ರಾಷ್ಟ್ರೀಯ ಜಲಾನಯನ ಅಭಿವೃದ್ಧಿ ನಿಗಮದಲ್ಲಿ (NWDA) ವಿವಿಧ ಹುದ್ದೆಗಳ ಭರ್ತಿಗೆ ಅಧಿಸೂಚನೆ ಬಿಡುಗಡೆ ಮಾಡಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಅರ್ಜಿ ಆಹ್ವಾನಿಸಿದೆ.
ಹುದ್ದೆಗಳ ವಿವರ ಜೂನಿಯರ್ ಇಂಜಿನಿಯರ್ (ಸಿವಿಲ್)-16 ಹಿಂದಿ ಟ್ರಾನ್ಸ್‌ಲೇಟರ್ – 01 ಜೂನಿಯರ್ ಅಕೌಂಟ್ಸ್ ಆಫೀಸರ್ – 05 ಅಪ್ಪರ್ ಡಿವಿಷನ್ ಕ್ಲರ್ಕ್- 12 ಸ್ಟೆನೋಗ್ರಾಫರ್ ಗ್ರೇಡ್-2 – 05 ಲೋವರ್ ಡಿವಿಷನ್ ಕ್ಲರ್ಕ್- 23 |
ವಿದ್ಯಾರ್ಹತೆ: ಪದವಿ, ಸ್ನಾತಕೋತ್ತರ ಪದವಿ,ಡಿಪ್ಲೋಮ ಹಾಗೂ ದ್ವಿತೀಯ ಪಿಯುಸಿ ಪಾಸಾದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ, ಇದರ ಕುರಿತಾದ ಇತರೆ ಮಾಹಿತಿ ಪಡೆಯಲು ತಪ್ಪದೆ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.
ವಯೋಮಿತಿ: ಯಾವುದೇ ಅರ್ಜಿ ಸಲ್ಲಿಸಲು ಕನಿಷ್ಠ 18 ವರ್ಷ. ಹುದ್ದೆಗಳಿಗೆ ಅನುಗುಣವಾಗಿ 27 /30 /27 ವರ್ಷ ಗರಿಷ್ಠ ವಯೋಮಿತಿ ನಿಗದಿಪಡಿಸಲಾಗಿದೆ. ಮೀಸಲಾತಿ ವ್ಯಾಪ್ತಿಯಲ್ಲಿ ಬರುವ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನಿಯಮವು ಅನ್ವಯವಾಗಲಿದೆ.
10th Pass Jobs 2021 |
Degree Pass Jobs 2021 |
7th Pass Jobs 2021 |
Diploma Pass Jobs 2021 |
ITI Pass Jobs 2021 |
PUC Pass Jobs 2021 |
ವೇತನ: ಆಯಾ ಹುದ್ದೆಗಳಿಗನುಸಾರವಾಗಿ ವೇತನ ನಿಗದಿಪಡಿಸಲಾಗಿದೆ.ರೂ 25500/- ದಿಂದ ರೂ 81100/- ವರೆಗೆ
ಅರ್ಜಿ ಶುಲ್ಕ
ಸಾಮಾನ್ಯ ಮತ್ತು ಒಬಿಸಿ ಅಭ್ಯರ್ಥಿಗಳಿಗೆ ರೂ.840.
SC / ST / PWD / ಮಹಿಳಾ ಅಭ್ಯರ್ಥಿಗಳಿಗೆ ರೂ.500.
ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬಹುದು.
ಪ್ರಮುಖ ದಿನಾಂಕಗಳು
ಆನ್‌ಲೈನ್ ಅರ್ಜಿಗೆ ಕೊನೆ ದಿನಾಂಕ : 25-06-2021
ಕಂಪ್ಯೂಟರ್ ಆಧಾರಿತ ಪರೀಕ್ಷೆ ದಿನಾಂಕ : ಬರುವ ದಿನಗಳಲ್ಲಿ ಪ್ರಕಟಿಸಲಾಗುತ್ತದೆ.
Website |
Notification |
Apply Online |