ರಾಷ್ಟೀಯ ಜಲಾನಯನ ಅಭಿವೃದ್ಧಿ ನಿಗಮದಲ್ಲಿ ವಿವಿಧ ಹುದ್ದೆಗಳ ಭರ್ತಿ 2021

Telegram Group

ಉದ್ಯೋಗ ಸುದ್ದಿ 

ರಾಷ್ಟ್ರೀಯ ಜಲಾನಯನ ಅಭಿವೃದ್ಧಿ ನಿಗಮದಲ್ಲಿ (NWDA) ವಿವಿಧ ಹುದ್ದೆಗಳ ಭರ್ತಿಗೆ ಅಧಿಸೂಚನೆ ಬಿಡುಗಡೆ ಮಾಡಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್‌ ಅರ್ಜಿ ಆಹ್ವಾನಿಸಿದೆ.

ಹುದ್ದೆಗಳ ವಿವರ
ಜೂನಿಯರ್ ಇಂಜಿನಿಯರ್ (ಸಿವಿಲ್)-16
ಹಿಂದಿ ಟ್ರಾನ್ಸ್‌ಲೇಟರ್ – 01
ಜೂನಿಯರ್ ಅಕೌಂಟ್ಸ್‌ ಆಫೀಸರ್ – 05
ಅಪ್ಪರ್ ಡಿವಿಷನ್ ಕ್ಲರ್ಕ್‌- 12
ಸ್ಟೆನೋಗ್ರಾಫರ್ ಗ್ರೇಡ್-2 – 05
ಲೋವರ್ ಡಿವಿಷನ್ ಕ್ಲರ್ಕ್‌- 23

ವಿದ್ಯಾರ್ಹತೆ: ಪದವಿ, ಸ್ನಾತಕೋತ್ತರ ಪದವಿ,ಡಿಪ್ಲೋಮ ಹಾಗೂ ದ್ವಿತೀಯ ಪಿಯುಸಿ ಪಾಸಾದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ, ಇದರ ಕುರಿತಾದ ಇತರೆ ಮಾಹಿತಿ ಪಡೆಯಲು ತಪ್ಪದೆ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ವಯೋಮಿತಿ: ಯಾವುದೇ ಅರ್ಜಿ ಸಲ್ಲಿಸಲು ಕನಿಷ್ಠ 18 ವರ್ಷ. ಹುದ್ದೆಗಳಿಗೆ ಅನುಗುಣವಾಗಿ 27 /30 /27 ವರ್ಷ ಗರಿಷ್ಠ ವಯೋಮಿತಿ ನಿಗದಿಪಡಿಸಲಾಗಿದೆ. ಮೀಸಲಾತಿ ವ್ಯಾಪ್ತಿಯಲ್ಲಿ ಬರುವ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನಿಯಮವು ಅನ್ವಯವಾಗಲಿದೆ.

10th Pass Jobs 2021
Degree Pass Jobs 2021
7th Pass Jobs 2021
Diploma Pass Jobs 2021
ITI Pass Jobs 2021
PUC Pass Jobs 2021

ವೇತನ: ಆಯಾ ಹುದ್ದೆಗಳಿಗನುಸಾರವಾಗಿ ವೇತನ ನಿಗದಿಪಡಿಸಲಾಗಿದೆ.ರೂ 25500/- ದಿಂದ ರೂ 81100/- ವರೆಗೆ

ಅರ್ಜಿ ಶುಲ್ಕ
ಸಾಮಾನ್ಯ ಮತ್ತು ಒಬಿಸಿ ಅಭ್ಯರ್ಥಿಗಳಿಗೆ ರೂ.840.
SC / ST / PWD / ಮಹಿಳಾ ಅಭ್ಯರ್ಥಿಗಳಿಗೆ ರೂ.500.
ಅರ್ಜಿ ಶುಲ್ಕವನ್ನು ಆನ್‌ಲೈನ್‌ ಮೂಲಕ ಪಾವತಿಸಬಹುದು.

ಪ್ರಮುಖ ದಿನಾಂಕಗಳು
ಆನ್‌ಲೈನ್‌ ಅರ್ಜಿಗೆ ಕೊನೆ ದಿನಾಂಕ : 25-06-2021
ಕಂಪ್ಯೂಟರ್ ಆಧಾರಿತ ಪರೀಕ್ಷೆ ದಿನಾಂಕ : ಬರುವ ದಿನಗಳಲ್ಲಿ ಪ್ರಕಟಿಸಲಾಗುತ್ತದೆ.


Website 
Notification 
Apply Online 

 

Telegram Group
error: Content is protected !!