ಕನ್ನಡ ಬರುವವರಿಗೆ 50 ಸಾವಿರ ಸಂಬಳದ ಉದ್ಯೋಗ – Nxtwave CCBP

ಹೊಸ ನೇಮಕಾತಿ ಅಧಿಸೂಚನೆ 2023

Nxtwave Recruitment 2023 – ನೆಕ್ಸ್ಟ್ ವೆವ್ ಕಂಪನಿಯು ಇದೀಗ ನಿರುದ್ಯೋಗಿಗಳಿಗೆ ಉದ್ಯೋಗಾವಕಾಶ ನೀಡಲು ಅರ್ಜಿ ಆಹ್ವಾನ ಮಾಡಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು: ನೆಕ್ಸ್ಟ್ ವೇವ್  (NxtWave )
ಹುದ್ದೆಗಳ ಹೆಸರು: ಬಿಸಿನೆಸ್ ಡೆವಲಪ್ಮೆಂಟ್ ಅಸೋಸಿಯೇಟ್ (ವ್ಯಾಪಾರ ಅಭಿವೃದ್ಧಿ ಸಹಾಯಕ)
ಒಟ್ಟು ಹುದ್ದೆಗಳು  100 ಕ್ಕೂ ಹೆಚ್ಚು 
ಅರ್ಜಿ ಸಲ್ಲಿಸುವ ಬಗೆ  ಆನ್ಲೈನ್ 
ಉದ್ಯೋಗ ಸ್ಥಳ  ವರ್ಕ್ ಫ್ರಮ್ ಹೋಮ್ 

ವಿದ್ಯಾರ್ಹತೆ:
ನೆಕ್ಸ್ಟ್ ವೆವ್ ಕಂಪನಿ ನೇಮಕಾತಿ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳು ಯಾವುದೇ ಪದವಿ (ಡಿಗ್ರಿ) ಹೊಂದಿದರೂ ಕೂಡ ಅರ್ಜಿ ಸಲ್ಲಿಸಲು ಅರ್ಹರಿರುತ್ತಾರೆ.

ವಿಶೇಷ ಸೂಚನೆ:
 – ಅರ್ಜಿ ಸಲ್ಲಿಸುವ ಅಭ್ಯರ್ಥಿಗೆ ಕಡ್ಡಾಯವಾಗಿ ಕನ್ನಡ ಬರಬೇಕು.
– ಇಂಗ್ಲಿಷ್ ನಲ್ಲಿ ಪ್ರಾವೀಣ್ಯತೆ ಹೊಂದಿದ್ದರೆ ಅಂತಹ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲಾಗುವುದು.
– ಅಭ್ಯರ್ಥಿಗಳು ಮನೆಯಲ್ಲಿಯೇ ಕುಳಿತು ಕೆಲಸ ಮಾಡುವುದು. (ಅಗತ್ಯವಿದ್ದಾಗ ಕಂಪನಿ ನಿಯಮದ ಪ್ರಕಾರ ಕಚೇರಿಗೆ ಭೇಟಿ ನೀಡಬೇಕು)

ವಯೋಮಿತಿ:
ನೆಕ್ಸ್ಟ್ ವೆವ್ ಕಂಪನಿ ನೇಮಕಾತಿ ಅಧಿಸೂಚನೆಯ ಪ್ರಕಾರ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ನಿರ್ದಿಷ್ಟ ವಯೋಮಿತಿ ನಿಗದಿಪಡಿಸಿಲ್ಲ.

ವೇತನಶ್ರೇಣಿ:
ನೆಕ್ಸ್ಟ್ ವೆವ್ ಕಂಪನಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ವಾರ್ಷಿಕ ವೇತನದ ಮೊತ್ತ ರೂ.3,60,000/- ವೇತನ ಪಡೆಯಬಹುದು.
( ಹಾಗೂ ನಿಮ್ಮ ಕಾರ್ಯವೈಖರಿಗೆ ಅನುಗುಣವಾಗಿ ವಾರ್ಷಿಕವಾಗಿ ರೂ.6,00000/-ವರೆಗೆ ವೇತನ ಪಡೆಯಬಹುದು)

ಅರ್ಜಿ ಶುಲ್ಕ:
ಈ ಕಂಪನಿಯ ನಿಯಮದ ಪ್ರಕಾರ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

APPLY ONLINE

 

ಪ್ರಮುಖ ಲಿಂಕುಗಳು 
ನೋಟಿಫಿಕೇಶನ್  / ಅರ್ಜಿ ಫಾರ್ಮ್  ಇಲ್ಲಿ ಕ್ಲಿಕ್ ಮಾಡಿ 

error: Content is protected !!