ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

ರಾಷ್ಟ್ರೀಯ ಜಲ ಅಭಿವೃದ್ಧಿ ಇಲಾಖೆ ನೇಮಕಾತಿ 2022

ರಾಷ್ಟ್ರೀಯ ಜಲ ಅಭಿವೃದ್ಧಿ ಸಂಸ್ಥೆಯಲ್ಲಿ ನೇಮಕಾತಿ 2022

NWDA Recruitment 2022: ರಾಷ್ಟ್ರೀಯ ಜಲ ಅಭಿವೃದ್ಧಿ ಸಂಸ್ಥೆಯಲ್ಲಿ ಖಾಲಿ ಇರುವ 10 ಡೆಪ್ಯುಟಿ ಡೈರೆಕ್ಟಕರ್ ಮತ್ತು ಎಕ್ಸಿಕ್ಯುಟಿವ್ ಇಂಜಿನಿಯರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು:ರಾಷ್ಟ್ರೀಯ ಜಲ ಅಭಿವೃದ್ಧಿ ಸಂಸ್ಥೆ
ಹುದ್ದೆಗಳ ಹೆಸರು:ಡೆಪ್ಯುಟಿ ಡೈರೆಕ್ಟಕರ್ ಮತ್ತು ಎಕ್ಸಿಕ್ಯುಟಿವ್ ಇಂಜಿನಿಯರ್
ಒಟ್ಟು ಹುದ್ದೆಗಳು 10
ಅರ್ಜಿ ಸಲ್ಲಿಸುವ ಬಗೆ ಆಫ್ ಲೈನ್  

 

ವಿದ್ಯಾರ್ಹತೆ:
ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಡಿಪ್ಲೊಮಾ ಇನ್ ಸಿವಿಲ್ ಎಂಜಿನಿಯರಿಂಗ್‌ ಪೂರೈಸಿರುವ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.

ವಯೋಮಿತಿ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಕನಿಷ್ಠ 21 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 56 ವರ್ಷಗಳ ವಯೋಮಿತಿಯನ್ನು ಮೀರಿರಬಾರದು

 

 

ವೇತನಶ್ರೇಣಿ:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.67.700/-ರೂಗಳ ವರೆಗೆ ವೇತನವನ್ನು ನಿಗದಿಪಡಿಸಲಾಗಿದೆ.

 

ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 02/05/2022 ರೊಳಗೆ ಅಂಚೆಯ ಮುಕಾಂತರ ಅರ್ಜಿಯನ್ನು ಸಲ್ಲಿಸಬಹುದು.

 

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 21 ಮಾರ್ಚ್ 2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 2 ಮೇ 2022
  
ಪ್ರಮುಖ ಲಿಂಕುಗಳು 
ವೆಬ್ಸೈಟ್ ಇಲ್ಲಿ ಕ್ಲಿಕ್ ಮಾಡಿ 
ನೋಟಿಫಿಕೇಶನ್ ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಲಿಂಕ್ ಇಲ್ಲಿ ಕ್ಲಿಕ್ ಮಾಡಿ 

 

close button