ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

ಜಲ ಅಭಿವೃದ್ಧಿ ಇಲಾಖೆಯಿಂದ ನೇಮಕಾತಿ 2023 – NWDA Recruitment 2023

ಹೊಸ ನೇಮಕಾತಿ ಅಧಿಸೂಚನೆ 2023

NWDA Recruitment 2023 – ರಾಷ್ಟ್ರೀಯ ಜಲ ಅಭಿವೃದ್ಧಿ ಸಂಸ್ಥೆಯಲ್ಲಿ ಖಾಲಿ ಇರುವ ನಿರ್ದೇಶಕ & ಸೂಪರಿಂಟೆಂಡಿಂಗ್ ಇಂಜಿನಿಯರ್ ನೇಮಕಾತಿ ಅರ್ಜಿಯನ್ನು ಕರೆಯಲಾಗಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

ಉದ್ಯೋಗ ಸುದ್ದಿ – 

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.

ರಾಷ್ಟ್ರೀಯ ಜಲ ಅಭಿವೃದ್ಧಿ ಸಂಸ್ಥೆಯಲ್ಲಿ ಖಾಲಿ ಇರುವ ನಿರ್ದೇಶಕ & ಸೂಪರಿಂಟೆಂಡಿಂಗ್ ಇಂಜಿನಿಯರ್ ನೇಮಕಾತಿ ಅರ್ಜಿಯನ್ನು ಕರೆಯಲಾಗಿದೆ, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು:ರಾಷ್ಟ್ರೀಯ ಜಲ ಅಭಿವೃದ್ಧಿ ಸಂಸ್ಥೆ NWDA 
ಹುದ್ದೆಗಳ ಹೆಸರು:ನಿರ್ದೇಶಕ & ಸೂಪರಿಂಟೆಂಡಿಂಗ್ ಇಂಜಿನಿಯರ್
ಒಟ್ಟು ಹುದ್ದೆಗಳು 21
ಅರ್ಜಿ ಸಲ್ಲಿಸುವ ಬಗೆ ಆಫಲೈನ್

ವಿದ್ಯಾರ್ಹತೆ:
• ನಿರ್ದೇಶಕ (ತಾಂತ್ರಿಕ) & ಸೂಪರಿಂಟೆಂಡಿಂಗ್ ಎಂಜಿನಿಯರ್ ಹುದ್ದೆಗಳಿಗೆ ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿದ್ಯಾಸಂಸ್ಥೆಯಿಂದ  ಸಿವಿಲ್ ಎಂಜಿನಿಯರಿಂಗ್‌ನಲ್ಲಿ ಪದವಿ ಮುಗಿಸಿರಬೇಕು.
• ನಿರ್ದೇಶಕ (MDU) ಹುದ್ದೆಗಳಿಗೆ ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿದ್ಯಾಸಂಸ್ಥೆಯಿಂದ ಸಿವಿಲ್ ಎಂಜಿನಿಯರಿಂಗ್‌ನಲ್ಲಿ ಪದವಿ, ಸ್ನಾತಕೋತ್ತರ ಪದವಿ (ಗಣಿತ/ ಕಂಪ್ಯೂಟರ್ /ಭೌತಶಾಸ್ತ್ರ/ ಸ್ಟ್ಯಾಟಿಕ್ಸ್‌), ಹೈಡ್ರಾಲಜಿಯಲ್ಲಿ ಸ್ನಾತಕೋತ್ತರ ಪದವಿಮುಗಿಸಿರಬೇಕು
• ಉಪ ನಿರ್ದೇಶಕ ಅಥವಾ ಕಾರ್ಯನಿರ್ವಾಹಕ ಇಂಜಿನಿಯರ್ ಹುದ್ದೆಗಳಿಗೆ ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿದ್ಯಾಸಂಸ್ಥೆಯಿಂದ  ಡಿಪ್ಲೊಮಾ , ಸಿವಿಲ್ ಇಂಜಿನಿಯರಿಂಗ್ ಪದವಿ ಮುಗಿಸಿರಬೇಕು

ಉದ್ಯೋಗ ಸುದ್ದಿ – 

ವಯೋಮಿತಿ:
ರಾಷ್ಟ್ರೀಯ ಜಲ ಅಭಿವೃದ್ಧಿ ಸಂಸ್ಥೆ ನೇಮಕಾತಿ ಅಧಿಕೃತ ಅಧಿಸೂಚನೆಗಳ ಪ್ರಕಾರ ಅಭ್ಯರ್ಥಿಗಳಿಗೆ ಗರಿಷ್ಠ 56 ವರ್ಷ ಮಿರಬಾರದು.

ವೇತನಶ್ರೇಣಿ:
ರಾಷ್ಟ್ರೀಯ ಜಲ ಅಭಿವೃದ್ಧಿ ಸಂಸ್ಥೆ ನೇಮಕಾತಿ ಅಧಿಕೃತ ಅಧಿಸೂಚನೆಗಳ ಪ್ರಕಾರ ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು ರೂ.67700-2015900/- ಸಂಬಳ ನೀಡಲಾಗುವುದು.

ಆಯ್ಕೆ ವಿಧಾನ:
ರಾಷ್ಟ್ರೀಯ ಜಲ ಅಭಿವೃದ್ಧಿ ಸಂಸ್ಥೆ ನೇಮಕಾತಿ ಅಧಿಕೃತ ಅಧಿಸೂಚನೆಗಳ ಪ್ರಕಾರ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಮತ್ತು ವೈಯಕ್ತಿಕ ಸಂದರ್ಶನ ನಡೆಸಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಳಾಸ
ಡೆಪ್ಯೂಟಿ ಡೈರೆಕ್ಟರ್ (ಆಡಳಿತ), ರಾಷ್ಟ್ರೀಯ ಜಲ
ಅಭಿವೃದ್ಧಿ ಏಜೆನ್ಸಿ, 18-20, ಸಮುದಾಯ
ಕೇಂದ್ರ, ಸಾಕೇತ್, ನವದೆಹಲಿ – 110017

 

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 26 ಡಿಸೆಂಬರ್ 2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 24 ಫೆಬ್ರವರಿ 2023
  
ಪ್ರಮುಖ ಲಿಂಕುಗಳು 
ನೋಟಿಫಿಕೇಶನ್ ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಸಲ್ಲಿಸುವ ಲಿಂಕ್ ಇಲ್ಲಿ ಕ್ಲಿಕ್ ಮಾಡಿ 
ಟೆಲಿಗ್ರಾಮ್ ಗ್ರೂಪ್ ಇಲ್ಲಿ ಕ್ಲಿಕ್ ಮಾಡಿ 
ಯೌಟ್ಯೂಬ್ ಚಾನೆಲ್ ಇಲ್ಲಿ ಕ್ಲಿಕ್ ಮಾಡಿ 

ಜಿಲ್ಲಾವಾರು ಉದ್ಯೋಗಗಳು 

ಬಾಗಲಕೋಟೆವಿಜಯಪುರ
ಬಳ್ಳಾರಿಬೆಳಗಾವಿ
ಬೆಂಗಳೂರುಬೀದರ್
ಬಿಜಾಪುರಚಾಮರಾಜನಗರ
ಚಿಕ್ಕಬಳ್ಳಾಪುರಚಿಕ್ಕಮಗಳೂರು
ಚಿತ್ರದುರ್ಗದಕ್ಷಿಣ ಕನ್ನಡ
ದಾವಣಗೆರೆಧಾರವಾಡ
ಗದಗಕಲಬುರಗಿ 
ಹಾಸನಹಾವೇರಿ
ಹುಬ್ಬಳ್ಳಿಕಲಬುರಗಿ
ಕಾರವಾರಕೊಡಗು
ಕೋಲಾರಕೊಪ್ಪಳ
ಮಂಡ್ಯಮಂಗಳೂರು
ಮೈಸೂರುರಾಯಚೂರು
ರಾಮನಗರಶಿವಮೊಗ್ಗ
ತುಮಕೂರುಉಡುಪಿ
ಉತ್ತರ ಕನ್ನಡಯಾದಗಿರಿ
close button