KSRTC 8719 ಬೃಹತ್ ನೇಮಕಾತಿಗೆ ಚಾಲನೆ – NWKRTC Recruitment 2023

ಈ ಮೂಲಕ ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ ನೀಡಿದೆ.

ಇಲಾಖೆ ಹೆಸರು: ಕರ್ನಾಟಕ ಸಾರಿಗೆ ನಿಗಮ 
ಹುದ್ದೆಗಳ ಹೆಸರು: ಚಾಲಕ 
ಒಟ್ಟು ಹುದ್ದೆಗಳು  8719
ಅರ್ಜಿ ಸಲ್ಲಿಸುವ ಬಗೆ  ಆನ್ಲೈನ್ ಮೂಲಕ ಶೀಘ್ರದಲ್ಲೇ

ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ 

ಹೌದು ಸಾರಿಗೆ ಸಂಸ್ಥೆಗಳಲ್ಲಿ‌ ಕಳೆದ 8 ವರುಷಗಳಿಂದ ಅಂದರೆ 2016 ರಲ್ಲಿನ ನೇಮಕಾತಿ ನಂತರ ಯಾವುದೇ ನೇಮಕಾತಿ ಆಗಿರಲಿಲ್ಲ. ಈ ಸಂಬಂಧ 4 ಸಾರಿಗೆ ಸಂಸ್ಥೆಗಳಲ್ಲಿ 2016 ರಿಂದ ಇಲ್ಲಿಯವರೆಗೆ ಸಿಬ್ಬಂದಿಗಳ ನಿವೃತ್ತಿ ಹಾಗೂ ಇತರೆ ಕಾರಣಗಳಿಂದ 13669 ಖಾಲಿ ಹುದ್ದೆಗಳಿದ್ದವು. ಈ ಬಗ್ಗೆ 13000 ಚಾಲನಾ ಮತ್ತು ತಾಂತ್ರಿಕ ಸಿಬ್ಬಂದಿಗಳ ನೇಮಕಾತಿಗೆ ಸಾರಿಗೆ ಸಂಸ್ಥೆಗಳಿಗೆ ಅನುಮತಿ ನೀಡುವಂತೆ ಸರ್ಕಾರವನ್ನು ಕೋರಲಾಗಿತ್ತು.

ಅದರಂತೆ ಮೊದಲನೇ ಹಂತದಲ್ಲಿ 6500 ಚಾಲನಾ ಸಿಬ್ಬಂದಿಗಳಿಗೆ ಹಾಗೂ 300 ತಾಂತ್ರಿಕ ಸಿಬ್ಬಂದಿಗಳ ನೇಮಕಾತಿಗೆ ಸರ್ಕಾರದಿಂದ ಅನುಮತಿ ದೊರಕಿದೆ. ಸಂಸ್ಥೆವಾರು ನೇಮಕಾತಿ ವಿವರ ಈ‌ ಕೆಳಕಂಡಂತಿದೆ.

KSRTC: ಡ್ರೈವರ್ ಕಮ್ ಕಂಡಕ್ಟರ್ : 2000
ತಾಂತ್ರಿಕ ಸಿಬ್ಬಂದಿ : 300

NWKRTC : ಡ್ರೈವರ್ ಕಮ್ ಕಂಡಕ್ಟರ್ 2000

BMTC : ಕಂಡಕ್ಟರ್ 2500

KKRTC ಅಲ್ಲಿ ಈಗಾಗಲೇ 1619 ಚಾಲನಾ ಸಿಬ್ಬಂದಿಗಳ ನೇಮಕಾತಿ‌ ಪ್ರಕ್ರಿಯೆ ‌ಪ್ರಾರಂಭವಾಗಿದ್ದು, ಚಾಲನಾ ಪರೀಕ್ಷೆ ನಡೆಯುತ್ತಿದ್ದು, ಜನವರಿ 2024 ರ ಕೊನೆಯಲ್ಲಿ ಅಂತಿಮ ಆಯ್ಕೆಪಟ್ಟಿ ಬಿಡುಗಡೆಗೊಳಿಸಲಾಗುತ್ತದೆ. KKRTC ಯಲ್ಲಿ 300 ಕಂಡಕ್ಟರ್ ಗಳ ನೇಮಕಾತಿಗೆ ಅನುಮತಿ ದೊರಕಿದ್ದು, ಅಧಿಸೂಚನೆ ಹೊರಡಿಸುವ ಹಂತದಲ್ಲಿದೆ.

ಒಟ್ಟಾರೆ ಸಾರಿಗೆ ನಿಗಮಗಳಲ್ಲಿ ಖಾಲಿ ಇರುವಂತ 8719 ಚಾಲನಾ‌ ಮತ್ತು ತಾಂತ್ರಿಕ ಸಿಬ್ಬಂದಿಗಳ ನೇಮಕಾತಿಗೆ ಚಾಲನೆ ದೊರಕಿದೆ. ಈ ಮೂಲಕ ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ ದೊರೆತಿದೆ.

ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ 

KSRTC JOBS

ಪ್ರಮುಖ ದಿನಾಂಕಗಳು
ಅರ್ಜಿ ಸಲಿಸಲು ಪ್ರಾರಂಭ ದಿನಾಂಕ – ಶೀಘ್ರದಲ್ಲೇ 
ಅರ್ಜಿ ಸಲಿಸಲು ಕೊನೆಯ ದಿನಾಂಕ – ಶೀಘ್ರದಲ್ಲೇ 

ಪ್ರಮುಖ ಲಿಂಕುಗಳು 
ಟೆಲಿಗ್ರಾಮ್ ಗ್ರೂಪ್  ಇಲ್ಲಿ ಕ್ಲಿಕ್ ಮಾಡಿ 
ಯೌಟ್ಯೂಬ್ ಚಾನೆಲ್  ಇಲ್ಲಿ ಕ್ಲಿಕ್ ಮಾಡಿ 

ಜಿಲ್ಲಾವಾರು ಉದ್ಯೋಗಗಳು 

ಬಾಗಲಕೋಟೆ ವಿಜಯಪುರ
ಬಳ್ಳಾರಿ ಬೆಳಗಾವಿ
ಬೆಂಗಳೂರು ಬೀದರ್
ಬಿಜಾಪುರ ಚಾಮರಾಜನಗರ
ಚಿಕ್ಕಬಳ್ಳಾಪುರ ಚಿಕ್ಕಮಗಳೂರು
ಚಿತ್ರದುರ್ಗ ದಕ್ಷಿಣ ಕನ್ನಡ
ದಾವಣಗೆರೆ ಧಾರವಾಡ
ಗದಗ ಕಲಬುರಗಿ 
ಹಾಸನ ಹಾವೇರಿ
ಹುಬ್ಬಳ್ಳಿ ಕಲಬುರಗಿ
ಕಾರವಾರ ಕೊಡಗು
ಕೋಲಾರ ಕೊಪ್ಪಳ
ಮಂಡ್ಯ ಮಂಗಳೂರು
ಮೈಸೂರು ರಾಯಚೂರು
ರಾಮನಗರ ಶಿವಮೊಗ್ಗ
ತುಮಕೂರು ಉಡುಪಿ
ಉತ್ತರ ಕನ್ನಡ ಯಾದಗಿರಿ

error: Content is protected !!