ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮದಲ್ಲಿ ಖಾಲಿ ಹುದ್ದೆಗಳು 2021 (IA)

ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ನೌಕರರ ಸಹಕಾರಿ ಪತ್ತಿನ ಸಂಘ ನಿಯಮಿತ ಶಿರಸಿ ಇಲ್ಲಿ ಖಾಲಿ ಇರುವಂತ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿಗಳನ್ನು ಸಲ್ಲಿಸಬೇಕು

ಹುದ್ದೆಗಳ ವಿವರ
ಗುಮಾಸ್ತರು 3 ಹುದ್ದೆಗಳು
ವಿದ್ಯಾರ್ಹತೆ: ಅಂಗೀಕೃತ ವಿಶ್ವವಿದ್ಯಾಲಯದಿಂದ 65% ಅಂಕಗಳೊಂದಿಗೆ ಪದವಿ ಪಡೆದಿರಬೇಕು.
ವೇತನ ಶ್ರೇಣಿ ರೂ14,000/-

ಜವಾನ 01 ಹುದ್ದೆ
ವಿದ್ಯಾರ್ಹತೆ: ಅಭ್ಯರ್ಥಿಗಳು ಕನಿಷ್ಠ ಶೇಕಡಾ 50% ಅಂಕಗಳೊಂದಿಗೆ ಎಸೆಸೆಲ್ಸಿಯಲ್ಲಿ ತೇರ್ಗಡೆಯಾಗಿರಬೇಕು
ವೇತನ ಶ್ರೇಣಿ ರೂ.10.000/-

10th Pass Jobs 2021
12th Pass Jobs 2021
7th Pass Jobs 2021
Diploma Pass Jobs 2021
ITI Pass Jobs 2021
Degree Pass Jobs 2021

ಅಭ್ಯರ್ಥಿಗಳು ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನ ಹೊಂದಿರಬೇಕು ಹಾಗೂ ಕನ್ನಡ ಹಾಗೂ ಇಂಗ್ಲಿಷ್ ಭಾಷೆಯಲ್ಲಿ ಓದುವ ಬರೆಯುವ ಮಾತನಾಡುವ ಜ್ಞಾನ ಹೊಂದಿರಬೇಕು

ವಯೋಮಿತಿ
ಕನಿಷ್ಠ 18 ವರ್ಷ ಗರಿಷ್ಠ 35 ವರ್ಷಗಳು ಎಸ್ಸಿಎಸ್ಟಿ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿ 40 ವರ್ಷಗಳು

ಅರ್ಜಿ ಶುಲ್ಕ
ಸಾಮಾನ್ಯ ಅಭ್ಯರ್ಥಿಗಳು ರೂ 2000/-
ಎಸ್ಸಿ ಎಸ್ಟಿ ಅಭ್ಯರ್ಥಿಗಳು ರೂ 1000/-

ಅರ್ಜಿ ಫಾರಂ ಪಡೆಯುವುದು ಹೇಗೆ?
ಸಂಘದ ಮುಖ್ಯ ಕಚೇರಿ ವಾಕರಸಾ ಸಂಸ್ಥೆ ವಿಭಾಗೀಯ ಕಚೇರಿ ಹತ್ತಿರ ಹುಬ್ಬಳ್ಳಿ ರಸ್ತೆ ಶಿರಸಿಯಲ್ಲಿ ರೂ500ನು ಪಾವತಿಸಿ ಅರ್ಜಿ ಫಾರ್ಮ್ ಅನ್ನು ಪಡೆಯಬಹುದು

ಭರ್ತಿಮಾಡಿದ ಅರ್ಜಿ ಫಾರ್ಮ್ ಅನ್ನು ವಾಕರಸಾ ಸಂಸ್ಥೆ ನೌಕರರ ಸಹಕಾರಿ ಪತ್ತಿನ ಸಂಘ ನಿಯಮಿತ ಶಿರಸಿ 581402 ಉತ್ತರ ಕನ್ನಡ ಜಿಲ್ಲೆ ಈ ವಿಳಾಸಕ್ಕೆ ದಿನಾಂಕ 08-07- 2021ರ ಸಂಜೆ 5 ಗಂಟೆಯೊಳಗೆ ತಲುಪುವಂತೆ ಕಳುಹಿಸಬೇಕು

Notification – ನೋಟಿಫಿಕೇಶನ್ 
error: Content is protected !!