರ್, ಟ್ರೇನಿ ದೈಹಿಕ ಶಿಕ್ಷಕರು ಮತ್ತು ಕಂಪ್ಯೂಟರ ಸೈನ್ಸ್ ಶಿಕ್ಷಕರು ಸೇರಿದಂತೆ ವಿವಿಧ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟಿಸಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು: ನವೋದಯ ವಿದ್ಯಾಲಯ ಸಮಿತಿ (NVS)
ಹುದ್ದೆಗಳ ಹೆಸರು: ವಿವಿಧ ಹುದ್ದೆಗಳು
ಒಟ್ಟು ಹುದ್ದೆಗಳು  6980
ಅರ್ಜಿ ಸಲ್ಲಿಸುವ ಬಗೆ  ಆನ್ಲೈನ್ 

ವಿದ್ಯಾರ್ಹತೆ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಹುದ್ದೆಗಳಿಗನುಗುಣವಾಗಿ ಎಸೆಸೆಲ್ಸಿ/ ಪಿಯುಸಿ/ ಎಂಎಸ್ಸಿ/ ಬಿಸಿಎ / ಎಂಸಿಎ / ಎಂಟೆಕ್/ ಎಂಇ / ಬಿಎಡ್/ ಬಿಪಿಎಡ್/ ಬಿಎಸ್ಸಿ/ ಎಂಪಿಎಡ್/ ಬಿಇ/ ಬಿಟೆಕ್/ ಯಾವುದೇ ಪದವಿ ಹಾಗು ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ ಹಾಗೂ ವಿಶ್ವವಿದ್ಯಾಲಯದಿಂದ ಹೊಂದಿರಬೇಕು.

ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ 

ವಯೋಮಿತಿ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳ ವಯೋಮಿತಿಯನ್ನು ಹಾಗೂ ಹುದ್ದೆಗಳಿಗನುಗುಣವಾಗಿ ಗರಿಷ್ಠ 27, 30, 35, 40 ವರ್ಷಗಳ ವಯೋಮಿತಿಯನ್ನು ಮೀರಿರಬಾರದು.

ವೇತನಶ್ರೇಣಿ:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ 35400/- ದಿಂದ 47,600/- ವೇತನವನ್ನು ನಿಗದಿಪಡಿಸಲಾಗಿದೆ.

ಅರ್ಜಿ ಶುಲ್ಕ:

ಪ್ರಿನ್ಸಿಪಾಲ್  – ರೂ.2000/-
ಪಿಜಿಟಿ  – ರೂ.1800/-
ಟಿಜಿಟಿ  – ರೂ.1500/-

ಆಯ್ಕೆ ವಿಧಾನ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಕಂಪ್ಯೂಟರ್ ಆಧಾರಿತ ಪರೀಕ್ಷೆ (CBT) ,ಡಾಕ್ಯುಮೆಂಟ್ ಪರಿಶೀಲನೆ , ವೈದ್ಯಕೀಯ ಪರೀಕ್ಷೆ ನಡೆಸಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ  ಶೀಘ್ರದಲ್ಲೇ 
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  ಶೀಘ್ರದಲ್ಲೇ 
   
ಪ್ರಮುಖ ಲಿಂಕುಗಳು 
ನೋಟಿಫಿಕೇಶನ್  ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಸಲ್ಲಿಸುವ ಲಿಂಕ್  ಇಲ್ಲಿ ಕ್ಲಿಕ್ ಮಾಡಿ 
ಟೆಲಿಗ್ರಾಮ್ ಗ್ರೂಪ್  ಇಲ್ಲಿ ಕ್ಲಿಕ್ ಮಾಡಿ 
ಯೌಟ್ಯೂಬ್ ಚಾನೆಲ್  ಇಲ್ಲಿ ಕ್ಲಿಕ್ ಮಾಡಿ 

ಜಿಲ್ಲಾವಾರು ಉದ್ಯೋಗಗಳು 

ಬಾಗಲಕೋಟೆ ವಿಜಯಪುರ
ಬಳ್ಳಾರಿ ಬೆಳಗಾವಿ
ಬೆಂಗಳೂರು ಬೀದರ್
ಬಿಜಾಪುರ ಚಾಮರಾಜನಗರ
ಚಿಕ್ಕಬಳ್ಳಾಪುರ ಚಿಕ್ಕಮಗಳೂರು
ಚಿತ್ರದುರ್ಗ ದಕ್ಷಿಣ ಕನ್ನಡ
ದಾವಣಗೆರೆ ಧಾರವಾಡ
ಗದಗ ಕಲಬುರಗಿ 
ಹಾಸನ ಹಾವೇರಿ
ಹುಬ್ಬಳ್ಳಿ ಕಲಬುರಗಿ
ಕಾರವಾರ ಕೊಡಗು
ಕೋಲಾರ ಕೊಪ್ಪಳ
ಮಂಡ್ಯ ಮಂಗಳೂರು
ಮೈಸೂರು ರಾಯಚೂರು
ರಾಮನಗರ ಶಿವಮೊಗ್ಗ
ತುಮಕೂರು ಉಡುಪಿ
ಉತ್ತರ ಕನ್ನಡ ಯಾದಗಿರಿ
error: Content is protected !!