ಹೊಸ ನೇಮಕಾತಿ ಅಧಿಸೂಚನೆ 2023
Nxtwave Recruitment 2023 – ನೆಕ್ಸ್ಟ್ ವೆವ್ ಕಂಪನಿಯು ಇದೀಗ ನಿರುದ್ಯೋಗಿಗಳಿಗೆ ಉದ್ಯೋಗಾವಕಾಶ ನೀಡಲು ಅರ್ಜಿ ಆಹ್ವಾನ ಮಾಡಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.
ಇಲಾಖೆ ಹೆಸರು: | ನೆಕ್ಸ್ಟ್ ವೇವ್ (NxtWave ) |
ಹುದ್ದೆಗಳ ಹೆಸರು: | ಬಿಸಿನೆಸ್ ಡೆವಲಪ್ಮೆಂಟ್ ಅಸೋಸಿಯೇಟ್ (ವ್ಯಾಪಾರ ಅಭಿವೃದ್ಧಿ ಸಹಾಯಕ) |
ಒಟ್ಟು ಹುದ್ದೆಗಳು | 100 ಕ್ಕೂ ಹೆಚ್ಚು |
ಅರ್ಜಿ ಸಲ್ಲಿಸುವ ಬಗೆ | ಆನ್ಲೈನ್ |
ಉದ್ಯೋಗ ಸ್ಥಳ | ವರ್ಕ್ ಫ್ರಮ್ ಹೋಮ್ |
ವಿದ್ಯಾರ್ಹತೆ:
ನೆಕ್ಸ್ಟ್ ವೆವ್ ಕಂಪನಿ ನೇಮಕಾತಿ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳು ಯಾವುದೇ ಪದವಿ (ಡಿಗ್ರಿ) ಹೊಂದಿದರೂ ಕೂಡ ಅರ್ಜಿ ಸಲ್ಲಿಸಲು ಅರ್ಹರಿರುತ್ತಾರೆ.
ವಿಶೇಷ ಸೂಚನೆ:
– ಅರ್ಜಿ ಸಲ್ಲಿಸುವ ಅಭ್ಯರ್ಥಿಗೆ ಕಡ್ಡಾಯವಾಗಿ ಕನ್ನಡ ಬರಬೇಕು.
– ಇಂಗ್ಲಿಷ್ ನಲ್ಲಿ ಪ್ರಾವೀಣ್ಯತೆ ಹೊಂದಿದ್ದರೆ ಅಂತಹ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲಾಗುವುದು.
– ಅಭ್ಯರ್ಥಿಗಳು ಮನೆಯಲ್ಲಿಯೇ ಕುಳಿತು ಕೆಲಸ ಮಾಡುವುದು. (ಅಗತ್ಯವಿದ್ದಾಗ ಕಂಪನಿ ನಿಯಮದ ಪ್ರಕಾರ ಕಚೇರಿಗೆ ಭೇಟಿ ನೀಡಬೇಕು)
ವಯೋಮಿತಿ:
ನೆಕ್ಸ್ಟ್ ವೆವ್ ಕಂಪನಿ ನೇಮಕಾತಿ ಅಧಿಸೂಚನೆಯ ಪ್ರಕಾರ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ನಿರ್ದಿಷ್ಟ ವಯೋಮಿತಿ ನಿಗದಿಪಡಿಸಿಲ್ಲ.
ವೇತನಶ್ರೇಣಿ:
ನೆಕ್ಸ್ಟ್ ವೆವ್ ಕಂಪನಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ವಾರ್ಷಿಕ ವೇತನದ ಮೊತ್ತ ರೂ.3,60,000/- ವೇತನ ಪಡೆಯಬಹುದು.
( ಹಾಗೂ ನಿಮ್ಮ ಕಾರ್ಯವೈಖರಿಗೆ ಅನುಗುಣವಾಗಿ ವಾರ್ಷಿಕವಾಗಿ ರೂ.6,00000/-ವರೆಗೆ ವೇತನ ಪಡೆಯಬಹುದು)
ಅರ್ಜಿ ಶುಲ್ಕ:
ಈ ಕಂಪನಿಯ ನಿಯಮದ ಪ್ರಕಾರ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ಪ್ರಮುಖ ಲಿಂಕುಗಳು |
ನೋಟಿಫಿಕೇಶನ್ / ಅರ್ಜಿ ಫಾರ್ಮ್ | ಇಲ್ಲಿ ಕ್ಲಿಕ್ ಮಾಡಿ |